Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
Japan Teaser: ತಮಿಳು ನಟ ಕಾರ್ತಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 46ನೇ ವಸಂತಕ್ಕೆ ಕಾಲಿಟ್ಟಿರುವ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜನ್ಮದಿನಕ್ಕೆ ಜಪಾನ್ ಸಿನಿಮಾದ ಕ್ಯಾರೆಕ್ಟರ್ ಟೀಸರ್ ರಿಲೀಸ್ ಆಗಿದೆ.
Thalapathy Vijay : ದಳಪತಿ ವಿಜಯ್ ಅವರ ಇತ್ತೀಚಿನ ಫೋಟೋ ಒಂದೆರಡು ದಿನಗಳ ಹಿಂದೆ ಆನ್ಲೈನ್ನಲ್ಲಿ ವೈರಲ್ ಆಗುತ್ತಿದೆ. ಇದು ಇಂಟರ್ನೆಟ್ನಲ್ಲಿ ಬಿರುಗಾಳಿಯಂತೆ ಹರಿದಾಡುತ್ತಿದೆ. ಸದಾ ಸರಳತೆ ಮೆರೆಯುವ ವಿಜಯ್ ಅವರ ಬಗ್ಗೆ ಇದೀಗ ವಿಚಾರವೊಂದು ಮುನ್ನೆಲೆಗೆ ಬಂದಿದೆ. ಅದು ಅವರು ಧರಿಸಿದ ಚಪ್ಪಲಿ.
ಮುಂಬರುವ ಅವರ ಜೀವನಚರಿತ್ರೆ 800 ಕುರಿತ ಚಿತ್ರದ ವಿಚಾರವಾಗಿ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳಿದರನ್ ವಿವಾದದ ಕೇಂದ್ರದಲ್ಲಿದ್ದಾರೆ.ಅವರು ಮುಗ್ಧ ತಮಿಳು ಜನರ ಸಾವನ್ನು ಆಚರಿಸಿದ್ದಾರೆ ಮತ್ತು 2009 ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಅವರ ವಿರುದ್ಧ ಆರೋಪ ಬಂದಿದೆ.
ಖ್ಯಾತ ತಮಿಳು ಹಾಸ್ಯನಟ ವಾಡಿವೆಲ್ ಬಾಲಾಜಿ ಗುರುವಾರದಂದು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅವರು ಹೃದಯಾಘಾತದಿಂದಾಗಿ ಸುಮಾರು ಎರಡು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರು 45 ವರ್ಷ ವಯಸ್ಸಿನವರಾಗಿದ್ದರು, ಅವರಿಗೆ ಪತ್ನಿ ಮತ್ತು ಒಬ್ಬ ಮಗ ಮತ್ತು ಮಗಳು ಇದ್ದಾರೆ.
ತಮಿಳು ನಟ ವಿಶಾಲ್ ಅವರು ಈಗ ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆ ಅವರೊಂದಿಗೆ ನಾಟಕೀಯ ಮುಖಾಮುಖಿಯಾಗಿರುವ ನಟಿ ಕಂಗನಾ ರನೌತ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರೊಂದಿಗೆ ಹೋಲಿಸಿದ್ದಾರೆ.
ಭಾರತ ಚಲನಚಿತ್ರ ಕಂಡ ಅತ್ಯುತ್ತಮ ಚಿತ್ರ ನಿರ್ದೇಶಕರಲ್ಲಿ ಒಬ್ಬರಾದ ಮಣಿರತ್ನಂ (Mani Ratnam ) ಅವರಿಗೆ ಇಂದು 64 ನೇ ಹುಟ್ಟುಹಬ್ಬದ ಸಂಭ್ರಮ. ಇಂತಹ ಸಂದರ್ಭದಲ್ಲಿ ಅವರು ಸಿನಿಮಾ ಜಗತ್ತಿಗೆ ಕಾಲಿಟ್ಟಿದ್ದು ಹೇಗೆ? ಎನ್ನುವುದರ ಕುರಿತಾಗಿ ತಿಳಿಯೋಣ.
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ದಾಖಲಾದ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು, ತಮಿಳು ಜನರು ಒಗ್ಗೂಡಿ ಒಂದೇ ಧ್ವನಿಯಲ್ಲಿ ಮಾತನಾಡಿದರೆ, ಎಲ್ಲರೂ ತಮ್ಮ ಭಾಷೆ ಮತ್ತು ಸಂಸ್ಕೃತಿಯ ಶ್ರೇಷ್ಠತೆಯನ್ನು ಅಂಗೀಕರಿಸುತ್ತಾರೆ ಎಂದು ಹೇಳಿದರು.
ದೇಶಾದ್ಯಂತ ಹಿಂದಿ ಸಾಮಾನ್ಯ ಭಾಷೆಯಾಗಬೇಕೆಂದು ಗೃಹ ಸಚಿವ ಅಮಿತ್ ಶಾ ಪ್ರತಿ ಪಾದಿಸುತ್ತಿರುವ ಬೆನ್ನಲ್ಲೇ ಈಗ ತಮಿಳುನಾಡಿನ ಬಿಜೆಪಿ ನಾಯಕ ಪೊನ್ ರಾಧಾಕೃಷ್ಣನ್ ಅವರು ತಮಿಳು ಭಾಷೆಯನ್ನು ರಾಷ್ಟ್ರೀಯ ಭಾಷೆಯಾಗಿ ಗುರುತಿಸಬೇಕೆಂದು ಪ್ರತಿಪಾದಿಸಿದರು.
ಕೇಂದ್ರ ಸರ್ಕಾರ ತಮಿಳುನಾಡಿನಲ್ಲಿ ಹಿಂದಿ ಹೇರುವ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಬದಲಾಗಿ ತಮಿಳು ಭಾಷೆಯನ್ನೂ ಉತ್ತೇಜಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಇತರ ರಾಜ್ಯಗಳಲ್ಲಿ ತಮಿಳು ಭಾಷೆಯನ್ನು ಐಚ್ಚಿಕ ಭಾಷೆಯಾಗಿ ಸೇರಿಸುವ ವಿಚಾರವಾಗಿ ಸ್ಪಷ್ಟ ನಿಲುವು ತಾಳಿರುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಈಗ ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹಿಂದಿಯನ್ನು ಈಗ ತ್ರಿಭಾಷಾ ಸೂತ್ರದ ಕಲಿಕೆಯಲ್ಲಿ ಕಡ್ಡಾಯಗೊಳಿಸಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ದಕ್ಷಿಣ ರಾಜ್ಯಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನಲೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಡಪಾದಿ ಕೆ ಪಳನಿಸ್ವಾಮಿ ಬುಧವಾರದಂದು ಭಾರತದಾದ್ಯಂತ ಪಠ್ಯಕ್ರಮದಲ್ಲಿ ತಮಿಳನ್ನು ಐಚ್ಛಿಕ ಭಾಷೆಯಾಗಿ ಸೇರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಆಗ್ರಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.