Suspected Terrorist arrested: ಮೂಲತಃ ಬೆಂಗಳೂರಿನ ಮೂಲದವನಾಗಿರುವ ಫಯಾಜ್ ವುಲ್ಲಾ ವಿರುದ್ಧ ಈ ಹಿಂದೆ ಬೆಂಗಳೂರಿನಲ್ಲಿ ಡ್ರಗ್ಸ್ ಮತ್ತು ಆಯುಧ ಮಾರಾಟದ ಬಗ್ಗೆ 7 ಪ್ರಕರಣ ದಾಖಲಾಗಿದೆ.
ಕೇಂದ್ರ ತನಿಖಾ ಸಂಸ್ಥೆಗಳು ನಿನ್ನೆ ಶಂಕಿತ ಉಗ್ರನನ್ನು ಬಂಧಿಸಿದ್ದು, ಈಗ ತನಿಖೆ ವೇಳೆ ಈತನ ಕುರಿತಾದ ಸ್ಪೋಟಕ ಅಂಶಗಳು ಬಯಲಾಗಿವೆ. ಈತನ ಮಾಹಿತಿಗೆ ತನಿಖಾಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.
ತುಮಕೂರಿನಲ್ಲಿ ಎನ್ಐಎ ದಾಳಿ ಮಾಡಿದ್ದು ಓರ್ವ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಐಸಿಸ್ ಸಂಘಟನೆ ಜೊತೆ ನಂಟು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ತುಮಕೂರಿನ ಹೆಚ್ಎಂಎಸ್ ಯುನಾನಿ ಕಾಲೇಜ್ ಮೇಲೆ ದಾಳಿ ಮಾಡಲಾಗಿದ್ದು, ಮಹಾರಾಷ್ಟ್ರ ಮೂಲದ ಓರ್ವ ಮೆಡಿಕಲ್ ವಿದ್ಯಾರ್ಥಿಯನ್ನು ಎನ್ಐಎ ವಶಕ್ಕೆ ಪಡೆಯಲಾಗಿದೆ.
ಶಂಕಿತರು ಟೆಲಿಗ್ರಾಮ್ ಹಾಗೂ ಫೇಸ್ ಮೂಲಕ ಉಗ್ರ ನಾಯಕರ ಭಾಷಣದ ವಿಡಿಯೋ ಪೋಸ್ಟ್ ಮಾಡುತ್ತಿದ್ದರು. ಸಮಾಜದ ಸ್ವ್ಯಾಸ್ತ ಹಾಳುಮಾಡುವ ವಿಡಿಯೋ ಪೋಸ್ಟ್ ಬಗ್ಗೆ ಫೇಸ್ ಬುಕ್ ಎಚ್ಚರಿಸಿ ನಂತರ ಬ್ಲಾಕ್ ಮಾಡಿದ್ದರೂ ಸಹ ಅಖ್ತರ್ ಹುಸೇನ್ ನಕಲಿ ಅಕೌಂಟ್ ತೆರೆದು ತನ್ನ ಚಟುವಟಿಕೆ ಮುಂದುವರೆಸಿದ್ದ.
ಚಿಕ್ಕ ವಯಸ್ಸಿನಿಂದಲೇ ಉಗ್ರ ಸಂಘಟನೆಗಳ ಪ್ರಮುಖ ನಾಯಕರ ಭಾಷಣದ ವಿಡಿಯೋ ನೋಡಿ ಪ್ರಭಾವಿತನಾಗಿದ್ದ ಅಖ್ತರ್ ಆನ್ ಲೈನ್ ಮೂಲಕ ಧಾರ್ಮಿಕ ಮುಖಂಡರ ಪ್ರವಚನ ಕೇಳುತ್ತಿದ್ದ. ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಸದಾ ಕಿಡಿಕಾರುತ್ತಿದ್ದ.
Suspected Terrorist Arrested: ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಶಂಕಿತ ಉಗ್ರ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
Suspected terrorist arrested: ಸಿಲಿಕಾನ್ ಸಿಟಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ತಾಲೀಬ್ ಹುಸೇನ್ ಬಂಧನವಾಗಿದ್ದು, ಆತನ ಕುರಿತಾದ ಸ್ಫೋಟಕ ವಿಷಯ ಬಹಿರಂಗಗೊಂಡಿವೆ ಎನ್ನಲಾಗುತ್ತಿದೆ. ಯುವಕರ ಬ್ರೈನ್ ವಾಶ್ ಮಾಡಿ ಜಮ್ಮು-ಕಾಶ್ಮೀರದಲ್ಲಿ ಹತ್ಯೆಗೆ ಕುಮ್ಮಕ್ಕು ನೀಡುತ್ತಿದ್ದ ಎಂದು ಹೇಳಲಾಗುತ್ತಿದೆ.
Suspected terrorist arrested: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.