ಆರ್ ಜೆಡಿ ಮತ್ತು ಜೆಡಿಯು ನೂತನ ಸರಕಾರದ ಮೊದಲ ಸಚಿವ ಸಂಪುಟ ವಿಸ್ತರಣೆ ನಾಳೆ ಅಂದರೆ ಆಗಸ್ಟ್ 16ರಂದು ನಡೆಯಲಿದ್ದು, ಮಹಾಮೈತ್ರಿಕೂಟದ ನೂತನ ಸರಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಒಪ್ಪಂದವಾಗಿದೆ.
ನಿನ್ನೆ ಜೆಡಿಯು ಮತ್ತು ಆರ್ಜೆಡಿ ಮೈತ್ರಿಕೂಟವನ್ನು ಅಧಿಕೃತವಾಗಿ ಘೋಷಿಸಿದರು. ಇಂದು ಮಧ್ಯಾಹ್ನ ನಿತೀಶ್ ಕುಮಾರ್ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಆರ್ಜೆಡಿ ಹೀನಾಯ ಸೋಲಿನಿಂದ ಕಂಗೆಟ್ಟಿದೆ.ಅದರಲ್ಲೂ ಈಗ ತೇಜ್ ಪ್ರತಾಪ್ ಮತ್ತು ತೇಜಸ್ವಿ ಯಾದವ್ ನಡುವಿನ ಶೀತಲ ಸಮರ ನಿಜಕ್ಕೂ ತಲೆ ನೋವಾಗಿ ಪರಿಣಮಿಸಿದೆ.ಈ ಹಿನ್ನಲೆಯಲ್ಲಿ ಈಗ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಪಕ್ಷವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪತ್ನಿ ಮತ್ತು ಮಾಜಿ ಬಿಹಾರ ಮುಖ್ಯಮಂತ್ರಿ ರಾಬ್ಡಿ ದೇವಿ ಶುಕ್ರವಾರದಂದು ತನ್ನ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಗೆ ಮನೆಗೆ ಮರಳಲು ಮನವಿ ಮಾಡಿದ್ದಾರೆ.
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಮಗ ತೇಜ್ ಪ್ರತಾಪ್ ತಮ್ಮ ವಿಚ್ಚೇದನದ ನಿರ್ಧಾರಕ್ಕೆ ತಮ್ಮ ಕುಟುಂಬ ಬೆಂಬಲ ನೀಡುವವರೆಗೂ ತಾವು ಮನೆಗೆ ಹಿಂದಿರುಗುವುದಿಲ್ಲ ಎಂದು ತಿಳಿಸಿದರು
ಆರ್ಎಡಿಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ರಾಂಚಿಯಲ್ಲಿ ವಿವಾಹ ವಿಚ್ಛೇದನದ ವಿಚಾರವಾಗಿ ಚರ್ಚಿಸಿದ ಬಳಿಕೆ ಮನೆಗೆ ಹಿಂದಿರುಗಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪತ್ನಿ ಐಶ್ವರ್ಯಾ ರೈ ರಿಂದ ವಿವಾಹ ವಿಚ್ಛೇದನಕ್ಕೆ ಮುಂದಾಗಿರುವ ಲಾಲು ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ "ತಾವು ಸರಳ ವ್ಯಕ್ತಿ, ಆದರೆ ಆಕೆ ದೆಹಲಿ ಮಾಡರ್ನ್ ಮಹಿಳೆ ನಮ್ಮಿಬ್ಬರದು ಸರಿಹೊಂದದ ಜೋಡಿ ಎಂದು ತೇಜ್ ಪ್ರತಾಪ್ ತಿಳಿಸಿದ್ದಾರೆ.
ಆರ್ ಜೆಡಿ ನಾಯಕ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ರವರ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ ಈಗ ಶ್ರೀ ಕೃಷ್ಣನ ಅವತಾರದಲ್ಲಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.