Ration Card: ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವ ರೀತಿಯಲ್ಲಿ ರೇಷನ್ ಕಾರ್ಡ್ ಅನ್ನೂ ಹೊಂದಬೇಕಾಗುತ್ತದೆ. ಜೊತೆಗೆ ರೇಷನ್ ಕಾರ್ಡುಗಳಲ್ಲಿ ದೋಷವಿದ್ದರೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿಯೂ ಅಗತ್ಯವಾಗಿದೆ.
Shock to new car and bike buyers: ಇತ್ತೀಚೆಗಷ್ಟೇ ಬಸ್ ಟಿಕೆಟ್ ದರ ಏರಿಕೆ ಮಾಡಿದ್ದ ಸಾರಿಗೆ ಇಲಾಖೆ ಈಗ ಹೊಸದಾಗಿ ಕಾರು ಮತ್ತು ಬೈಕ್ ಕೊಳ್ಳುವವರಿಗೆ ರಾಜ್ಯದ ಸಾರಿಕೆ ಇಲಾಖೆ ರಿಜಿಸ್ಟ್ರೇಷನ್ ದರ ಏರಿಸಿ ಶಾಕ್ ನೀಡಲು ಮುಂದಾಗಿದೆ.
ಇನ್ನು ಮುಂದೆ 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಅನುಕಂಪದ ಆಧಾರದಲ್ಲಿ ಪಾಸ್ ಮಾಡುವುದಿಲ್ಲ. 5 ಮತ್ತು 8ನೇ ತರಗತಿಯಲಿ ಫೈಲ್ ಆದರೆ ಅಂಥಹ ವಿದ್ಯಾರ್ಥಿಗಳಿಗೆ 2 ತಿಂಗಳು ಆವಕಾಶ ನೀಡಲಾಗುತ್ತದೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ತಿಕ್ಕಾಟಕ್ಕೆ ಎಐಸಿಸಿ ಅಧ್ಯಕ್ಷರು ಬ್ರೇಕ್ ಹಾಕುವಂತೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ರಾಜ್ಯ ಕೈ ನಾಯಕರ ಭಿನ್ನಾಭಿಪ್ರಾಯ, ಮತ್ತು ಅಸಮಾಧಾನದಿಂದ ಸರ್ಕಾರ ಮತ್ತು ಪಕ್ಷಕ್ಕೆ ಹಾನಿಯುಂಟಾಗ್ತದೆ.. ಏನೇ ವಿಚಾರಗಳಿದ್ದರೂ ಚೆರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಬಹಿರಂಗ ಸಭೆಯಲ್ಲೇ ಸ್ಪಷ್ಟ ಮಾತುಗಳಿಂದ ಖಡಕ್ ಸಂದೇಶ ನೀಡಿದ್ರು. ಸಿಎಂ-ಡಿಸಿಎಂ ಸಮಕ್ಷಮದಲ್ಲಿ ಖರ್ಗೆ ಕೊಟ್ಟೆ ಹೇಳಿಕೆ ಒಗ್ಗಟ್ಟಿನ ಪಾಠ ಮಾಡಿದ್ದಾರೆ.
ಪಿ.ಜಿ ನಡೆಸಲು ಬಿಬಿಎಂಪಿಯ ಒಪ್ಪಿಗೆ ಕಡ್ಡಾಯ
ಪಿ.ಜಿಗಳ ಸುರಕ್ಷತೆಗಾಗಿ ಹೊಸ ನಿಯಮ ರೂಪಿಸಿದ ಬಿಬಿಎಂಪಿ
ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಪಾಲಿಕೆ
ಪಿಜಿಯಲ್ಲಿ ಯುವತಿ ಹತ್ಯೆ ಬಳಿಕ ಟಫ್ ರೂಲ್ಸ್ ಜಾರಿ
ಪೊಲೀಸರು ಕೂಡ ವ್ಯವಸ್ಥೆ ಪರಿಶೀಲಿಸಲಿದ್ದಾರೆ
ತಿಂಗಳಿಗೊಮ್ಮೆ ತಮ್ಮ ವ್ಯಾಪ್ತಿ ಪಿ.ಜಿಗಳ ವ್ಯವಸ್ಥೆ ಪರಿಶೀಲನೆ
ರಾಜ್ಯದಲ್ಲಿ ಡ್ರಗ್ಸ್ ಮುಕ್ತವನ್ನಾಗಿಸುವ ಗುರಿ ಹೊಂದಿದ್ದೇವೆ. ಈ ಭಾಗದಲ್ಲೂ ಸಹ ಡ್ರಗ್ಸ್ ದಂಧೆ ಕಡಿವಾಟಕ್ಕೆ ಕ್ರಮಕೈಗೊಳ್ಳುತ್ತಿದ್ದೇವೆ. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಮಾದಕ ವ್ಯಸನಿಗಳನ್ನ ಹಿಡಿದು ತಂದು ಅವರಿಗೆ ಪರೀಕ್ಷೆಗೊಳಪಡಿಸಲಾಗಿದೆ.
ಒಂದು ಕಡೆ ಕಾಂಗ್ರೆಸ್ ನಾಯಕರೇ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಇನ್ನೊಂದು ಕಡೆ15 ಜನ ಶಾಸರನ್ನ ಉಪ ಮುಖ್ಯಮಂತ್ರಿ ಮಾಡಬೇಕು ಅಂತಾ ಒತ್ತಾಯ ಕೇಳಿ ಬರ್ತಾಯಿದೆ. ನಿಮ್ಮ ಸರ್ಕಾರ ಏಕಿದೆ? ರಾಜ್ಯ ಸರ್ಕಾರದಲ್ಲಿ ಶಾಸಕರು ಏಕೆ ಬೇಕು? ಎಲ್ಲ33 ಜನರನ್ನ ಉಪ ಮುಖ್ಯಮಂತ್ರಿಗಳನ್ನಾಗಿ ಮಾಡಿ- ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ
ರಾಜ್ಯದ ಸಂಸದರ ಜೊತೆ ನಡೆದ ಸಿಎಂ ಸಿದ್ದರಾಮಯ್ಯ ಸಭೆ
ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡ್ಬೇಕು
ರಾಜ್ಯ ಸರ್ಕಾರದ ಜೊತೆ ನಿಲ್ತೀವಿ ಎಂದ ಸಂಸದ ಬೊಮ್ಮಾಯಿ
ಸಂಸದರ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ
Weavers Demand to State Govt: ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ.
Delhi Chalo: ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ. ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ರಾಜ್ಯ ದಿವಾಳಿಯಾಗುತ್ತದೆ ಎಂದರು. ತಾವು 10 ವರ್ಷದಿಂದ ಅಧಿಕಾರದಲ್ಲಿದ್ದರೂ ಇಂತಹ ಗ್ಯಾರಂಟಿಗಳನ್ನು ಜನಗರಿಗೆ ನೀಡಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ದೇಶಕ್ಕೆ ತಂದರೆ ಭಾರತದ ಪ್ರತಿ ಕುಟುಂಬಕ್ಕೂ 15 ಲಕ್ಷ ನೀಡುವ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.