ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಬುಧವಾರ ಬಹಿರಂಗಪಡಿಸಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.
ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಸಂಸ್ಥಾಪಕ ಮತ್ತು ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ನಂತರ ಖಾಲಿ ಇದ್ದ ರಾಜ್ಯಸಭಾ ಸ್ಥಾನಕ್ಕೆ ಬಿಜೆಪಿ ಸುಶೀಲ್ ಕುಮಾರ್ ಮೋದಿಯವರನ್ನು ಬಿಹಾರದಿಂದ ರಾಜ್ಯಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಮಾಡಿದೆ.
ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಎನ್ಡಿಎಯ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಚುನಾವಣೆಗೂ ಮೊದಲೇ ಕೊಟ್ಟ ಮಾತಿನಂತೆ ಮತ್ತೊಮ್ಮೆ ಬಿಹಾರದ ಅಧಿಕಾರವನ್ನು ನಿತೀಶ್ ಕುಮಾರ್ ಅವರ ಕೈಗೆ ಒಪ್ಪಿಸಿದೆ.
ಬಿಹಾರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕತ್ವದ ಬದಲಾವಣೆಯ ಪಿಸುಮಾತುಗಳ ಮಧ್ಯೆ, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಭಾನುವಾರ ತರ್ಕಿಶೋರ್ ಪ್ರಸಾದ್ ಸಿಂಗ್ ಅವರನ್ನು ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಿಸಿದರು.
ಮಹತ್ವದ ಬೆಳವಣಿಗೆಯೊಂದರಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಬುಧವಾರ ಹೇಳಿದ್ದಾರೆ.ಮೊದಲ ಬಾರಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದ ಒಂದು ದಿನದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ.
ಭಾರಿ ಮಳೆಯ ನಂತರ ಬಿಹಾರದ ಪಾಟ್ನಾದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಕಾರಣ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ದೂರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.