MP Tejaswi Surya Marriage: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮದುವೆ ಖಚಿತವಾಗಿದ್ದು, ಅವರು ಚೆನ್ನೈನ ಗಾಯಕಿ ಮತ್ತು ಭರತನಾಟ್ಯ ಕಲಾವಿದೆ ಶಿವಶ್ರೀ ಶಿವಶ್ರೀ ಸ್ಕಂದ ಪ್ರಸಾದ್ ಅವರನ್ನು ವರಿಸಲಿದ್ದಾರೆ ಎನ್ನಲಾಗಿದೆ..
Tejasvi Surya :ಕಳೆದ ವಿಧಾಸಭೆ ಚುನಾವಣೆಯಲ್ಲಿಯೇ ಜೆಡಿಎಸ್-ಬಿಜೆಪಿ ನಡುವೆ ಮೈತ್ರಿ ಆಗಬೇಕಿತ್ತು. ಆಗ ಎರಡೂ ಪಕ್ಷಗಳ ನಡುವೆ ಮೈತ್ರಿ ಆಗದ ಕಾರಣದಿಂದ ರಾಜ್ಯಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಹೇಳಿದರು.
Loksabha Election 2024: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಎಕ್ಸ್ ಮೂಲಕ ಸಂತಸ ವ್ಯಕ್ತಪಡಿಸಿರುವ ಅವರು ಹೀಗಂದಿದ್ದಾರೆ.
ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರು ಸಂಸದ ತೇಜಸ್ವಿ ಸೂರ್ಯ ಮನೆಗೆ ಮಸಾಲೆ ದೋಸೆಯನ್ನು ಪಾರ್ಸಲ್ ಕಳುಹಿಸಿ ಕೊಟ್ಟಿದ್ದಾರೆ. ಆದರೆ ದೋಸೆ ಡೆಲಿವರಿ ಬಾಯ್ ಅನ್ನು ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ.
370 ನೇ ವಿಧಿಯು ಜಮ್ಮು ಮತ್ತು ಕಾಶ್ಮೀರದ ಸಂಪೂರ್ಣ ಏಕೀಕರಣದ ಹಾದಿಯಲ್ಲಿ ಸಾಂವಿಧಾನಿಕ ತಡೆಗೋಡೆ ಮಾತ್ರವಲ್ಲ, ಸಾಂಸ್ಕೃತಿಕ ಮತ್ತು ಮಾನಸಿಕ ಅಡಚಣೆಯಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಈ ಬಾರಿ 2017ರ ರೀತಿ ರಿಸ್ಕ್ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಸಿದ್ಧವಿಲ್ಲ ಮತ್ತು ಚುನಾವಣೆಗೆ ಹಲವು ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹೈಕಮಾಂಡ್ ಈ ಕೆಲಸ ಆರಂಭಿಸಿದ್ದಾರೆ. ಮತ್ತೆ ಚುನಾವಣೆಯನ್ನ ಭರ್ಜರಿಯಾಗಿ ಗೆಲ್ಲಲು ಪ್ಲಾನ್ ಮಾಡುತ್ತಿದೆ.
Karnataka BJP MP Tejasvi Surya: ಹಿಂದೂಗಳಿಗೆ ಉಳಿದಿರುವ ಏಕೈಕ ಆಯ್ಕೆ ಹಿಂದೂ ಮಡಿಲನ್ನು ಬಿಟ್ಟು ಹೋದವರೆಲ್ಲರನ್ನು ಮರುಮತಾಂತರಗೊಳಿಸುವುದು. ತಮ್ಮ ಮಾತೃ ಧರ್ಮವನ್ನು ತೊರೆದವರನ್ನು ಮರಳಿ ಕರೆತರಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಸಂಸದ ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಅವರು ಪಾಠ ಮಾಡಿದ್ದಾರೆ.
ಇತ್ತೀಚಿಗೆ ಬೆಂಗಳೂರು ಉಗ್ರರ ತಾಣವಾಗುತ್ತಿದೆ ಎನ್ನುವ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವಾಗಿ ಈ ಹೇಳಿಕೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿ.ಜೆ. ಹಳ್ಳಿ ಘಟನೆ ನಂತರ ಸಿಕ್ಕಿ ಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ.
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಯುವ ಸಂಸದ ತೇಜಸ್ವಿ ಸೂರ್ಯ ಮೈಸೂರಿನ ಶಲ್ಯ-ಪಂಚೆ ಧರಿಸಿ ಮೈಸೂರಿನ ಗತ ವೈಭವ ಮೆರೆದರು.
ಬಿಜೆಪಿ ಯುವ ನಾಯಕ, ತೇಜಸ್ವಿ ಸೂರ್ಯ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯ ಲೋಕಸಭಾ ಚುನಾವಣೆ ಗೆದ್ದಿದ್ದಾರೆ. ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಅವರನ್ನು ಸೋಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.