ಬಾಳೆಹಣ್ಣು ಜೀರ್ಣಕ್ರಿಯೆಯಲ್ಲಿ ಬಹಳ ಪ್ರಯೋಜನಕಾರಿ. ಬಾಳೆಹಣ್ಣುಗಳು ಸುಲಭವಾಗಿ ಜೀರ್ಣವಾಗುತ್ತವೆ ಮತ್ತು ಹೊಟ್ಟೆಯ ಗೋಡೆಗಳ ಮೇಲೆ ರಕ್ಷಣಾತ್ಮಕ ಪದರವನ್ನು ರೂಪಿಸುತ್ತವೆ, ಇದು ಆಮ್ಲದ ಪರಿಣಾಮವನ್ನು ಕಡಿಮೆ ಮಾಡುತ್ತದೆ.
ಹೊಟ್ಟೆ(Upset Stomach) ಉಲ್ಬಣಗೊಂಡಾಗ ನೋವು, ತಲೆಸುತ್ತುವಿಕೆ ಮತ್ತು ತಲೆನೋವಿನಂತಹ ಸಮಸ್ಯೆಗಳು ಕಾಣಿಸಿಕೊಳ್ಳಲಾರಂಭಿಸುತ್ತವೆ. ಈ ಸಮಯದಲ್ಲಿ ಶುಂಠಿ ಚಹಾ ಕುಡಿಯುವುದರಿಂದ ನಿಮಗೆ ಪರಿಹಾರ ಸಿಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.