India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
Triple Century In T20 Cricket: ಟಿ20 ಕ್ರಿಕೆಟ್ ಅಂದರೇನೆ ನಿಜವಾದ ಥ್ರಿಲ್.. ನಿಜವಾದ ಕಿಕ್... ಈ ಸ್ವರೂಪದಲ್ಲಿ ಸಿಕ್ಸರ್ ಬೌಂಡರಿಗಳದ್ದೇ ಅಬ್ಬರ... ಅಂದಹಾಗೆ ಈ ಸ್ವರೂಪದಲ್ಲಿ ದ್ವಿಶತಕ ಬಾರಿಸೋದೇ ಹೆಚ್ಚು. ಅಂತಹದ್ದರಲ್ಲಿ ತ್ರಿಶತಕ ಬಾರಿಸಿದ ಕ್ರಿಕೆಟಿಗನಿದ್ದಾನೆ. ಆತ ಯಾರೆಂಬುದು ನಿಮಗೆ ತಿಳಿದಿದೆಯೇ? ಆತನ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.
Natarajans Exclusion: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಎಡಗೈ ವೇಗದ ಬೌಲರ್ಗಳಿಗೆ ಭಾರಿ ಬೇಡಿಕೆ ಇದೆ. ಜಾಕಿರ್ ಖಾನ್ ಮತ್ತು ಇರ್ಫಾನ್ ಪಠಾಣ್ ಅವರ ನಂತರ ಭಾರತ ತಂಡದಲ್ಲಿ ಅಂತಾ ಹೆಸರಿಸುವಂತಹ ಬೌಲರ್ ಯಾರೂ ಎಂಡ್ರಿ ಕೊಟ್ಟಿಲ್ಲ.
Dinesh Karthik: ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ ಮಾಜಿ ವಿಕೆಟ್ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಪುನರಾಗಮನ ಮಾಡಲಿದ್ದು, ಮತ್ತೆ ಬ್ಯಾಟ್ ಹಿಡಿದು ಫೀಲ್ಡ್ನಲ್ಲಿ ಅಬ್ಬರಿಸಲಿದ್ದಾರೆ. ಅವರು SA20 ಪಂದ್ಯಾವಳಿಗಳನ್ನು ಆಡಲಿದ್ದಾರೆ. ರಾಯಲ್ಸ್ ಪರ ಈ ಟೂರ್ನಿಯಲ್ಲಿ ಮಿಂಚಲು ದಿನೇಶ್ ಕಾರ್ತಿಕ್ ತಯಾರಾಗುತ್ತಿದ್ದಾರೆ.
IND vs SL: ಶ್ರೀಲಂಕಾ ಪ್ರವಾಸದಲ್ಲಿ ಟೀಂ ಇಂಡಿಯಾದ ಅಬ್ಬರ ಮುಂದುವರೆದಿದೆ. ಭಾರತ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಎದುರಾಳಿ ತಂಡದ ಬೆವರಿಳಿಸಿದೆ. ಭಾನುವಾರ ನಡೆದ ಮೂರು ಟಿ20 ಸರಣಿಯ ಎರಡನೇ ಟಿ20 ಪಂದ್ದಯಲ್ಲಿ ಟೀಂ ಇಂಡಿಯಾ ಡಕ್ವರ್ತ್ ಲೂಯಿಸ್ ನಿಯಮದ ಅಡಿ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
IND vs SL: ಶ್ರೀಲಂಕಾ ಪ್ರವಾಸವನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಆರಂಭಿಸಿದೆ. ಹೊಸ ಕೋಚ್ ಗೌತಮ್ ಗಂಭೀರ್ ಅವರು ಈ ಸರಣಿಯ ಮೂಲಕ ತಮ್ಮ ಕೋಚ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಹೊಸ ನಾಯಕ ಸೂರ್ಯಕುಮಾರ್ ಯಾದವ್ ಅವರ ಯುಗವು ಉತ್ತಮ ಯಶಸ್ಸಿನೊಂದಿಗೆ ಪ್ರಾರಂಭವಾಗಿದೆ. ಶನಿವಾರ ನಡೆದ ಶ್ರೀಲಂಕಾ ವಿರುದ್ಧದ ಮೂರು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 43 ರನ್ ಗಳ ಭರ್ಜರಿ ಜಯ ಸಾಧಿಸಿದೆ.
IND vs SL:ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತ ತಂಡದ ಬಗ್ಗೆ ತೀವ್ರವಾಗಿ ಚರ್ಚೆ ಶುರುವಾಗಿದೆ. ಅಜಿತ್ ಅಗರ್ಕರ್ ಮತ್ತು ಕೋಚ್ ಗೌತಮ್ ಗಂಭೀರ್ ನೇತೃತ್ವದ ಆಯ್ಕೆ ಸಮಿತಿಯಿಂದ ಕೆಲವು ಆಟಗಾರರಿಗೆ ಅನ್ಯಾಯವಾಗಿದೆ ಎಂದು ಟೀಕಿಸಲಾಗಿದೆ. ರನ್ಗಳ ಸುರಿಮಳೆಗೈದು ಎಲ್ಲರನ್ನು ಇಂಪ್ರೆಸ್ ಮಾಡಿದ್ದ ಅಭಿಷೇಕ್ ಶರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ನಂತಹ ಕ್ರಿಕೆಟಿಗರನ್ನು ತಂಡದಿಂದ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ.
Riyan Parag: ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿ ಎರಡು ದಿನಗಳು ಕಳೆದಿವೆ, ಆದರೆ ಇನ್ನೂ ಹಲವು ವಿಷಯಗಳು ನಿಗೂಢವಾಗಿಯೇ ಉಳಿದಿವೆ. ಅದರಲ್ಲೂ ಏಕದಿನ ತಂಡದ ಆಯ್ಕೆಯಲ್ಲಿ ಇಬ್ಬರು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ರಿಯಾನ್ ಪರಾಗ್ ಮತ್ತು ಹರ್ಷಿತ್ ರಾಣಾ ಮೊದಲ ಬಾರಿಗೆ ಭಾರತದ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತೀಯ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ಮನ್ ಸ್ಮೃತಿ ಮಂಧಾನ ಗುರುವಾರ, ಜುಲೈ 18 ರಂದು ತಮ್ಮ 28 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 18 ಜುಲೈ 1996 ರಂದು ಮುಂಬೈನಲ್ಲಿ ಜನಿಸಿದರು.ಮಂಧಾನ ಅವರ ತಂದೆಯ ಹೆಸರು ಶ್ರೀನಿವಾಸ್ ಮಂಧಾನ ಮತ್ತು ತಾಯಿಯ ಹೆಸರು ಸ್ಮಿತಾ ಮಂಧಾನ. ಇದಲ್ಲದೆ, ಸ್ಮೃತಿ ಮಂಧಾನ ಅವರಿಗೆ ಸಹೋದರ ಕೂಡ ಇದ್ದಾರೆ. ಸ್ಮೃತಿ ತನ್ನ ಸಹೋದರನನ್ನು ನೋಡಿದ ನಂತರವೇ ಕ್ರಿಕೆಟ್ ಆಡುವ ಆಸಕ್ತಿಯನ್ನು ಬೆಳೆಸಿಕೊಂಡಿದ್ದೇನೆ ಎಂದು ಅನೇಕ ಬಾರಿ ಹೇಳಿದ್ದಾರೆ.
ಆಗಸ್ಟ್ 27 ರಿಂದ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಶ್ರೀಲಂಕಾ ಪ್ರವಾಸಕ್ಕೆ ಭಾರತ ಈಗಾಗಲೇ ತಯಾರಿ ನಡೆಸುತ್ತಿದ್ದು, ಆಗಸ್ಟ್ 3 ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡ ಶ್ರೀಲಂಕಾದ ವಿರುದ್ಧ ಆಡಲಿದೆ. ಈ ಸರಣಿಯಿಂದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಕೋಚ್ ಆಗಿ ತಮ್ಮ ಜವಾಬ್ದಾರಿ ನಿರ್ವಹಿಸಿಲಿದ್ದಾರೆ. ತಂಡದ ಆಯ್ಕೆ ಸಂದರ್ಭದಲ್ಲಿ ಟಿ20 ನಾಯಕತ್ವದ ಕುರಿತು ಮಹತ್ವದ ಘೋಷಣೆಯಾಗುವ ನಿರೀಕ್ಷೆಯಿದೆ.
Rishabh Pant: ಟೀಮ್ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯಸ್ ಪಟ್ಟ ಗೆದ್ದ ಕುಷಿಯಲ್ಲಿದೆ. ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಕಣ್ಣು ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್ ಮೇಲೆ ನೆಟ್ಟಿದೆ. ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನ ಮೊದಲು ಮೆಗಾ ಹರಾಜು ಶೀಘ್ರದಲ್ಲೆ ನಡೆಯಲಿದೆ. ಅದರ ನಂತರ ಅನೇಕ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕಾಣಬಹುದಾಗಿದೆ.
IND vs ZIM: ಐದು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿರುವ ಭಾರತ ತಂಡ ಶನಿವಾರ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಸಜ್ಜಾಗಿದೆ. ಮೊದಲನೇ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಶುಭಮನ್ ಗಿಲ್ ಪಡೆ ಎರಡು ಹಾಗೂ ಮೂರನೇ ಪಂದ್ಯದಲ್ಲಿ ಎದುರಾಳಿ ತಂಡದ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ.
Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಟಿ20 ವಿಶ್ವಕಪ್’ನಲ್ಲಿ ಕೊಹ್ಲಿ ಓಪನಿಂಗ್ ಮಾಡಬೇಕು ಎಂದು ಹಲವು ಅನುಭವಿಗಳು ಅಭಿಪ್ರಾಯಪಟ್ಟಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಜೂನ್ 5 ರಿಂದ 2024ರ T20 ವಿಶ್ವಕಪ್’ನಲ್ಲಿ ಭಾರತ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಮೊದಲ ಪಂದ್ಯ ಐರ್ಲೆಂಡ್ ವಿರುದ್ಧ ನಡೆಯಲಿದೆ.
Rohit Sharma Education: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬ್ಯಾಟ್ಸ್ಮ್ಯಾನ್ ಆಗುವುದಕ್ಕಿಂತ ಮೊದಲು ಆಫ್ ಸ್ಪಿನ್ ಬೌಲಿಂಗ್ಗೆ ಪ್ರಸಿದ್ಧರಾಗಿದ್ದರು.. ಇವರು 30 ಏಪ್ರಿಲ್ 1987 ಮಹಾರಾಷ್ಟ್ರದ ಬನ್ಸೋಡ್ನಲ್ಲಿ ಜನಿಸಿದರು.. ಇದೀಗ ಈ ಸ್ಟಾರ್ ಆಟಗಾರನ ವಿದ್ಯಾರ್ಹತೆ ಏನು ಎನ್ನುವುದನ್ನು ತಿಳಿಯೋಣ..
IPL 2024: ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್’ಗೆ ಹೆಸರುವಾಸಿ. ಮ್ಯಾಕ್ಸ್ವೆಲ್ ಇದುವರೆಗೆ ಆಸ್ಟ್ರೇಲಿಯಾ ಪರ 106 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ 155.51 ಸ್ಟ್ರೈಕ್ ರೇಟ್ ಮತ್ತು 30.09 ಸರಾಸರಿಯೊಂದಿಗೆ 2468 ರನ್ ಗಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.