India Squad for 2nd Test vs Bangladesh: ಭಾರತ ಮೊದಲ ಟೆಸ್ಟ್ ಅನ್ನು 280 ರನ್ಗಳ ಬೃಹತ್ ಅಂತರದಿಂದ ಗೆದ್ದುಕೊಂಡಿದ್ದು, ಎರಡನೇ ಟೆಸ್ಟ್ನಲ್ಲಿ ಇದೇ ರೀತಿಯ ಪ್ರದರ್ಶನವನ್ನು ಪ್ರದರ್ಶಿಸಲು ಬಯಸಿದೆ
unique and unbreakable cricket records: ಕ್ರಿಕೆಟ್ ಇತಿಹಾಸದ ಅತಿದೊಡ್ಡ ಅದ್ಭುತಗಳೆಂದು ಬಣ್ಣಿಸಲಾದ 3 ವಿಶ್ವ ದಾಖಲೆಗಳಿವೆ. ಈ 3 ವಿಶ್ವ ದಾಖಲೆಗಳನ್ನು ಮುರಿಯುವ ಕನಸು ಕಾಣುವುದು ಕಷ್ಟ. ಅವು ಯಾವವೆಂದು ಇಲ್ಲಿ ತಿಳಿಯೋಣ..
Team India : ಜೂನ್ 29 ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ವಿಶ್ವಕಪ್ 2024 ಫೈನಲ್ನಲ್ಲಿ ಭಾರತ ಭರ್ಜರಿ ೭ ರನ್ ಗಳಿಂದ ಗೆಲುವನ್ನು ಸಾಧಿಸಿತು. ಈ ಗೆಲುವಿನಲ್ಲಿ ಈ ಆಲ್ ರೌಂಡರ್ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
Who is Sneh Rana: ಭಾರತದ ಮಹಿಳಾ ಆಟಗಾರ್ತಿ ಸ್ನೇಹ್ ರಾಣಾ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 8 ಮತ್ತು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
IND vs ENG 4th Test: ಪಂದ್ಯದ ಎರಡನೇ ದಿನದಂತ್ಯಕ್ಕೆ ಟೀಂ ಇಂಡಿಯಾ 7 ವಿಕೆಟ್ ಕಳೆದುಕೊಂಡಿದೆ. ಅದರಲ್ಲಿ 3 ಬ್ಯಾಟ್ಸ್’ಮನ್’ಗಳು ಅಂಪೈರ್ ಕರೆಗೆ ಪೆವಿಲಿಯನ್’ಗೆ ಮರಳುವಂತಾಯಿತು. ಅದೇ ವೇಳೆಗೆ ಮೂರನೇ ದಿನ ಕೆಳ ಕ್ರಮಾಂಕದ ವೇಗಿ ಆಕಾಶದೀಪ್ ಕೂಡ ಅಂಪೈರ್ ಕರೆ ಸಿಲುಕಿದರು.
Team India for 3rd Test: ಮೂರನೇ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಸಮಸ್ಯೆಗಳ ರಾಶಿ ಕಂಡುಬರುವ ಸಾಧ್ಯತೆ ಇದೆ. ಏಕೆಂದರೆ ಅವರು ಪ್ರಮುಖ ಆಟಗಾರರೇ ಅಂತಿಮ ಪಂದ್ಯವನ್ನು ಮಿಸ್ ಮಾಡಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.
India vs England 2nd Test Highlights: ಭಾರತ ಕೂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಕಂಡ ಸೋಲಿಗೆ ಸೇಡು ತೀರಿಸಿಕೊಂಡಿದೆ. ಹೈದರಾಬಾದ್’ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 28 ರನ್’ಗಳಿಂದ ಭಾರತವನ್ನು ಸೋಲಿಸಿತ್ತು. ಆದರೆ, ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಆಕ್ರಮಣಕಾರಿ ಆಟ ಪ್ರದರ್ಶಿಸಿ ‘ಭರ್ಜರಿ ಗೆಲುವು ಕಂಡಿದೆ.
India vs South Africa Test: ಏಕದಿನ ಸರಣಿ ಬಳಿಕ, ಭಾರತೀಯ ಕ್ರಿಕೆಟ್ ತಂಡವು ಇದೀಗ ಪ್ರೋಟೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಈ ಪಂದ್ಯ ನಾಳೆಯಿಂದ ಅಂದರೆ, ಡಿಸೆಂಬರ್ 26 ರಂದು ಆರಂಭವಾಗುತ್ತಿದೆ.
Ravichandran Ashwin: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಗೆ ಭಾರತದ ಪ್ಲೇಯಿಂಗ್ XI ಗೆ ಪ್ರವೇಶಿಸಲು ವಿಫಲರಾದ ರವಿಚಂದ್ರನ್ ಅಶ್ವಿನ್ 860 ಅಂಕಗಳೊಂದಿಗೆ ವಿಶ್ವದ ನಂ.1 ಬೌಲರ್ ಆಗಿ ಉಳಿದಿದ್ದಾರೆ. ರವಿಚಂದ್ರನ್ ಅಶ್ವಿನ್ ನಂತರ ಇಂಗ್ಲೆಂಡ್ ನ ಜೇಮ್ಸ್ ಆ್ಯಂಡರ್ಸನ್ 829 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
PCB vs SL Test Series: ಮುಂಬರುವ ಜುಲೈ ತಿಂಗಳಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ತಂಡ ಎರಡು ಟೆಸ್ಟ್ಗಳ ಸರಣಿಯನ್ನು ಆಡಲಿದೆ. ಇದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಮ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದು, ಮೊಹಮ್ಮದ್ ರಿಜ್ವಾನ್ ಅವರಿಗೆ ಉಪನಾಯಕತ್ವವನ್ನು ನೀಡಲಾಗಿದೆ.
team India fined for slow over rate: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ ಅಂತಿಮ ಪಂದ್ಯದ ಕೊನೆಯ ದಿನದ ಮುಕ್ತಾಯದ ನಂತರ ಭಾರತ ತಂಡವು ತಮ್ಮ ನಿಧಾನಗತಿಯ ಓವರ್ರೇಟ್ ಗಾಗಿ ಸಂಪೂರ್ಣ ಪಂದ್ಯದ ಶುಲ್ಕವನ್ನು ಕಳೆದುಕೊಂಡಿದ್ದು, ಆಸ್ಟ್ರೇಲಿಯಾ ಕೂಡ ತಮ್ಮ ಪಂದ್ಯ ಶುಲ್ಕದ ಶೇಕಡಾ 80 ರಷ್ಟು ಕಳೆದುಕೊಂಡಿದೆ.
Team India Coach Rahul Dravid: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಮೊದಲು ಬೌಲಿಂಗ್ ಮಾಡುವ ಭಾರತದ ನಿರ್ಧಾರವನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಮರ್ಥಿಸಿಕೊಂಡಿದ್ದಾರೆ, ಹವಾಮಾನ ಮತ್ತು ಪಿಚ್ ಅನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ
WTC Final 2023: ಐಪಿಎಲ್ 2023 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕಾಗಿ ಆಡಿದ ಹರ್ಪ್ರೀತ್ ಸಿಂಗ್ ಭಾಟಿಯಾ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಆಟಗಾರನನ್ನು ಐಪಿಎಲ್ 2023 ರ ಮಿನಿ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ 40 ಲಕ್ಷ ರೂಪಾಯಿಗೆ ಖರೀದಿಸಿತ್ತು.
IND vs AUS WTC Final 2023: ಈ ಪಂದ್ಯದಲ್ಲಿ ಟೀಂ ಇಂಡಿಯಾದ ಅಗ್ರ ಕ್ರಮಾಂಕ ಸಂಪೂರ್ಣ ವಿಫಲವಾಗಿತ್ತು. ಈ ವೇಳೆ ಟೀಂ ಇಂಡಿಯಾ ತನ್ನ ಹೆಸರಿನಲ್ಲಿ ಕಳಪೆ ದಾಖಲೆಯೊಂದನ್ನು ಬರೆದಿದೆ. ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಗ್ರ ಕ್ರಮಾಂಕದ ಆಟಗಾರರು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಂತಹ ಕಳಪೆ ದಾಖಲೆ ಸೃಷ್ಟಿಸಿದ್ದಾರೆ.
WTC Final 2023, Weather Update: ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ WTC ಫೈನಲ್ ಪಂದ್ಯದ ಮೇಲೆ ಮಳೆಯ ನೆರಳು ಸುಳಿದಾಡುತ್ತಿದೆ. ಈ ಮೆಗಾ ಪಂದ್ಯ ಜೂನ್ 7 ರಿಂದ 11 ರವರೆಗೆ ಲಂಡನ್ ನಲ್ಲಿ ನಡೆಯಲಿದೆ. ಈ ಮಧ್ಯೆ ಹವಾಮಾನವನ್ನು ಗಮನಿಸಿದರೆ, ಮೊದಲ, ಎರಡನೇ ಮತ್ತು ಮೂರನೇ ದಿನ ಮಳೆಯಾಗುವ ಸಾಧ್ಯತೆಯಿಲ್ಲ.
IND vs AUS, WTC Final: ಭಾರತ ತಂಡದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ, WTC ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಜಸ್ಪ್ರೀತ್ ಬುಮ್ರಾ ಅವರನ್ನು ಮಿಸ್ ಮಾಡಿಕೊಳ್ಳಲಿದೆ ಎಂದು ಹೇಳಿದ್ದಾರೆ. ಎರಡು ತಂಡಗಳಲ್ಲಿ ಯಾವುದು ಉತ್ತಮ ವೇಗದ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ರವಿಶಾಸ್ತ್ರಿ ಬಳಿ ಪ್ರಶ್ನೆ ಕೇಳಲಾಯಿತು
India vs Australia, WTC Final 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಇಶಾನ್ ಕಿಶನ್ ಎಕ್ಸ್ ಫ್ಯಾಕ್ಟರ್ ಎಂದು ಸಾಬೀತುಪಡಿಸಬಹುದು ಎಂದು ಭಾರತ ತಂಡದ ಮಾಜಿ ಆಯ್ಕೆಗಾರ ಸರಣ್ದೀಪ್ ಸಿಂಗ್ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ರಿಷಬ್ ಪಂತ್ ಗಾಯಗೊಂಡಿರುವ ಕಾರಣ ಕೆಎಸ್ ಭರತ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಇರಿಸಲಾಗಿದೆ.
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೇಲುಗೈ ಸಾಧಿಸಲಿದೆ. ಏಕೆಂದರೆ ಟೀಂ ಇಂಡಿಯಾದಲ್ಲಿರುವ ಆ 5 ಆಟಗಾರರು ಮೈದಾನದಲ್ಲಿ ಬೆಂಕಿ ಬಿರುಗಾಳಿಯಂತೆ ಅಬ್ಬರಿಸಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಟ್ರೋಫಿಯನ್ನು ಏಕಾಂಗಿಯಾಗಿ ಭಾರತಕ್ಕೆ ಗೆದ್ದು ಕೊಡುವ ಆ 5 ಭಯಾನಕ ಕ್ರಿಕೆಟಿಗರ ಬಗ್ಗೆ ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.