Budget 2024: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಮುರನೇ ಬಾರಿಗೆ ಸರ್ಕಾರ ರಚಿಸಲು ಮಿತ್ರಪಕ್ಷಗಳ ಮೊರೆಹೋಗಬೀಕಾಯಿತು. ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಪ್ರತಿಯಾಗಿ ತಮ್ಮ ರಾಜ್ಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.
Andhra Pradesh CM Oath Ceremony: 2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಬುಧವಾರ ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Pawan Kalyan First Wife: ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸುವ ಬಹುದಿನದ ಕನಸನ್ನು ನನಸು ಮಾಡಿಕೊಂಡಿರುವ ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ 3 ಮದುವೆಗಳನ್ನು ಮಾಡಿಕೊಂಡಿದ್ದಾರೆ. ಹಾಗಾದ್ರೆ ಇವರ ಮೊದಲ ಪತ್ನಿ ಯಾರು..? ಏಕೆ ವಿಚ್ಛೇದನ ಪಡೆದರು?
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ನೀಡುತ್ತಿರುವ ಮೀಸಲಾತಿ ಸಾಮಾಜಿಕ ನ್ಯಾಯದ ನೆಲೆಯಲ್ಲಿ ನೀಡಲಾಗುತ್ತಿದೆಯೇ ಹೊರತು ಓಲೈಕೆ ದೃಷ್ಟಿಯಿಂದಲ್ಲ ಎಂದು ಟಿಡಿಪಿ ನಾಯಕ ಮತ್ತು ಚಂದ್ರಬಾಬು ನಾಯ್ಡು ಅವರ ಪುತ್ರ ನರಾ ಲೋಕೇಶ್ ಹೇಳಿದ್ದಾರೆ.
Pawan Kalyan about Modi : ಆಂಧ್ರಪ್ರದೇಶ ಚುನಾವಣೆಯಲ್ಲಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆಲುವಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಫಲಿತಾಂಶ ಬಂದ ನಂತರ ಪವನ್ ಕಲ್ಯಾಣ್ ಅವರ ವಿಡಿಯೋಗಳು ಸದ್ದು ಮಾಡುತ್ತಿವೆ.
ನವದೆಹಲಿ: ಜೂನ್ 4 ರಂದು ಭಾರತೀಯ ಷೇರು ಮಾರುಕಟ್ಟೆಯ ಕುಸಿತದ ನಂತರ ಕಳೆದ ಎರಡು ದಿನಗಳಿಂದ ಅದರಲ್ಲಿ ಚೇತರಿಕೆ ಕಂಡುಬರುತ್ತಿದೆ.ಬುಧವಾರದಂದು ಸೆನ್ಸೆಕ್ಸ್ 2303 ಪಾಯಿಂಟ್ಗಳ ಏರಿಕೆಯೊಂದಿಗೆ 74,382 ಕ್ಕೆ ತಲುಪಿದರೆ, ನಿಫ್ಟಿ 736 ಪಾಯಿಂಟ್ಗಳ ಏರಿಕೆಯೊಂದಿಗೆ 22,620 ಮಟ್ಟದಲ್ಲಿ ಕೊನೆಗೊಂಡಿತು.
ಎನ್ಡಿಎಯಲ್ಲಿ, ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿದ್ದು ಮತ್ತು ಇತರ ಮೈತ್ರಿ ಪಾಲುದಾರರೊಂದಿಗೆ ಅದು 292 ಲೋಕಸಭಾ ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆದ್ದಿರುವ ಹಿನ್ನೆಲೆಯಲ್ಲಿ ಈಗ ಅದು ಮೂರು ಸಚಿವ ಸಂಪುಟದ ಬೇಡಿಕೆಯನ್ನು ಇಟ್ಟಿದೆ.
New government form : ಎನ್ಡಿಎ ಕೂಟ ಬಹುಮತದೊಂದಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಜೂನ್ 8 ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನು ಈ ಕೂಟದಲ್ಲಿ ಎರಡನೇ ಬಲಿಷ್ಠ ಪಕ್ಷವಾಗಿರುವ ಟಿಡಿಪಿ ಮತ್ತು ಮೂರನೇ ಪಕ್ಷ ಜೆಡಿಯೂ ಮೋದಿ ಮುಂದೆ ತಮ್ಮ ಬೇಡಿಕೆ ಇಡುವ ಸಾಧ್ಯತೆ ಇದೆ..
AP Assembly elections 2024 : ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಒಕ್ಕೂಟ ರೋಚಕ ಗೆಲುವು ಸಾಧಿಸಿದೆ, ಇದರ ಬೆನ್ನಲ್ಲೆ, ಚಂದ್ರಬಾಬು ನಾಯ್ಡು ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಆಡಳಿತ ಬದಲಾವಣೆಗೆ ನಟ ರಜನಿಕಾಂತ್ ಕಾರಣ ಎಂದು ಕೆಲ ಅಭಿಮಾನಿಗಳು ಹೇಳುತ್ತಿದ್ದಾರೆ. ಅದು ಹೇಗೆ ಗೊತ್ತೆ..? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ.
ನಿನ್ನೆ ಸಂಕ್ರಾಂತಿ ಹಬ್ಬದ ಅಂಗವಾಗಿ ಚಂದ್ರಬಾಬುನಾಯ್ಡು ಅವರು ಸೀರೆ ಹಂಚುತ್ತಿದ್ದ ಕಾರ್ಯಕ್ರಮದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಈ ದುರಂತ ಸಂಭವಿಸಿದೆ
ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರದಿದ್ದರೆ 2024 ರ ಚುನಾವಣೆಯೇ ತಮ್ಮ ಕೊನೆಯ ಚುನಾವಣೆ ಎಂದು ಹೇಳಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ಕಿರುಕುಳ ನೀಡಿದ್ದರಿಂದಾಗಿ ಮಾಜಿ ವಿಧಾನಸಭಾ ಸ್ಪೀಕರ್ ಕೊಡೆಲಾ ಶಿವ ಪ್ರಸಾದ ರಾವ್ ಅವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರು ಆರೋಪಿಸಿದ್ದಾರೆ.
ಆಂಧ್ರಪ್ರದೇಶದ ಮಾಜಿ ಸ್ಪೀಕರ್ ಹಾಗೂ ತೆಲುಗು ದೇಶಂನ ಹಿರಿಯ ನಾಯಕ ಶಿವಪ್ರಸಾದ್ ರಾವ್ ಕೊಡೆಲಾ ತಮ್ಮ ಅವಧಿಯಲ್ಲಿ ಆಫೀಸ್ ಪೀಠೋಪಕರಣಗಳನ್ನು ಮನೆಗೆ ತಂದಿರುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಆ ಮೂಲಕ ಘನತೆವೆತ್ತ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.