Television premier league 2024: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು.
Television Premier League : ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದಾರೆ.
Television Premier League 2024 : N1 ಕ್ರಿಕೆಟ್ ಅಕಾಡೆಮಿ ಪ್ರಸ್ತುತ ಪಡಿಸುವ ಟೆಲಿವಿಷನ್ ಪ್ರೀಮಿಯರ್ ಲೀಗ್ ಫೆ. 28ರಿಂದ ಮಾ.3ರವೆರೆಗೆ ನಡೆಯಲಿದೆ. ತಂಡಗಳ ವಿವರ, ನಾಯಕತ್ವ, ಪಂದ್ಯಾವಳಿ ನಡೆಯುವ ಸ್ಥಳದ ವಿವರ ಇಲ್ಲಿದೆ ನೋಡಿ..
Television Premier League Season-3: ನೆಲಮಂಗಲ ಸಮೀಪದ ಆದಿತ್ಯ ಗ್ಲೋಬಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿಪಿಎಲ್ ಸೀಸನ್-3 ಪ್ಲೇಯರ್ಸ್ ಗಳ ಆಯ್ಕೆ ಮಾಡಲಾಯಿತು. ಬರೋಬ್ಬರಿ 100ಕ್ಕೂ ಹೆಚ್ಚು ಕಲಾವಿದರು ಆಟಗಾರರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಎನ್ 1 ಕ್ರಿಕೆಟ್ ಅಕಾಡೆಮಿ ಸುನೀಲ್ ಕುಮಾರ್ ಬಿ.ಆರ್ ಕಳೆದ ವರ್ಷದಿಂದ ಕಿರುತೆರೆ ತಾರೆಯರ ಟೆಲಿವಿಷನ್ ಪ್ರೀಮಿಯರ್ ಲೀಗ್ (ಟಿಪಿಎಲ್) ಆರಂಭಿಸಿದ್ದಾರೆ. ಈ ಬಾರಿ ಎರಡನೇ ಸೀಸನ್ ಮಾರ್ಚ್ 12ರಿಂದ ಆರಂಭವಾಗಿತ್ತು. ಮಾರ್ಚ್ 12 ರಿಂದ 15ರ ವರೆಗೆ ನಾಲ್ಕು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿ ನಡೆದಿದ್ದು, ಅಂತಿಮವಾಗಿ ಹರ್ಷ ಸಿ.ಎಂ. ಗೌಡ ನೇತೃತ್ವದ ಎನಿಎಲ್ಪ್ ಟೂರ್ನಿವಲ್ ತಂಡ ಟಿಪಿಎಲ್ ಸೀಸನ್ -2 ಟ್ರೋಫಿಗೆ ಮುತ್ತಿಟ್ಟಿದೆ.
ಆಯೋಜಕರಾದ ಬಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಮೊದಲ ಬಾರಿಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು, ಐಪಿಎಲ್ ರೇಂಜ್ ಗೆ ಮಾಡಬೇಕೆಂಬ ಕನಸು ಇತ್ತು. ಇದು ಮೊದಲ ಹೆಜ್ಜೆಯಷ್ಟೇ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡದಾಗಿ ಮಾಡುವ ಕನಸಿದೆ ಎಂದರು.
ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.