Davanagere SBI bank: ಈ SBI ಬ್ಯಾಂಕ್ ಜನವಸತಿ ಕಡಿಮೆ ಇರುವ ಪ್ರದೇಶದಲ್ಲಿದೆ. SBI ಬ್ಯಾಂಕ್ ಸುತ್ತಮುತ್ತ ಸಾಕಷ್ಟು ಗಿಡಗಂಟಿಗಳು ಬೆಳೆದಿವೆ. ಖದೀಮರು ಸೋಮವಾರ ರಾತ್ರಿ ಬ್ಯಾಂಕಿನ ಕಿಟಕಿಯನ್ನು ಗ್ಯಾಸ್ ಕಟರ್ನಿಂದ ಕಟ್ ಮಾಡಿ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಲಾಕರ್ ಅನ್ನು ಸಹ ಗ್ಯಾಸ್ ಕಟರ್ನಿಂದ ಕಟ್ ಮಾಡಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ.
SBI: ಬ್ಯಾಂಕ್ ಖಾತೆ ತೆರೆಯುವುದು ಸುಲಭ. ಅದರಲ್ಲಿ ಮಿನಿಮಮ್ ಬ್ಯಾಲೆನ್ಸ್ ಮ್ಯಾನೇಜ್ ಮಾಡುವುದು ಕಷ್ಟ. ಏನೇನೋ ಕಾರಣಕ್ಕೆ ಉಳಿತಾಯ ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಮ್ಯಾನೇಜ್ ಮಾಡದೆ ಇದ್ರೆ ದಂಡ ಹಾಕಲಾಗುತ್ತದೆ. ಗ್ರಾಹಕರ ಈ ಸಮಸ್ಯೆಗೆ ಎಸ್ಬಿಐ ಈಗ ಪರಿಹಾರೋಪಾಯ ಕಂಡುಹಿಡಿದಿದೆ. ನೀವು ಈಗ ಬ್ಯಾಂಕಿಂಗ್ ಭಾಷೆಯಲ್ಲಿ ಮೂಲ ಉಳಿತಾಯ ಬ್ಯಾಂಕ್ ಠೇವಣಿ ಖಾತೆ (BSBDA) ಎಂದು ಕರೆಯಲಾಗುವ ಖಾತೆ ತೆರೆದರೆ ಶೂನ್ಯ ಬ್ಯಾಲೆನ್ಸ್ ಇದ್ದರೂ ಯಾವುದೇ ರೀತಿಯ ದಂಡ ಬೀಳುವುದಿಲ್ಲ. ಜೊತೆಗೆ ಬೇರೆ ರೀತಿಯ ಪ್ರಯೋಜನಗಳು ಕೂಡ ಇವೆ.
SBI Special FDs: ನೀವು ಪ್ರತಿ ಬ್ಯಾಂಕ್ನಲ್ಲಿ ಎಫ್ಡಿ ಆಯ್ಕೆಗಳನ್ನು ಕಾಣಬಹುದು. ವಿವಿಧ ಅವಧಿಗಳಿಗೆ ಅನುಗುಣವಾಗಿ ಬಡ್ಡಿದರಗಳು ಸಹ ವಿಭಿನ್ನವಾಗಿವೆ. ಅದೇ ಸಮಯದಲ್ಲಿ, ಕೆಲವು ವಿಶೇಷ ಎಫ್ಡಿ ಯೋಜನೆಗಳು ಸಹ ಅನೇಕ ಬ್ಯಾಂಕ್ಗಳಲ್ಲಿ ಲಭ್ಯವಿವೆ.
SBI Recruitment 2024: ಬಾಸ್ಕೆಟ್ಬಾಲ್, ಕ್ರಿಕೆಟ್, ಫುಟ್ಬಾಲ್, ಹಾಕಿ, ವಾಲಿಬಾಲ್, ಕಬಡ್ಡಿ, ಟೇಬಲ್ ಟೆನ್ನಿಸ್ & ಬ್ಯಾಡ್ಮಿಂಟನ್ ಕ್ರೀಡಾಪಟುಗಳಿಗೆ ಇದು ಸುವರ್ಣಾಕಾಶವಾಗಿದೆ. ಆಗಸ್ಟ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SBI: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದು ನೆಟ್ಬ್ಯಾಂಕಿಂಗ್ ಅಥವಾ ಅಪ್ಲಿಕೇಶನ್ ಅನ್ನು ಬಳಸುತ್ತಿಲ್ಲವೇ? ಈ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ. ಇದೀಗ ಎಸ್ಬಿಐ ವಾಟ್ಸಾಪ್ ಮೂಲಕವೇ ನಿಮಗೆ ಬ್ಯಾಂಕಿಂಗ್ ಸಂಬಂಧಿತ ಅಗತ್ಯ ಮಾಹಿತಿಗಳನ್ನು ಒದಗಿಸುತ್ತದೆ.
SBI Recruitment 2024: ಒಟ್ಟು 31 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ & ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನಾಳೆ(ಜೂನ್ 27)ಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SBI FD Rate: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಥಿರ ಠೇವಣಿ ಬಡ್ಡಿದರದಲ್ಲಿ ಮತ್ತೊಮ್ಮೆ ಹೆಚ್ಚಳವನ್ನು ಘೋಷಿಸಿದೆ. ಈ ದರಗಳು ಇಂದಿನಿಂದ ಜಾರಿಯಾಗಲಿವೆ. ಎಸ್ಬಿಐನ ಈ ನಿರ್ಧಾರ ಯಾರಿಗೆ ಹೆಚ್ಚು ಲಾಭದಾಯಕ ಎಂದು ತಿಳಿಯೋಣ...
SBI ATM PIN: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ಹಲವು ವಿಧಗಳಲ್ಲಿ ತಮ್ಮ ಡೆಬಿಟ್ ಕಾರ್ಡ್ ಪಿನ್ ರಚಿಸಬಹುದು. ನೀವು ಎಸ್ಬಿಐ ಗ್ರಾಹಕರಾಗಿದ್ದರೆ ಹೊಸ ಡೆಬಿಟ್ ಕಾರ್ಡ್ನಲ್ಲಿ ಪಿನ್ ಹೊಂದಿಸಲು ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ.
Debit Cards Charges Hike: ತನ್ನ ಕೋಟ್ಯಾಂತರ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಲವು ಡೆಬಿಟ್ ಕಾರ್ಡ್ಗಳ ಮೇಲಿನ ಶೂಲವನ್ನು ಹೆಚ್ಚಿಸಿದೆ.
Electoral Bond SC Hearing: ಚುನಾವಣಾ ಬಾಂಡ್’ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಸ್ತಾಂತರಿಸುವಂತೆ SBIಗೆ ಆದೇಶ ನೀಡಲಾಗಿದೆ ಎಂದು ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಹೇಳಿದರು. ಆದರೆ SBI ಚುನಾವಣಾ ಬಾಂಡ್ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ SBIಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸೋಮವಾರದೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.
SBI Annuity Deposit Scheme: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಮ್ಮ ಗ್ರಾಹಕರಿಗೆ ಹಲವಾರು ಯೋಜನೆಗಳು ಮತ್ತು ಹಣಕಾಸಿನ ಬೆಂಬಲವನ್ನು ನೀಡುತ್ತಿದ್ದು, ಗ್ರಾಹಕರ ಸಂಪೂರ್ಣ ಆರ್ಥಿಕ ಭದ್ರತೆ ಮತ್ತು ಬಂಡವಾಳದ ಬೆಳವಣಿಗೆಯನ್ನು ಒದಗಿಸಲು ಅದಕ್ಕಾಗಿ ವಾರ್ಷಿಕ ಠೇವಣಿ ಯೋಜನೆ ಪ್ರಾರಂಭಿಸಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
SBI Sukanya Samriddhi Yojana:ಇಂದಿನ ಕಾಲದಲ್ಲಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಎಸ್ಬಿಐ ಮೂಲಕ ಈ ಕೆಲಸವನ್ನು ಸುಲಭವಾಗಿ ಮಾಡಬಹುದು ಎಂದು ಟ್ವೀಟ್ ಮಾಡಿದೆ.
SBI Alert: ಸರ್ಕಾರಿ ಸ್ವಾಮ್ಯದ ಸಾರ್ವಜನಿಕವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ವಿಶೇಷ ಅಭಿಯಾನ 3.0 ಅನ್ನು ಪ್ರಾರಂಭಿಸಿದೆ, ಇದರ ಅಡಿಯಲ್ಲಿ ನೀವು ಅಕ್ಟೋಬರ್ 2 ರಿಂದ ಅಕ್ಟೋಬರ್ 31 ರವರೆಗೆ ನಿಮ್ಮ ಈ ಮಹತ್ವದ ಕೆಲಸಗಳನ್ನು ಮಾಡಿಕೊಳ್ಳಬಹುದಾಗಿದೆ. Business News In Kannada
ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಹಬ್ಬದ ಋತುವಿನಲ್ಲಿ ವಿಶೇಷ ಆಫರ್ ನೀಡುತ್ತಿದೆ. ಎಸ್ಬಿಐಯ ಈ ನಿರ್ಧಾರದಿಂದ ಕಾರು ಸಾಲ ಪಡೆಯುವ ಗ್ರಾಹಕರು ಹಲವಾರು ಸಾವಿರ ರೂಪಾಯಿಗಳನ್ನು ಉಳಿಸುವುದು ಸಾಧ್ಯವಾಗುತ್ತದೆ.
Good News For SBI Customers: ಎಸ್ಬಿಐ ತನ್ನ ಗ್ರಾಹಕರಿಗಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಿದೆ, ಇದರಲ್ಲಿ ಅವರು ಪಾಸ್ಬುಕ್ ಇಲ್ಲದೆಯೇ ಸಾಮಾಜಿಕ ಭದ್ರತಾ ಯೋಜನೆಗೆ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು. ಹೇಗೆ ತಿಳಿದುಕೊಳ್ಳೋಣ ಬನ್ನಿ.
SBI Special Scheme: ಬ್ಯಾಂಕ್ನ ವೆಬ್ಸೈಟ್ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ, 400 ದಿನಗಳ (ಅಮೃತ್ ಕಲಶ) ವಿಶೇಷ ಎಫ್ಡಿ ಯೋಜನೆಯಲ್ಲಿ ಏಪ್ರಿಲ್ 12, 2023 ರಿಂದ 7.10% ದರದಲ್ಲಿ ಬಡ್ಡಿಯನ್ನು ಪಾವತಿಸಲಾಗುತ್ತಿದೆ. ಇದಲ್ಲದೆ, ಹಿರಿಯ ನಾಗರಿಕರಿಗೆ ಯೋಜನೆಯಡಿಯಲ್ಲಿ 7.60% ದರದಲ್ಲಿ ಬಡ್ಡಿ ಸಿಗುತ್ತಿದೆ.
SBI Amrit Kalash FD Scheme: ನೀವು ಭಾರತೀಯ ಸ್ಟೇಟ್ ಬ್ಯಾಂಕ್ ನ ವಿಶೇಷ ಎಫ್ಡಿ ಯೋಜನೆಯಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಇದಕ್ಕಾಗಿ ಇನ್ನೂ ನಾಲ್ಕು ದಿನಗಳಷ್ಟೇ ಬಾಕಿ ಇದೆ. ಯಾವುದೀ ಯೋಜನೆ, ಇದರಲ್ಲಿ ಹೂಡಿಕೆ ಮಾಡುವುದರ ಪ್ರಯೋಜನಗಳೇನು ಎಂದು ತಿಳಿಯೋಣ...
SBI Special FD: ದೇಶದ ಅತಿದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ ವಿಶೇಷ ಎಫ್ಡಿ ಯೋಜನೆಯನ್ನು ಪ್ರಾರಂಭಿಸಿದ್ದು ಇದಕ್ಕೆ ಎಂದು ಹೆಸರಿಡಲಾಗಿದೆ. ಎಸ್ಬಿಐನ ಅಮೃತ್ ಕಲಶ್ 400 ದಿನಗಳ ವಿಶೇಷ ಎಫ್ಡಿ ಯೋಜನೆಯಾಗಿದೆ. ಇದರಲ್ಲಿ ಗ್ರಾಹಕರಿಗೆ ಶೇ.7.1ರಷ್ಟು ಹಾಗೂ ಹಿರಿಯ ನಾಗರಿಕರಿಗೆ 0.50 ಹೆಚ್ಚುವರಿ ಬಡ್ಡಿ ಸೌಲಭ್ಯ ಲಭ್ಯವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.