IND vs SA Final Pitch Report: ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ ಪಂದ್ಯಗಳನ್ನು ಗೆದ್ದಿರುವ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತಿರುವುದು ಇದೇ ಮೊದಲು. ಈ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಇದುವರೆಗೆ ಸತತ 8 ಪಂದ್ಯಗಳನ್ನು ಗೆದ್ದಿದ್ದರೆ, ಭಾರತ ಸತತ ಏಳು ಪಂದ್ಯಗಳನ್ನು ಗೆದ್ದಿದೆ.
Team India In Final: ಟೀಂ ಇಂಡಿಯಾದ ಈ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ನಾಯಕತ್ವ ಮತ್ತು ಅತ್ಯುತ್ತಮ ಬ್ಯಾಟಿಂಗ್’ನಿಂದ ಎಲ್ಲರ ಮನಗೆದ್ದಿರುವುದು ಸುಳ್ಳಲ್ಲ.
T20 World Cup 2024 Reserve Day: ಭಾರತ-ಇಂಗ್ಲೆಂಡ್ ಸೆಮಿಫೈನಲ್ ಪಂದ್ಯದಂತೆ ಅಂತಿಮ ಪಂದ್ಯದಲ್ಲೂ ಮಳೆಯ ಛಾಯೆ ಆವರಿಸಿದೆ. ಅದೇನೇ ಇರಲಿ, ಒಂದು ಒಳ್ಳೆಯ ಸಂಗತಿ ಏನೆಂದರೆ, ಟೈಟಲ್ ಮ್ಯಾಚ್’ಗಾಗಿ ಮೀಸಲು ದಿನವನ್ನು ಇಡಲಾಗಿದೆ,
T20 World Cup 2024: ಗುರುವಾರ (ಜೂನ್ 27) ನಡೆದ ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನುಸಿದ ಸೋಲಿಸುವ ಮೂಲಕ ಟೀಮ್ ಇಂಡಿಯಾ ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದು ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ. ಈ ಮೂಲಕ ಬರೋಬ್ಬರಿ 10 ವರ್ಷಗಳ ನಂತರ ಟೀಮ್ ಇಂಡಿಯಾ ವಿಶ್ವಕಪ್ ಪಂದ್ಯದಲ್ಲಿ ಫೈನಲ್ಸ್ ಪ್ರವೇಶಿಸಿದೆ.
IND vs ENG Semifinals: 2022ರ ಟಿ20 ವಿಶ್ವಕಪ್’ನ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿನ ನಂತರ ಭಾರತ ತನ್ನ ಅಗ್ರ ಕ್ರಮಾಂಕದಲ್ಲಿ ಬದಲಾವಣೆ ಮಾಡಿದೆ. ಗಯಾನಾದಲ್ಲಿ ಇಲ್ಲಿಯವರೆಗೆ ಸ್ಪಿನ್ನರ್’ಗಳಿಗೆ ಸಾಕಷ್ಟು ನೆರವು ಸಿಕ್ಕಿದೆ.
IND vs ENG Guyana Weather Updates: ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಸೆಮಿಫೈನಲ್ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಇನ್ನೊಂದೆಡೆ ಪಂದ್ಯದ ವೇಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. Weather.com ಪ್ರಕಾರ, ಗಯಾನಾದಲ್ಲಿ ಪಂದ್ಯದ ದಿನದಂದು 60% ಮಳೆ ಬೀಳುವ ಸಾಧ್ಯತೆಯಿದೆ.
IND vs ENG Semifinals: ಟಿ20 ವಿಶ್ವಕಪ್ 2024 ರ ಎರಡನೇ ಸೆಮಿಫೈನಲ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಎರಡೂ ತಂಡಗಳು ಜೂನ್ 27 ರಂದು ಗಯಾನಾದಲ್ಲಿ ಮುಖಾಮುಖಿಯಾಗಲಿವೆ.
South African captain Aiden Markram wife: 2024 ರ ಟಿ 20 ವಿಶ್ವಕಪ್ನಲ್ಲಿ ಐಡೆನ್ ಮಾರ್ಕ್ರಾಮ್ ದಕ್ಷಿಣ ಆಫ್ರಿಕಾ ತಂಡದ ನಾಯಕತ್ವ ವಹಿಸುತ್ತಿದ್ದಾರೆ. ಮಾರ್ಕ್ರಾಮ್ ನಾಯಕತ್ವದ ಆಫ್ರಿಕಾ ಸದ್ಯ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ. ಇದೀಗ ಕ್ಯಾಪ್ಟನ್ ಐಡೆನ್ ಮಾರ್ಕ್ರಾಮ್ ಅವರ ಪತ್ನಿ ಯಾರೆಂದು ತಿಳಿಯೋಣ..
IND vs ENG: ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಎರಡು ಸೆಮಿಫೈನಲ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಕಣಕ್ಕಿಳಿಯಲಿವೆ, ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಕಾದಾಟ ನಡೆಸಲಿವೆ.
ENG vs IND: ಟಿ20 ವಿಶ್ವಕಪ್ 2024 ಟೂರ್ನಿಯ ಕ್ರೇಜ್ ಉತ್ತುಂಗಕ್ಕೇರಿದೆ. ಕ್ಷಣ ಕ್ಷಣಕ್ಕು ಟೂರ್ನಿಗೆ ಟ್ವಿಸ್ಟ್ ಸಿಗುತ್ತಿದೆ. ನ್ಯೂಜಿಲೆಂಡ್ ಮತ್ತು ಪಾಕಿಸ್ತಾನದಂತಹ ತಂಡಗಳು ಮೊದಲ ಸುತ್ತಿನಲ್ಲಿ ಮನೆಗೆ ತೆರಳಿವೆ. ನಿರೀಕ್ಷೆಯಂತೆ ಭಾರತ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಮಿಸ್ಗೆ ಅರ್ಹತೆ ಪಡೆದಿವೆ.
ICC Mens T20 World Cup 2024: ಅಫ್ಘಾನಿಸ್ತಾನ ತಂಡದ ಈ ಐತಿಹಾಸಿಕ ಸಾಧನೆಯಿಂದ ಸಂತಸದಲ್ಲಿ ತೇಲಾಡಿದ ಆಫ್ಘನ್ನರು ತಮ್ಮ ದೇಶದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ವಿಶ್ವಕಪ್ ಗೆದ್ದಷ್ಟೇ ಖುಷಿಯಲ್ಲಿ ಸಂಭ್ರಮಾಚರಣೆ ನಡೆಸಿರುವ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.
David Warner Retirement: ಆಸ್ಟ್ರೇಲಿಯಾ ತಂಡವು ಪಂದ್ಯಾವಳಿಯಿಂದ ಹೊರಗುಳಿಯುವುದರ ಜೊತೆಗೆ, ಅನುಭವಿ ಡೇವಿಡ್ ವಾರ್ನರ್ 15 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನವೂ ಕೊನೆಗೊಂಡಿದೆ. ಡೇವಿಡ್ ಈಗಾಗಲೇ ODI ಮತ್ತು ರೆಡ್ ಬಾಲ್ ಫಾರ್ಮ್ಯಾಟ್ಗಳಿಂದ ನಿವೃತ್ತಿ ಹೊಂದಿದ್ದಾರೆ.
AFG vs BAN: ಟಿ20 ವಿಸ್ವಕಪ್ 2024ರ ಸೂಪರ್-8 ಪಂದ್ಯ ಮಂಗಳವಾರ, ಜೂನ್ 25ರಂದು ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳ ಮಧ್ಯೆ ನಡೆಯಿತು. ಬಾಂಗ್ಲಾ ತಂಡವನ್ನು ಮಣಿಸುವ ಮೂಲಕ ಅಫ್ಘಾನಿಸ್ತಾನ ತಂಡ ಇತಿಹಾಸ ಸೃಷ್ಟಿಸಿತು.
T20 World Cup 2024: ಟಿ20 ವಿಶ್ವಕಪ್ 2024 ಸೂಪರ್ 8 ಸುತ್ತಿನ ಸೆಮಿಫೈನಲ್ ಪಂದ್ಯ ಜೂನ್ 24, ಸೋಮವಾರ ಭಾರತ vs ಆಸ್ಟ್ರೇಲಿಯಾ ನಡುವೆ ನಡೆಯಲಿದೆ. ಈ ಪಂದ್ಯ ಎರಡು ತಂಡಗಳಿಗೆ ಬಹಳ ಮಹತ್ವದ್ದಾಗಿದ್ದು, ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗುವನಾ ಎನ್ನುವ ಭಯ ಎಲ್ಲರನ್ನು ಕಾಡಿದೆ.
IND vs AUS, IND Playing XI: 2024ರ ಟಿ20 ವಿಶ್ವಕಪ್ನಲ್ಲಿ ಸತತ ಗೆಲುವಿನೊಂದಿಗೆ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಇನ್ನು 24 ಗಂಟೆಯೊಳಗೆ ಮತ್ತೊಂದು ಮಹತ್ವದ ಕದನಕ್ಕೆ ಸಜ್ಜಾಗುತ್ತಿದೆ. ಶನಿವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 50 ರನ್ ಗಳ ಜಯ ಸಾಧಿಸಿದೆ.
Cricketer retirement: ಟೀಂ ಇಂಡಿಯಾ ಪ್ರಸ್ತುತ 2024 ರ ಟಿ 20 ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ, ಭಾರತೀಯ ದೇಶೀಯ ಕ್ರಿಕೆಟ್ನಲ್ಲಿ ಆಡುತ್ತಿರುವ ಅನುಭವಿ ವೇಗದ ಬೌಲರ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
T20 World Cup 2024: ಟಿ20 ವಿಶ್ವಕಪ್ 2024ರ ಗುಂಪು ಹಂತದ ಭಾರತ vs ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಪಂದ್ಯ ಜೂನ್ 22, ಶನಿವಾರ ಆಂಟಿಗುವಾದ ನಾರ್ತ್ ಸೌಂಡ್ನಲ್ಲಿರುವ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.