ತೆರಿಗೆ ಪಾಲು ಕಡಿಮೆಯಾಗಿರುವುದನ್ನು ಗಮನಿಸಿ 15ನೇ ಹಣಕಾಸು ಆಯೋಗ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು ಶಿಫಾರಸು ಮಾಡಿತ್ತು. ನಮ್ಮ ರಾಜ್ಯದಿಂದ ದೆಹಲಿಯಲ್ಲಿ ಪ್ರತಿನಿಧಿಸುವ ಹಣಕಾಸು ಸಚಿವೆ ಇದನ್ನು ತಿರಸ್ಕಾರ ಮಾಡಿದರು. 15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ 3000 ಕೋಟಿ ರೂ. ಫೆರಿಪರೆಲ್ ರಿಂಗ್ ರಸ್ತೆ, ಜಲಮೂಲಗಳ ಅಭಿವೃದ್ಧಿ ಗೆ 3000 ಕೋಟಿ ರೂ. ಒಟ್ಟು ಆರು ಸಾವಿರ ಕೋಟಿಗಳನ್ನು ಕೊಡುವಂತೆ ಶಿಫಾರಸು ಮಾಡಿದ್ದರು.
ಜೀ ಕನ್ನಡ ನ್ಯೂಸ್ ಸುದ್ದಿ ಪ್ರಸಾರ, ಬಗೆಹರಿದ ಶಾಲೆ ಸಮಸ್ಯೆ
ಹಾವೇರಿ ಜಿಲ್ಲೆಯ ಅಕ್ಕೂರಿನಲ್ಲಿ APJ ಅಬ್ದುಲ್ ಕಲಾಂ ವಸತಿ ಶಾಲೆ
ನೆಲದ ಮೇಲೆ ಕೂತು ಪಾಠ ಕೇಳುತ್ತಿದ್ದ ಶಾಲೆಯ ಸೂಡೆಂಟ್ಸ್
ಹಾವೇರಿಯ ಅಕ್ಕೂರಿನಲ್ಲಿರುವ ಡಾ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯನ್ನ 20 ಕೋಟಿ ವೆಚ್ಚ ಮಾಡಿ ಕಟ್ಟಲಾಗಿದೆ. 20 ಕೋಟಿಯಲ್ಲಿ ಕಟ್ಟಡ ಕಟ್ಟಿ, ಮಕ್ಕಳಿಗೆ ಡೆಸ್ಕ್ ನೀಡುವುದನ್ನ ಸರಕಾರ ಮೆರೆತಿತ್ತು. ನೆಲದ ಮೇಲೆ ಚಾಪೆ ಹಾಸಿಕೊಂಡು ಮಕ್ಕಳು ಪಾಠ ಕೇಳುತ್ತಿದ್ದರು.
ಬರ ಪರಿಹಾರದಲ್ಲಿ ರೈತರ ಪಾಲಿನ ಮೊತ್ತದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ನಿಗದಿಯಾಗಿರುವ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರಶಸ್ತಿ ಹೆಸರಿನಲ್ಲಿ ಕಲಾವಿದರಿಗೆ ರಾಜ್ಯ ಸರ್ಕಾರ ಅನ್ಯಾಯ. ಬೆಳಗ್ಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ ಎಂದ್ರೆ ಸಂಜೆ ಬರಬೇಡಿ ಅಂತ ಕಾಲ್. ಬಳ್ಳಾರಿಯ ಬಯಲಾಟ ಕಲಾವಿದ ಆಯ್ಕೆ ಪಟ್ಟಿಯಿಂದ ಔಟ್.
ಭೀಕರ ಬರಗಾಲದಿಂದ ರಾಜ್ಯ ತತ್ತರಿಸಿದೆ..ಮಳೆಯಿಲ್ಲದೆ ಕೃಷಿಕರ ಬದುಕು ಬೀದಿಗೆ ಬಿದ್ದಿದೆ..ಮೇವಿಲ್ಲದೆ ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರ 195 ತಾಲೂಕುಗಳನ್ನ ಬರಪೀಡಿತವೆಂದು ಘೋಷಿಸಿದೆ..ವಿಶೇಷ ನೆರವಿಗೆ ಕೇಂದ್ರಕ್ಕೆ ಮನವಿ ಮಾಡಿದ್ದು ಕೇಂದ್ರ ಅಧ್ಯಯನ ತಂಡವನ್ನ ರಾಜ್ಯಕ್ಕೆ ಕಳಿಸಿದೆ..ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿದ್ದು ನಾಳೆಯಿಂದ ಅಧ್ಯಯನ ನಡೆಸಲಿದೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ.
ಭಾರತವು ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಬದಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಉದ್ಯೋಗ ಕಲ್ಪಿಸುವುದೇ ದೊಡ್ಡ ಸವಾಲಾಗಿಬಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 91 ಯೋಜನೆಗಳ ಒಟ್ಟು 7,660 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. ಇದ್ರಿಂದ 13 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗಾವಕಾಶ ಸಿಗಲಿದೆ ಈ ಬಗ್ಗೆ ಫುಲ್ ಡಿಟೇಲ್ಸ್ ಇಲ್ಲಿದೆ ನೋಡಿ.
ಬಿಟ್ ಕಾಯಿನ್ ಹಗರಣ ಬಯಲಿಗೆಳೆಯಲು ಪ್ಲ್ಯಾನ್
SIT ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರದ ಆದೇಶ
ಇಂದಿನಿಂದಲೇ ಬಿಟ್ ಬೆನ್ನತ್ತಲಿರುವ ತನಿಖಾ ಅಧಿಕಾರಿಗಳ ತಂಡ
ತನಿಖೆಗಾಗಿ ಕೋರ್ಟ್ನಿಂದ ಒಪ್ಪಿಗೆ ಪಡೆಯಲು ಸಿದ್ಧತೆ
ಎಸ್ಐಟಿ ಮುಖ್ಯಸ್ಥ ಮನೀಷ್ ಕರ್ಬೀಕರ್ ಜೊತೆ ಚರ್ಚೆ
ತನಿಖೆಯ ರೂಪುರೇಷಗಳ ಬಗ್ಗೆ ಅಧಿಕಾರಿಗಳ ಮೀಟಿಂಗ್
ಗ್ಯಾರಂಟಿಗಳ ಯೋಜನೆ ಜಾರಿ ಬಗ್ಗೆ ಮಹತ್ವದ ಸಭೆ..ಸಿಎಂ ಸಿದ್ದು ನೇತೃತ್ವದಲ್ಲಿ 10.30ಕ್ಕೆ ಮೀಟಿಂಗ್.. ಸಭೆಯಲ್ಲಿ ಭಾಗಿಯಾಗಲಿರುವ ಐದು ಇಲಾಖೆಗಳು.. ಇಂಧನ, ಆಹಾರ, ಸಾರಿಗೆ, ಮಹಿಳಾ & ಮಕ್ಕಳ ಅಭಿವೃದ್ದಿ ಸೇರಿ ಕೆಲ ಇಲಾಖೆಗಳ ಜೊತೆ ಮೀಟಿಂಗ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.