Taane Movie: ರಂಗಭೂಮಿ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ಕನ್ನಡದ ಹೆಸರಾಂತ ಸಾಹಸ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಪ್ರವೀಣ್ "ಠಾಣೆ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ವಿದೂಷಿ ಹರಿಣಾಕ್ಷಿ , ಬಿ.ವಿ.ರಾಜರಾಂ, ಬಾಲ್ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್, ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.