ಕೊಪ್ಪಳ ಜಿಲ್ಲೆಯಲ್ಲೊಬ್ಬ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ನಿವಾಸಿ ದೇವರಾಜ್ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಾಗಿದ್ದು, ಮಗಳ ನಾಮಕರಣಕ್ಕೆ ಜನಾರ್ದನ ರೆಡ್ಡಿ, ಶ್ರೀರಾಮುಲು ಬರಬೇಕೆಂದು ಪಟ್ಟು ಹಿಡಿದಿದ್ದಾರೆ.
Padma Awards 2020: ಈ ವರ್ಷ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ 119 ಗಣ್ಯ ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 119 ಸೆಲೆಬ್ರಿಟಿಗಳ ಪೈಕಿ 7 ಜನರಿಗೆ ಪದ್ಮವಿಭೂಷಣ, 10 ಜನರಿಗೆ ಪದ್ಮಭೂಷಣ ಮತ್ತು 102 ಜನರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗೌರವಾನ್ವಿತ ಗಣ್ಯರ ಪೈಕಿ 29 ಮಂದಿ ಮಹಿಳೆಯರಿದ್ದಾರೆ.
ಮಾಜಿ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ಕೊನೆಯುಸಿರೆಳೆಯುವ ಮುನ್ನ ಹಿರಿಯ ವಕೀಲ ಹರೀಶ್ ಸಾಳ್ವೆ ಅವರೊಂದಿಗೆ ಕೊನೆಯ ಸಂಭಾಷಣೆ ನಡೆಸಿದ್ದರು. ಕುಲಭೂಷಣ ಯಾದವ್ ಪ್ರಕರಣದಲ್ಲಿ ಹರೀಶ್ ಸಾಳ್ವೆ ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ಅವರಿಗೆ ಬಂದು 1 ರೂಪಾಯಿ ಶುಲ್ಕವನ್ನು ಸಂಗ್ರಹಿಸಲು ಕೇಳಿಕೊಂಡಿದ್ದರು.
ನೂತನ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳೊಳಗೆ ಮಾಜಿ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರು ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿರುವ ಕ್ರಮ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸರ್ಕಾರದ ಸಚಿವ ಸಂಪುಟದಿಂದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಹೊರಗೆ ಇಟ್ಟಿರುವ ಕ್ರಮಕ್ಕೆ ಅಸಮಧಾನ ಹೊರ ಹಾಕಿದ್ದಾರೆ.ಅಲ್ಲದೆ ಇದುವರೆಗೆ ಅವರು ಸರ್ಕಾರದಲ್ಲಿದ್ದುಕೊಂಡು ಮಾಡಿದ ಸಾಧನೆ ಬಗ್ಗೆ ಟ್ವಿಟ್ಟರಿಗಳು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಪ್ರಧಾನಿ ಮೋದಿಯವರ 'ಮೈ ಬಿ ಚೌಕಿದಾರ್' ಸೋಶಿಯಲ್ ಮೀಡಿಯಾ ಅಭಿಯಾನದ ಭಾಗವಾಗಿ ಬಿಜೆಪಿಯ ಎಲ್ಲ ಸಚಿವರು ಕಾರ್ಯಕರ್ತರು ಟ್ವಿಟ್ಟರ್ ನಲ್ಲಿ ತಮ್ಮ ಹೆಸರಿನ ಮುಂದೆ ಚೌಕಿದಾರ್ ಎನ್ನುವ ಹೆಸರನ್ನು ಸೇರಿಸಿಕೊಂಡಿದ್ದರು.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಅದು ಆಂತರಿಕ ವಿಷಯಕ್ಕೆ ಸಂಬಂಧಿಸಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಶನಿವಾರದಂದು ಇಸ್ಲಾಮಿಕ್ ಸಹಕಾರ ಸಂಘಟನೆ (OIC) ಕಾಶ್ಮೀರದ ವಿಚಾರವಾಗಿ ಭಾರತವನ್ನು ಟೀಕಿಸಿ ನಿರ್ಣಯ ಕೈಕೊಂಡ 57 ದೇಶಗಳ ಸಂಸ್ಥೆಗೆ ಭಾರತ ಪ್ರತ್ಯುತ್ತರ ನೀಡಿದೆ.
ಇಸ್ಲಾಮಿಕ್ ಸಹಕಾರ ಸಂಸ್ಥೆ (ಒಐಸಿ) ಆಯೋಜಿಸಿದ್ದ ವಿದೇಶಾಂಗ ಮಂತ್ರಿಗಳ ಎರಡು ದಿನಗಳ ಸಮಾವೇಶದಲ್ಲಿ ಭಾಗವಹಿಸಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಮ್ಮ ಭಾಷಣದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ವಿರುದ್ಧ ಗುಡುಗಿದರು.
ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಗೆ ಭಾರತ ಭಾಗವಹಿಸುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಭಯೋತ್ಪಾಧನೆಯ ನಿಗ್ರಹಕ್ಕೆ ಪಾಕ್ ಕ್ರಮ ತಗೆದುಕೊಳ್ಳದ ಹೊರತು ಭಾರತ ಸಾರ್ಕ್ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಾರುವ ಸಿಖ್ ಎಂದೇ ಖ್ಯಾತಿ ಪಡೆದ ಮಿಲ್ಖಾ ಸಿಂಗ್ ಗೆ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ರನ್ನು ಅವರ ಪತಿ ಹೋಲಿಕೆ ಮಾಡಿದ್ದಾರೆ.ಅಷ್ಟಕ್ಕೂ ಅವರು ಈ ಹೋಲಿಕೆ ಮಾಡಲು ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಪಾಕಿಸ್ತಾನ ಮಾತುಕತೆಗೆ ಪತ್ರ ಬರೆದ ಬೆನ್ನಲ್ಲೇ ನಮ್ಮ ಸೈನಿಕರನ್ನು ಹತ್ಯೆ ಮಾಡಿದೆ. ಈ ಮೂಲಕ ಇಮ್ರಾನ್ ಖಾನ್ ತನ್ನ ಕಪಟ ಬುದ್ಧಿಯನ್ನು ತೋರಿಸಿದ್ದಾರೆ ಎಂದು ಸುಷ್ಮಾ ಸ್ವರಾಜ್ ಆಕ್ರೋಶ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.