big shock to these five star players: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಕ್ಟೋಬರ್ 25 ರಂದು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಇದರಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ಮಂಡಳಿಯು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡವನ್ನೂ ಪ್ರಕಟಿಸಿದೆ. ಹಲವು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ.
Virat Kohli: ಕಳೆದ ಎರಡು ಬಾರಿ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ... 2021 ರಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂತಿಮ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. 2023ರಲ್ಲಿ ಎರಡನೇ ಬಾರಿಗೆ ಆಸ್ಟ್ರೇಲಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸೋಲಿಸುವ ಮೂಲಕ ಟ್ರೋಫಿ ಗೆಲ್ಲುವ ಕನಸನ್ನು ಮುರಿದಿತ್ತು.
Hardik Pandya Sister In law: ಭಾರತ ತಂಡದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 11, 1993 ರಂದು ಭಾರತದ ಗುಜರಾತ್ನ ಸೂರತ್ನ ಚೋರಿಯಾಸಿಯಲ್ಲಿ ಸಾಧಾರಣ ಹಿನ್ನೆಲೆಯನ್ನು ಹೊಂದಿರುವ ಕುಟುಂಬದಲ್ಲಿ ಜನಿಸಿದರು.. ಇವರ ಸಹೋದರ ಕೃನಾಲ್ ಪಾಂಡ್ಯ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗ.. ಇದೀಗ ಪಾಂಡ್ಯ ಅವರ ಅತ್ತಿಗೆಯ ಕುರಿತಾದ ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ತಿಳಿದುಕೊಳ್ಳೋಣ..
Sunil Gavaskar comment on Virat Kohli: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹಲಿ ವೈಯಕ್ತಿಕ ಕಾರಣಗಳಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ.. ಸದ್ಯ ಅವರು IPLನಲ್ಲಿ ಮರಳುವ ಸಾಧ್ಯೆತೆ ಇದೆ.. ಇದೆಲ್ಲದ ಮಧ್ಯೆ ಮಾಜಿ ದಿಗ್ಗಜ ಬ್ಯಾಟ್ಸ್ಮನ್ ಕೊಹ್ಲಿ ಬಗ್ಗೆ ಸೆನ್ಸೆಷನಲ್ ಕಾಮೆಂಟ್ವೊಂದನ್ನು ಮಾಡಿದ್ದಾರೆ..
Virat Kohli: ಮೊಹಾಲಿಯ ಪಿಸಿಎ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 100 ನೇ ಟೆಸ್ಟ್ ಆಡಿದ 12 ನೇ ಟೀಂ ಇಂಡಿಯಾ ಆಟಗಾರ ಎನಿಸಿಕೊಂಡಿದ್ದಾರೆ..
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
Yashasvi jaiswal Records: ಟೀಂ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಇದುವರೆಗೆ ಆಡಿದ್ದು ಕೇವಲ 7 ಟೆಸ್ಟ್ ಪಂದ್ಯಗಳನ್ನು ಮಾತ್ರ.. ಅದರಲ್ಲೇ ಅಪೂರ್ವ ದಾಖಲೆಗಳಿಂದ ಕ್ರಿಕೆಟ್ ದಂತಕಥೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.