Surya Gochar 2024: ನಿನ್ನೆಯಿಂದ (ಏಪ್ರಿಲ್ 09) ರಿಂದ ಚೈತ್ರ ನವರಾತ್ರಿ ಆರಂಭವಾಗಿದೆ. ಇನ್ನೆರಡು ದಿನಗಳ ಬಳಿಕ ಎಂದರೆ ಏಪ್ರಿಲ್ 13ರಂದು ಗ್ರಹಗಳ ರಾಜ ಸೂರ್ಯ ದೇವ ತನ್ನ ರಾಶಿಚಕ್ರವನ್ನು ಬದಲಾಯಿಸಿ ಮೇಷ ರಾಶಿಯನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮವಾಗಿ ಐದು ರಾಶಿಯ ಜನರು ವೃತ್ತಿ ಜೀವನದಲ್ಲಿ ಹೊಸ ಎತ್ತರವನ್ನು ಏರಲಿದ್ದಾರೆ ಎನ್ನಲಾಗುತ್ತಿದೆ.
Surya Guru Yuti Effect 2023: ಎರಡು ಗ್ರಹಗಳು ಒಂದೇ ರಾಶಿಯಲ್ಲಿ ಇರುವುದನ್ನು ಗ್ರಹಗಳ ಸಂಯೋಗ ಎಂದು ಕರೆಯಲಾಗುತ್ತದೆ. ಗ್ರಹಗಳ ಈ ಸಂಯೋಗದ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡುಬರುತ್ತದೆ. ಗುರು ಮತ್ತು ಸೂರ್ಯನ ಸಂಯೋಗ ಮೇಷ ರಾಶಿಯಲ್ಲಿ ಆಗಿರುವುದರಿಂದ ಮೂರು ರಾಶಿಯವರ ಬದುಕು ಬಂಗಾರವಾಗಲಿದೆ.
Surya Guru Yuti 2023: ಬರೋಬ್ಬರಿ 12 ವರ್ಷಗಳ ನಂತರ, ಮೇಷ ರಾಶಿಯಲ್ಲಿ ಸೂರ್ಯ ಮತ್ತು ಗುರು ಗ್ರಹಗಳ ಮೈತ್ರಿ ಉಂಟಾಗಲಿದೆ. ಇದರ ಶುಭ ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಮೇಷ ರಾಶಿಯಲ್ಲಿ ಸೂರ್ಯ-ಗುರು ಯುತಿಯನ್ನು ಕೆಲವು ರಾಶಿಯವರಿಗೆ ಬಂಗಾರದಂತ ಸಮಯ ಎಂದು ಬಣ್ಣಿಸಲಾಗುತ್ತಿದೆ.
Surya Guru Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಂದೇ ರಾಶಿಯಲ್ಲಿ ಎರಡು ಗ್ರಹಗಳು ಭೇಟಿಯಾದಾಗ ಅದರ ಪರಿಣಾಮವು ಎಲ್ಲಾ 12 ರಾಶಿಗಳ ಮೇಲೆ ಕಂಡು ಬರುತ್ತದೆ. ಎಪ್ರಿಲ್ ತಿಂಗಳಲ್ಲಿ ಗ್ರಹಗಳ ರಾಜನಾದ ಸೂರ್ಯ ಮತ್ತು ದೇವ-ದೇವತೆಗಳು ಗುರು ಎಂದು ಪರಿಗಣಿಸಲ್ಪಟ್ಟಿರುವ ಬೃಹಸ್ಪತಿಯು ಮೇಷ ರಾಶಿಯಲ್ಲಿ ಭೇಟಿಯಾಗಲಿದ್ದಾರೆ. ಈ ಸಮಯವು ಐದು ರಾಶಿಯವರಿಗೆ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ ಎಂದು ಹೇಳಲಾಗುತ್ತಿದೆ.
ಈ ಸಂಯೋಜನೆಯು ಕೆಲವು ರಾಶಿಯವರ ಮೇಲೆ ಶುಭ ಪರಿಣಾಮವನ್ನು ಬೀರುತ್ತದೆ ಮತ್ತು ಕೆಲವು ರಾಶಿಯವರ ಮೇಲೆ ಅಶುಭ ಪರಿಣಾಮ ಬೀರುತ್ತದೆ. ಇದು 15 ಮಾರ್ಚ್ 2022 ರವರೆಗೆ ಇರುತ್ತದೆ. ಗುರು-ಸೂರ್ಯನ ಸಂಯೋಗದಿಂದ ಯಾವ ರಾಶಿಗೆ ಲಾಭವಾಗುತ್ತದೆ? ಇಲ್ಲಿದೆ ನೋಡಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.