ಬೆಂಗಳೂರಲ್ಲಿ ಬೀದಿಬದಿ ಅಂಗಡಿಗಳ ತೆರವು ಕಾರ್ಯಾಚರಣೆ
ಹೊಸ ಮಳಿಗೆ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದ ಬಿಬಿಎಂಪಿ
ಜಯನಗರದ ಫುಟ್ ಪಾತ್ ವ್ಯಾಪಾರಕ್ಕೆ ಸಂಪೂರ್ಣ ಬ್ರೇಕ್..!
ಬಿಬಿಎಂಪಿಯಿಂದ ಇಂದು ತಳ್ಳೋಗಾಡಿ ತೆರವು ಕಾರ್ಯಾಚರಣೆ
ಬಿಬಿಎಂಪಿ ನಂಬಿ ಬೀದಿಗೆ ಬಂದಿದ್ದೇವೆ ಎಂದು ವ್ಯಾಪಾರಿಗಳ ಗೋಳಾಟ
ಕೇಂದ್ರ ಸರ್ಕಾರದ ಸಹಾಯಧನ, ಎನ್.ಎಮ್.ಡಿ.ಸಿ ಹಾಗೂ ಸಿ.ಎಸ್.ಆರ್. ಅನುದಾನದಡಿ ಪೆÇ್ರೀತ್ಸಾಹ ಧನ ಹಾಗೂ ಬ್ಯಾಂಕ್ ಸಾಲ ಸೌಲಭ್ಯದೊಂದಿಗೆ ವಸತಿ ರಹಿತ ಬೀದಿ ಬದಿ ವ್ಯಾಪಾರಸ್ಥರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
Ashwini Vaishnaw : ಡಿಜಿಟಲ್ ಇಂಡಿಯಾ ಪ್ರಶಸ್ತಿ ವಿತರಣಾ ಸಮಾರಂಭ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, 2023 ರಲ್ಲಿ ಬೀದಿ ಬದಿ ವ್ಯಾಪಾರಿಗಳ ಸಣ್ಣ ಸಾಲದ ಅವಶ್ಯಕತೆಗಳನ್ನು ಪೂರೈಸಲು ಸರಳ ರೀತಿಯಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲು ವಿಶೇಷ ಗಮನ ನೀಡಲಾಗುವುದು ಎಂದಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಹಸಿವೇ ವಿನಃ ಧರ್ಮ ಜಾತಿಯಲ್ಲ. ವ್ಯಾಪಾರ ವಿರೋಧದ ಹೆಸರಲ್ಲಿ ಧರ್ಮದ ದುರುಪಯೋಗ ಬೇಡ ಎಂದು ವ್ಯಾಪಾರಿ ಸಂಘ ಹೇಳಿದೆ. ಹಿಂದೂಪರ ಸಂಘಟನೆಗಳ ವಿರುದ್ಧ ವ್ಯಾಪಾರಿ ಸಂಘ ಆಕ್ರೋಶ ಹೊರ ಹಾಕಿದೆ.
ಸಾರ್ವಜನಿಕರಿಗಾಗುವ ತೊಂದರೆ ತಪ್ಪಿಸಲು ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಮುಂದಾಗಿದೆ. ಬಿಬಿಎಂಪಿ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವ್ಯಾಪಾರಸ್ಥರು ಇದು ಕಾನೂನುಬಾಹಿರ ಕೆಲಸ ಎಂದು ಅಧಿಕಾರಿಗಳ ವಿರುದ್ದ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.