viral video: ವಿದ್ಯಾರ್ಥಿಗಳಿಂದ ತುಂಬಿರುವ ತರಗತಿಯ ಮೂರನೇ ಬೆಂಚಿನ ಮೇಲೆ ಕುಳಿತಿದ್ದ ವಿದ್ಯಾರ್ಥಿಯ ಬಳಿಗೆ ತೆರಳಿದ ಶಿಕ್ಷಕಿ ಆತನ ತಲೆ ಕೂದಲು ಹಿಡಿದು ಎಳೆಯುತ್ತಾ ಹೋಗುತ್ತಾನೆ, ನಂತರ ವಿದ್ಯಾರ್ಥಿಯನ್ನು ಮನಬಂದಂತೆ ತಳಿಸಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಿಡಯೋ ನೋಡಿ ನೆಟ್ಟಿಗರು ಸಿಟ್ಟಿಗೆದ್ದಿದ್ದಾರೆ.
ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
SSLC Exam: ಶಿಕ್ಷಕರ ಆಜಾಗರೂಕತೆಯಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯ ವರ್ಷದ ಭವಿಷ್ಯವೇ ಹಾಳಾದಂತಾಗಿದೆ. ಇದೀಗ ಶಿಕ್ಷಕರ ನಿರ್ಲಕ್ಷ್ಯವನ್ನು ಖಂಡಿಸಿ ವಿದ್ಯಾರ್ಥಿಯ ಪೋಷಕರು ಹಾವೇರಿ ಡಿಸಿ ಕಚೇರಿ ಎದುರು ವಿದ್ಯಾರ್ಥಿಯೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ಕಿ ಲೂಟಿ ಆರೋಪ ಹಿನ್ನೆಲೆ ಶಾಲೆಗೆ ದಿಲೀಪ್ ಬಿಸ್ವಾಸ್ ಭೇಟಿ
ಸಿಂಧನೂರು ತಾಲೂಕಿನ ಬಾದರ್ಲಿ ಗ್ರಾಪಂ ವ್ಯಾಪ್ತಿಗೆ ಬರುವ ಶಾಲೆ
ಶಾಲೆಗೆ ಬಾರದ ಮಕ್ಕಳ ಹಾಜರಾತಿ ಹಾಕಿ ಫುಡ್ ಕಳ್ಳಾಟ ನಡೆಸಿದ್ದಾರೆ
Odisha Rape Case: ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಅನುದಾನಿತ ಪ್ರಾಥಮಿಕ ಪ್ರೌಢ ಶಾಲೆ ಸೇರಿ ಒಟ್ಟು 129 ಶಾಲೆಗಳಿದ್ದು ಬಹುತೇಕ ಶಾಲೆ ಕೊಠಡಿಗಳು ಮೂರ್ನಾಲ್ಕು ವರ್ಷದ ಅತಿವೃಷ್ಟಿ ಹೊಡೆತಕ್ಕೆ ನಲುಗಿ ಹೋಗಿ ಪುನಃ ಭದ್ರವಾಗಿ ನಿರ್ಮಾಣ ಆಗಬೇಕಿದೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
Shocking leave letters: ಡಿಸೆಂಬರ್ 5ರ ರಾತ್ರಿ 8 ಗಂಟೆಗೆ ನಮ್ಮ ತಾಯಿ ಸಾವನ್ನಪ್ಪಲ್ಲಿದ್ದಾರೆ. ಹೀಗಾಗಿ ನನಗೆ 6 ಮತ್ತು 7ನೇ ತಾರೀಖಿನಂದು ತಾಯಿಯ ಅಂತಿಮ ವಿಧಿವಿಧಾನ ನೆರವೇರಿಸಲು ರಜೆ ಬೇಕು’ ಅಂತಾ ಕೇಳಿದ್ದಾರೆ.
ಶಿಕ್ಷಕಿಯಾಗಿರೋ ಅಮ್ಮನಿಗೆ ವರ್ಗಾವಣೆ ಕೊಡಿ ಎಂದು ರಾಯಚೂರಿನಲ್ಲಿ ಬಾಲಕಿಯೊಬ್ಬಳು ಮನವಿ ಮಾಡಿದ್ದಾಳೆ. ನನ್ನ ಅಪ್ಪ ಶಿವಮೊಗ್ಗದಲ್ಲಿ ಇದ್ದಾರೆ. ಅಮ್ಮ ರಾಯಚೂರಿನಲ್ಲಿ ಇದ್ದಾರೆ. 15 ವರ್ಷದಿಂದ ಅಮ್ಮನಿಗೆ ವರ್ಗಾವಣೆಯಾಗಿಲ್ಲ. ಕೂಡಲೇ ನನ್ನ ಅಮ್ಮನಿಗೆ ಟ್ರಾನ್ಸ್ಫರ್ ನೀಡಿ ಎಂದು ಬಾಲಕಿ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾಳೆ...
ವರ್ಗಾವಣೆಗಾಗಿ ರಾಯಚೂರಿನಲ್ಲಿ ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ವರ್ಗಾವಣೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರ ಕುಟುಂಬಗಳು ಡಿವೋರ್ಸ್ ಹಂತಕ್ಕೆ ಹೋಗ್ತಿವೆ. ಹೀಗಾಗಿ ನಮಗೆ ವರ್ಗಾವಣೆ ಕೊಡಿ ಎಂದು ಶಿಕ್ಷಕಿಯರು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಸಚಿವರ ಭೇಟಿಗಾಗಿ ಬಂದರೂ ಶಿಕ್ಷಣ ಸಚಿವರ ಭೇಟಿಗೆ ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ನೊಂದು ಕಣ್ಣೀರಿಟ್ಟಿದ್ದಾರೆ.
ಎಲೆಕ್ಷನ್ ಗೆದ್ದ ಖುಷಿಯಲ್ಲಿ ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕರು - ಶಾಲೆಯಲ್ಲಿ ಗುಂಡು, ತುಂಡು ಪಾರ್ಟಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಪಾಠ ಹೇಳಿ ಕೊಡುವ ಗುರುಗಳೇ ಹೀಗೆ ಮಾಡಿದ್ರೆ ಮಕ್ಕಳ ಗತಿಯೇನು? ಎಂದು ಪ್ರಶ್ನಿಸಿದ್ದಾರೆ...
ಶಿಕ್ಷಕರ ವೃತ್ತಿ ಅನ್ನೋದು ಪವಿತ್ರ ಕೆಲಸ. ಇಂದು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಿ, ಕೆಲಸ ಮಾಡ್ತಿರುವವರು ತಮಗೆ ವಿದ್ಯೆ ಕಲಿಸಿದ ಶಿಕ್ಷಕರನ್ನ ನೆನೆಸಿಕೊಳ್ಳುತ್ತಾರೆ. ಆದರೆ ಕೋವಿಡ್ ಮಹಾಮಾರಿ ಯಾವಾಗ ರಾಜ್ಯಕ್ಕೆ ಕಾಲಿಟ್ಟಿತೋ ಆಗ ಶಿಕ್ಷಕರ ಬದುಕು ಬವಣೆಯಾಯಿತು.
ಮಕ್ಕಳಿಗೆ ಪಾಠ ಕಲಿಸಬೇಕಾದ ಶಿಕ್ಷಕರು ಮೊಟ್ಟೆ (Egg) ಹಣಕ್ಕಾಗಿ ಬೀದಿ ಜಗಳ ಮಾಡಿಕೊಂಡಿದ್ದಾರೆ. ಮುರ್ಜಾಪೂರ್ ಗ್ರಾಮದ ಶಿಕ್ಷಕ ಶಾಂತಕುಮಾರ್ ಹಾಗೂ ಅದೇ ಶಾಲೆಯ ಮುಖ್ಯ ಶಿಕ್ಷಕ ಮಡಯ್ಯ ಸ್ವಾಮಿ ಇಬ್ಬರೂ ಮೊಟ್ಟೆ ಹಣಕ್ಕಾಗಿ ಬೀದಿ ಕಾಳಗ ನಡೆಸಿದ್ದಾರೆ.
ಮಕ್ಕಳಿಗೆ ಪಾಠ ಕಲಿಸಬೇಕಾದ ಶಿಕ್ಷಕರು ಮೊಟ್ಟೆ (Egg) ಹಣಕ್ಕಾಗಿ ಬೀದಿ ಜಗಳ ಮಾಡಿಕೊಂಡಿದ್ದಾರೆ. ಮುರ್ಜಾಪೂರ್ ಗ್ರಾಮದ ಶಿಕ್ಷಕ ಶಾಂತಕುಮಾರ್ ಹಾಗೂ ಅದೇ ಶಾಲೆಯ ಮುಖ್ಯ ಶಿಕ್ಷಕ ಮಡಯ್ಯ ಸ್ವಾಮಿ ಇಬ್ಬರೂ ಮೊಟ್ಟೆ ಹಣಕ್ಕಾಗಿ ಬೀದಿ ಕಾಳಗ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.