post office sukanya samriddhi yojana: ಭಾರತ ಸರ್ಕಾರವು ಹೆಣ್ಣುಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೋಸ್ಟ್ ಆಫೀಸ್ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. 10 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗಾಗಿ ಯಾರು ಬೇಕಾದರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.
ಪ್ರಸ್ತುತ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳು, ಮಹಿಳೆಯರು ಮತ್ತು ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸುತ್ತಿದೆ. ಮೋದಿ ಸರ್ಕಾರ ಮಹಿಳೆಯರು ಮತ್ತು ಹೆಣ್ಣು ಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಒಂದೆಡೆ ಮೋದಿ ಸರ್ಕಾರ ರೈತರಿಗಾಗಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗಳನ್ನು ನಡೆಸುತ್ತಿದೆ. ಮತ್ತೊಂದೆಡೆ, ಕೇಂದ್ರ ಸರ್ಕಾರವು ಸಮೃದ್ಧಿ ಯೋಜನೆ, ಸಿಬಿಎಸ್ಇ ಉಡಾನ್ ಯೋಜನೆ, ಲಾಡ್ಲಿ ಲಕ್ಷ್ಮಿ ಯೋಜನೆ ಮತ್ತು ಮಾಜಿ ಕನ್ಯಾ ಭಾಗ್ಯಶ್ರೀ ಯೋಜನೆಗಳಂತಹ ಹಲವಾರು ಯೋಜನೆಗಳನ್ನು ನಡೆಸುತ್ತಿದೆ.
Sukanya Samriddhi Yojana Account: ಸುಕನ್ಯಾ ಸಮೃದ್ಧಿ ಯೋಜನೆ (SSY) ತೆರಿಗೆ ಉಳಿಸುವುದರೊಂದಿಗೆ ಹಣ್ನೂ ಮಕ್ಕಳ ಆರ್ಥಿಕ ಭವಿಷ್ಯವನ್ನು ಸುರಕ್ಷಿತಗೊಳಿಸಲು ಉಪಯುಕ್ತ ಯೋಜನೆಯಾಗಿದೆ. ಹಾಗಾದ್ರೆ ಈ ಖಾತೆಯನ್ನು ತೆರೆಯುವುದರ ಹೇಗೆ? ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ವಿವರ.
Government Scheme 2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ, ನೀವು 8.2% ದರದಲ್ಲಿ ಬಡ್ಡಿಯನ್ನು ಗಳಿಸಬಹುದು. ₹ 48,000 ಹೂಡಿಕೆಯಿಂದ 14 ಲಕ್ಷ ರೂ.ಗಳ ಬಡ್ಡಿಯನ್ನು ಹೇಗೆ ಗಳಿಸಬಹುದು ಎಂಬುದನ್ನು ಸಂಪೂರ್ಣ ಲೆಕ್ಕಾಚಾರದೊಂದಿಗೆ ತಿಳಿದುಕೊಳ್ಳೋಣ ಬನ್ನಿ. (Business News In Kannada)
Small Savings Account: ಸಣ್ಣ ಉಳಿತಾಯ ಯೋಜನೆಗಳು ಹಣಕಾಸು ಸಚಿವಾಲಯದ ಅಡಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆ (DEA) ಮೇಲ್ವಿಚಾರಣೆ ಮಾಡುವ ಹೂಡಿಕೆ ಆಯ್ಕೆಗಳಾಗಿದ್ದು, ವಿವಿಧ ಸಣ್ಣ ಉಳಿತಾಯ ಯೋಜನೆಗಳಿಗೆ ಸರ್ಕಾರವು ಇತ್ತೀಚೆಗೆ ನಿಯಮಗಳನ್ನು ಸಡಿಲಗೊಳಿಸಿದೆ.
Sukanya Samriddhi Yojana: ಸುಕನ್ಯ ಸಮೃದ್ಧಿ ಯೋಜನೆಯು ತಮ್ಮ ಹೆಣ್ಣುಮಕ್ಕಳ ಭವಿಷ್ಯದ ಶೈಕ್ಷಣಿಕ ಮತ್ತು ವೈವಾಹಿಕ ವೆಚ್ಚಗಳಿಗಾಗಿ ನಿಧಿಯನ್ನು ಸ್ಥಾಪಿಸಲು ಪೋಷಕರನ್ನು ಪ್ರೋತ್ಸಾಹಿಸುತ್ತದೆ. ಅನಿವಾಸಿ ಭಾರತೀಯ ಹೆಣ್ಣು ಮಕ್ಕಳು ಈ ಸೌಲಭ್ಯಕ್ಕೆ ಅರ್ಹರಾಗಿತ್ತಾರೆಂಬ ಪ್ರಶ್ನೆಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
SBI Sukanya Samriddhi Yojana:ಇಂದಿನ ಕಾಲದಲ್ಲಿ ನಿಮ್ಮ ಮಗಳ ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಅಷ್ಟು ಸುಲಭವಲ್ಲ. ಆದರೆ ಎಸ್ಬಿಐ ಮೂಲಕ ಈ ಕೆಲಸವನ್ನು ಸುಲಭವಾಗಿ ಮಾಡಬಹುದು ಎಂದು ಟ್ವೀಟ್ ಮಾಡಿದೆ.
ಪೋಸ್ಟ್ ಆಫೀಸ್ನಲ್ಲಿ ಹೂಡಿಕೆ ಮಾಡಲು ಹಲವಾರು ಯೋಜನೆಗಳಿವೆ. ಆದರೆ, ಎಲ್ಲಾ ಹೂಡಿಕೆ ಆಯ್ಕೆಗಳು ತೆರಿಗೆ ಮುಕ್ತವಾಗಿಲ್ಲ. ಕೆಲವು ಪೋಸ್ಟ್ ಆಫೀಸ್ ಸ್ಕೀಮ್ಗಳಲ್ಲಿ ಬಡ್ಡಿ ಆದಾಯಕ್ಕೆ ತೆರಿಗೆ ವಿಧಿಸಲಾಗುತ್ತದೆ. ಯಾವುದೇ ಹೂಡಿಕೆಯಲ್ಲಿ ಬಡ್ಡಿದರವು ಪ್ರಮುಖ ಪಾತ್ರ ವಹಿಸುತ್ತದೆ.
ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ ಇನ್ನು ಮುಂದೆ ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಂ ಹೂಡಿಕೆ ಮಾಡಲು ಈ ದಾಖಲೆ ಅಗತ್ಯ. ಸೆ. 30 ರೊಳಗೆ ಈ ದಾಖಲೆ ಸಲ್ಲಿಸದಿದ್ದರೆ ನಿಮ್ಮ ಖಾತೆಗಳು ನಿಷ್ಕ್ರಿಯವಾಗುವುದು.
ಮಗಳ ವಿದ್ಯಾಭ್ಯಾಸ ಮತ್ತು ಮದುವೆಯ ಚಿಂತೆಯಿಂದ ಸಂಪೂರ್ಣ ಮುಕ್ತಿ ಹೊಂದಲು ಸರ್ಕಾರ ಹೆಣ್ಣು ಮಕ್ಕಳಿಗಾಗಿ ಸರ್ಕಾರ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಹೆಸರು ಸುಕನ್ಯಾ ಸಮೃದ್ಧಿ ಯೋಜನೆ. ಈ ಯೋಜನೆಯಲ್ಲಿ ಕೇವಲ 250 ರೂಪಾಯಿಗಳ ಹೂಡಿಕೆಯಲ್ಲಿ 65 ಲಕ್ಷ ರೂಪಾಯಿಗಳನ್ನು ಪಡೆಯಬಹುದು.
Sukanya Samriddhi Yojana : ದೇಶದಲ್ಲಿ ಅನೇಕ ಯೋಜನೆಗಳನ್ನು ನಡೆಸಲಾಗುತ್ತಿದೆ. ಇವುಗಳಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಉಳಿತಾಯ ಮತ್ತು ಹೂಡಿಕೆಗೆ ಸಂಬಂಧಿಸಿದ ಹಲವು ಯೋಜನೆಗಳಿವೆ. ಇವುಗಳಲ್ಲಿ ಹೆಣ್ಣು ಮಕ್ಕಳಿಗಾಗಿ ಕೇಂದ್ರ ಸರ್ಕಾರದಿಂದ ಯೋಜನೆಯೂ ಜಾರಿಯಲ್ಲಿದೆ.
ಕೇಂದ್ರದ ಮೋದಿ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ನಿಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ಮತ್ತು ಅವಳ ಮದುವೆಗೆ ಬ್ಯಾಂಕ್ನಿಂದ 15 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ.
Sukanya Samriddhi Yojana : ದೇಶದಲ್ಲಿ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಮೂಲಕ ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ಆರ್ಥಿಕ ಸಹಾಯವಾಗುತ್ತಿದೆ. ಅವುಗಳಲ್ಲಿ, ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆಯನ್ನೂ ಸರ್ಕಾರ ನಡೆಸುತ್ತಿದೆ. ಈ ಸುಕನ್ಯಾ ಸಮೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಮಹತ್ವದ ಘೋಷಣೆಯೊಂದು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.