ಬಾಗಲಕೋಟೆ ಜಿಲ್ಲೆ ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಪೂಜಾ ಪದ್ದತಿಯಲ್ಲಿ ಅಲ್ಪ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ ಮೂರು ಗಂಟೆಗೆ ಅಲಂಕಾರ, ಪಂಚಾಮೃತಾಭಿಷೇಕ, ಕ್ಷೀರಾಭಿಷೇಕ, ಏಕದಶವಾರ ರುದ್ರಾಭಿಷೇಕ ಮಹಾಮಂಗಳಾರತಿ, ನೈವೇದ್ಯ ಇಡಲಾಗುತ್ತೆ. ಸಂಜೆ 4 ಗಂಟೆವರೆಗೆ ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
Solar Eclipse 2022 Date:ವರ್ಷದ ಮೊದಲ ಸೂರ್ಯಗ್ರಹಣವು ಏಪ್ರಿಲ್ ಕೊನೆಯ ವಾರದಲ್ಲಿ ಸಂಭವಿಸುತ್ತದೆ. ಸೂರ್ಯಗ್ರಹಣವು ಎಲ್ಲಾ 12 ರಾಶಿಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯಗ್ರಹಣ ಕೆಲವು ರಾಶಿಯವರ ಮೇಲೆ ಮಂಗಳಕರ ಪರಿಣಾಮವನ್ನು ಬೀರುತ್ತವೆ.
Solar Eclipse April 2022: ಧರ್ಮ, ಜ್ಯೋತಿಷ್ಯ ಹಾಗೂ ಖಗೋಳದ ದೃಷ್ಟಿಯಿಂದ ಸೂರ್ಯಗ್ರಹಣ ಒಂದು ಪ್ರಮುಖ ಘಟನೆ ಎಂದೇ ಹೇಳಲಾಗುತ್ತದೆ. ಧರ್ಮಶಾಸ್ತ್ರಗಳ ಪ್ರಕಾರ ಗ್ರಹಣದ ಅವಧಿಯಲ್ಲಿ ಯಾವದೇ ರೀತಿಯ ಶುಭಕಾರ್ಯಗಳನ್ನು ಮಾಡಲಾಗುವುದಿಲ್ಲ.
ಈ ವರ್ಷ ಒಟ್ಟು 4 ಗ್ರಹಣಗಳು ಸಂಭವಿಸಲಿವೆ. ಅದರಲ್ಲಿ 2 ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ . ಹಿಂದೂ ಧರ್ಮದಲ್ಲಿ, ಸೂರ್ಯ ಮತ್ತು ಚಂದ್ರ ಗ್ರಹಣಗಳೆರಡಕ್ಕೂ ಸಮಾನ ಪ್ರಾಮುಖ್ಯತೆ ಇದೆ.
Lunar eclipse 2021: ಜ್ಯೋತಿಷ್ಯದಲ್ಲಿ ಚಂದ್ರ ಗ್ರಹಣ ಮತ್ತು ಸೂರ್ಯಗ್ರಹಣದ ಘಟನೆಗಳನ್ನು ಶುಭವೆಂದು ಪರಿಗಣಿಸಲಾಗುವುದಿಲ್ಲ. ಈ ವರ್ಷ ಮೊದಲ ಚಂದ್ರಗ್ರಹಣ ಯಾವಾಗ ಸಂಭವಿಸುತ್ತಿದೆ ಎಂದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.