RRR Team at Statue of Unity: ನಿರ್ದೇಶಕ ಎಸ್.ಎಸ್. ರಾಜಮೌಳಿ (S.S. Rajamouli) ಮತ್ತೊಮ್ಮೆ ತಮ್ಮ 'ಆರ್ಆರ್ಆರ್' ಚಿತ್ರಕ್ಕಾಗಿ ಮುಖ್ಯಾಂಶಗಳಲ್ಲಿದ್ದಾರೆ. ಚಿತ್ರ ಬಿಡುಗಡೆಗೂ ಮುನ್ನವೇ ದೊಡ್ಡ ಕೆಲಸ ಮಾಡಿದೆ.
ಆರ್ಟಿಕಲ್ 370 ಮತ್ತು 35 ಎ ದೇಶದಲ್ಲಿ ಭಯೋತ್ಪಾದನೆಗೆ ಒಂದು ಹೆಬ್ಬಾಗಿಲು. ಪ್ರಧಾನಿ ನರೇಂದ್ರ ಮೋದಿ ಆ ನಿಬಂಧನೆಗಳನ್ನು ರದ್ದುಗೊಳಿಸುವ ಮೂಲಕ ಆ ಪ್ರವೇಶವನ್ನು ಮುಚ್ಚಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
2018ರ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರ ಜನ್ಮದಿನದ ನಿಮಿತ್ತ ವಿಶ್ವದಲ್ಲೇ ಅತಿ ಎತ್ತರದ 182 ಮೀಟರ್ 'ಏಕತೆಯ ಪ್ರತಿಮೆ'ಯನ್ನು ಲೋಕಾರ್ಪಣೆಗೊಳಿಸಿದ್ದರು.
ಇದೇ ಅಕ್ಟೋಬರ್ 31ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರ ಜನ್ಮದಿನದ ನಿಮಿತ್ತ ವಿಶ್ವದಲ್ಲೇ ಅತಿ ಎತ್ತರದ 182 ಮೀಟರ್ 'ಏಕತೆಯ ಪ್ರತಿಮೆ'ಯನ್ನು ಲೋಕಾರ್ಪಣೆಗೊಳಿಸಿದ್ದರು.
ಸರ್ದಾರ್ ವಲ್ಲಭಾಯಿ ಪಟೇಲ್ ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಅಕ್ಟೋಬರ್ 31 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಟೇಲ್ ಅವರ ಜಗತ್ತಿನ ಅತಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಿದ್ದರು.
ಇಂದು ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯ್ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಯನ್ನು ದೇಶಕ್ಕೆ ಸಮರ್ಪಿಸಿದರು ಈ ಸಂದರ್ಭದಲ್ಲಿ ಈ ಏಕತಾ ಮೂರ್ತಿ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 10 ಸಂಗತಿಗಳು.
ಪ್ರಧಾನಿ ನರೇಂದ್ರ ಮೋದಿಯವರ ಏಕತಾ ಮೂರ್ತಿ ಕೇವಲ ಮಾರ್ಕೆಟಿಂಗ್ ಗಿಮಿಕ್ ಅಷ್ಟೇ, ಮೊದಲು ಆರ್ಬಿಐ ಮತ್ತು ಸಿಬಿಐ ಸಂಸ್ಥೆಗಳನ್ನು ಒಗ್ಗೂಡಿಸಿ ಆಮೇಲೆ ಏಕತೆ ಬಗ್ಗೆ ಮಾತನಾಡಿ ಎಂದು ಮಾಜಿ ಗುಜರಾತ್ ಮುಖ್ಯಮಂತ್ರಿ ಶಂಕರ್ಸೀನ್ ವಘೇಲಾ ಮೋದಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಇದೇ ಅಕ್ಟೋಬರ್ 31ರಂದು ಸರ್ದಾರ್ ವಲ್ಲಬಾಯ್ ಪಟೇಲ್ ಅವರ 182 ಮೀಟರ್ ಎತ್ತರದ ಮೂರ್ತಿ ಅನಾವರಣಗೊಳ್ಳುತ್ತಿದೆ. ಆದರೆ ಈಗ ಈ ಮೂರ್ತಿ ನಿರ್ಮಾಣಕ್ಕಾಗಿ ಅಲ್ಲಿನ ನೂರಾರು ಗ್ರಾಮಸ್ಥರನ್ನು ಒಕ್ಕಲೆಬ್ಬಿಸಲಾಗಿದೆ, ಅಲ್ಲದೆ ಈ ಮೂರ್ತಿ ನಿರ್ಮಾಣಕ್ಕಾಗಿ ಸುತ್ತಲಿನ ನೈಸರ್ಗಿಕ ಸಂಪನ್ಮೂಲವನ್ನು ನಾಶಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.