4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
ಹಿಟ್ ಅಂಡ್ ರನ್ಗೆ 10 ವರ್ಷ ಜೈಲು, ಏಳು ಲಕ್ಷ ದಂಡದ ನಿಯಮ
ಕರಾಳ ಶಾಸನ ವಾಪಸ್ ಪಡೆಯಲು ಲಾರಿ ಓನರ್ಸ್ಗಳಿಂದ ಆಗ್ರಹ
ದಕ್ಷಿಣ ಭಾರತದ ಲಾರಿ ಅಸೋಸಿಯೇಷನ್ನಿಂದ ಮುಷ್ಕರಕ್ಕೆ ಕರೆ
ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಸಹಯೋಗ
ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೆನಕಲ್ ಫಾಲ್ಸ್ ಗೆ ವಾರಂತ್ಯದ ರಜಾ ದಿನಗಳು ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಫಾಲ್ಸ್ ಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿ ಫಾಲ್ಸ್ ವೀಕ್ಷಣೆ ಮಾಡುತ್ತಿದ್ದಾರೆ.
ರೈತ ಸಂಘ ಹಾಗೂ ಅರಿಶಿಣ ಬೆಳೆಗಾರರ ಒಕ್ಕೂಟದ ವತಿಯಿಂದ ಗುಂಡ್ಲುಪೇಟೆ ಎಪಿಎಂಸಿ ಆವರಣದಲ್ಲಿ ರೈತರು ಧರಣಿ ನಡೆಸುತ್ತಿದ್ದು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಕೆಪಿಟಿಸಿಎಲ್ ಮುಷ್ಕರ ವಾಪಾಸ್ ಪಡೆದ ನೌಕರರು. ಆರ್ಡರ್ ಕಾಪಿ ಸಿಗುವವರೆಗೂ ಮುಷ್ಕರ ವಾಪಾಸ್ ಇಲ್ಲ ಎಂದಿದ್ದ ನೌಕರರು. ಸಿಎಂ ನಿವಾಸದ ಬಳಿ ತೆರಳಿದ್ದ ಕೆಪಿಟಿಸಿಎಲ್ ನೌಕರರು. ಸಿಎಂ ಭರವಸೆ ಹಿನ್ನೆಲೆ ಮುಷ್ಕರ ಮಾಡದಿರಲು ತೀರ್ಮಾನ.
ಸರ್ಕಾರಿ ನೌಕರರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ನಾವೂ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ಮಾಡ್ಬೇಕು. ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ತೀವಿ. ನೌಕರರಿಗೂ ಅಂತಿಮ ತೀರ್ಮಾನ ತಿಳಿಸಲು ಸೂಚಿಸಿದ್ದೇವೆ ಎಂದು ಸರ್ಕಾರಿ ನೌಕರರ ಜೊತೆಗಿನ ಸಭೆ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ರು.
ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರಿ ನೌಕರರ ಮುಷ್ಕರದಿಂದಾಗಿ ಇಂದಿನಿಂದ ಜನಸಾಮಾನ್ಯರಿಗೆ ತುರ್ತು ಸರ್ಕಾರಿ ಸೇವೆಗೂ ಅಡಚಣೆ ಉಂಟಾಗಲಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆ ಬಿಟ್ಟು ಎಲ್ಲವೂ ಸ್ಥಗಿತಗೊಳ್ಳಲಿದೆ.
Transport Workers Strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಮತ್ತು KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಮಹತ್ವದ ಸಭೆಯನ್ನು ಕರೆದಿದ್ದಾರೆ.
ಕಾಲೇಜಿನ ಉಪನ್ಯಾಸಕರನ್ನು ಏಕಾಏಕಿ ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವಿಕ್ರಮ್ ಕಾಲೇಜಿನ ವಿಸ್ಡಮ್ ಅಕಾಡಮಿ ಬಳಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.