2024ನೇ ಸಾಲಿನ ಟೆಸ್ಟ್ ಕ್ರಿಕೆಟ್ ಪ್ರಶಸ್ತಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಬೌಲರ್ ಗೆ ಈ ಪ್ರಶಸ್ತಿ ದೊರೆತಿದ್ದು, ಭಾರತದ ಮೊದಲ ಬೌಲರ್ ಈ ಪ್ರಶಸ್ತಿಯನ್ನ ಗೆದ್ದಿರುವುದು ವಿಶೇಷವಾಗಿದೆ.
ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದು, ಭಾರತ 7 ವಿಕೆಟ್ಗಳ ಜಯ ಸಾಧಿಸಿದೆ. ಎರಡನೇ ಟಿ20ಯಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆಯುವ ಸಂಕಲ್ಪ ತೊಟ್ಟಿದ್ದಾರೆ.
ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡುಲ್ಕರ್, ಎರಡೂವರೆ ದಶಕಗಳ ತಮ್ಮ ಕ್ರಿಕೆಟ್ ಬದುಕಿನಲ್ಲಿ ಹಲವಾರು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆ ಈ 4 ದಾಖಲೆಗಳು ವಿಭಿನ್ನವಾದವು ಅವು ಯಾವವು?
Border-Gavaskar Trophy: 2014ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಎಂ.ಎಸ್.ಧೋನಿಗೂ ಸಹ ಇದೇ ರೀತಿಯ ಪರಿಸ್ಥಿತಿ ಎದುರಾಗಿತ್ತು. ತಮ್ಮ ತಂತ್ರಗಾರಿಕೆ ನಡೆಯದಿದ್ದಾಗ ನಾಯಕನಾಗಿ ಉಳಿಯುವುದರಲ್ಲಿ ಯಾವುದೇ ಅರ್ಥವಿಲ್ಲವೆಂದು ನಾಯಕತ್ವ ಮಾತ್ರವಲ್ಲ, ಟೆಸ್ಟ್ ಮಾದರಿಗೂ ನಿವೃತ್ತಿ ಘೋಷಿಸಿದ್ದರು.
Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
India Test Captain: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಅವರ ವೃತ್ತಿಜೀವನದ ಕೊನೆಯ ಟೆಸ್ಟ್ ಸರಣಿ ಎಂದೇ ಹೇಳಲಾಗುತ್ತಿದೆ. ಇದಾದ ನಂತರ ಟೀಂ ಇಂಡಿಯಾ ಟೆಸ್ಟ್ನಲ್ಲಿ ಹೊಸ ನಾಯಕನನ್ನು ಪಡೆಯಲಿದೆಯಂತೆ.
India vs New Zealand: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ 0-3 ಕ್ಲೀನ್ ಸ್ವೀಪ್ ಆಗುವ ಮೂಲಕ ಹೀನಾಯ ಸೋಲು ಅನುಭವಿಸಿದೆ. ಈ ಸೋಲಿನಿಂದಾಗಿ ಭಾರತ ತಂಡದ ಹೆಸರಿನಲ್ಲಿ ಹಲವು ಕೆಟ್ಟ ದಾಖಲೆಗಳು ದಾಖಲಾಗಿವೆ.
Yashasvi Jaiswal Broke Sunil Gavaskar Record: ಜೈಸ್ವಾಲ್ ಭಾರತದ ನೆಲದಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಆಗಿದ್ದಾರೆ. ಈ ಮೂಲಕ ಗವಾಸ್ಕರ್ ಅವರ ಹೆಸರಲ್ಲಿದ್ದ 45 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
KL Rahul: ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ಗಳಿಂದ ಸೋತಿತ್ತು. ಮೊದಲ ಇನಿಂಗ್ಸ್ನಲ್ಲಿ 46 ರನ್ಗಳಿಗೆ ಕುಸಿದಿದ್ದರೂ, ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಿ ಪೈಪೋಟಿಗೆ ಇಳಿದಿತ್ತು. ಆದರೆ ಕಿವೀಸ್ ವಿರುದ್ಧ ಉತ್ತಮ ಆಟ ಆಡಲಾಗದೆ, ಭಾರತ ತಂಡ ಎದುರಾಳಿ ತಂಡದ ಎದುರು ಮಂಡಿಯೂರಿತ್ತು.
Sarfaraj khan: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಅಪರೂಪದ ಸಾಧನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸರ್ಫರಾಜ್ ಖಾನ್ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. 110 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಟೆಸ್ಟ್ ಮಾದರಿಯಲ್ಲಿ ಸರ್ಫರಾಜ್ ಖಾನ್ ಅವರ ಮೊದಲ ಶತಕವಾಗಿದೆ. ಶುಭಮನ್ ಗಿಲ್ ಗಾಯಗೊಂಡ ನಂತರ ಅನಿರೀಕ್ಷಿತವಾಗಿ ತಂಡಕ್ಕೆ ಬಂದ ಸರ್ಫರಾಜ್ ಖಾನ್ ಮೊದಲ ಇನ್ನಿಂಗ್ಸ್ನಲ್ಲಿ ಡಕೌಟ್ ಆಗಿದ್ದರು. ಎರಡನೇ ಇನ್ನಿಂಗ್ಸ್ನಲ್ಲಿ ನಿರ್ಣಾಯಕ ಸಮಯದಲ್ಲಿ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದರು.
IND vs NZ 1st Test Most Runs Record in 3rd Days: ಮೂರನೇ ದಿನದಾಟದಲ್ಲಿ ಕಿವೀಸ್ ಯುವ ಬ್ಯಾಟ್ಸ್ ಮನ್ ರಚಿನ್ ರವೀಂದ್ರ ಶತಕ (134 ರನ್), ಟಿಮ್ ಸೌಥಿ 65 ರನ್, ವಿರಾಟ್ ಕೊಹ್ಲಿ (70 ರನ್) ಮತ್ತು ಸರ್ಫರಾಜ್ ಖಾನ್ (ಅಜೇಯ 70) ಅವರ ಬಿರುಸಿನ ಬ್ಯಾಟಿಂಗ್ ಆಕರ್ಷಣೆಯ ಕೇಂದ್ರಬಿಂದುಗಳಾದವು.
Unique Test Records: ಟೆಸ್ಟ್ ಕ್ರಿಕೆಟ್ನ ಎಲ್ಲಾ ಐದು ದಿನಗಳಲ್ಲಿ ಬ್ಯಾಟಿಂಗ್ ಮಾಡುವುದು ವಿಶ್ವದ ಯಾವುದೇ ಬ್ಯಾಟ್ಸ್ಮನ್ಗೆ ತುಂಬಾ ಕಷ್ಟಕರವಾದ ಕೆಲಸ, ಆದರೆ ಅದು ಅಸಾಧ್ಯವಲ್ಲ. ಟೆಸ್ಟ್ ಕ್ರಿಕೆಟ್ನ ಎಲ್ಲಾ ಐದು ದಿನಗಳ ಬ್ಯಾಟಿಂಗ್ಗೆ ಬ್ಯಾಟ್ಸ್ಮನ್ ಸಂಯಮ ಮತ್ತು ತಾಳ್ಮೆಯೊಂದಿಗೆ ತನ್ನ ಪ್ರತಿಭೆಯನ್ನು ಅವಲಂಬಿಸಬೇಕಾಗುತ್ತದೆ. ಇದು ತುಂಬಾ ಸವಾಲಿನ ಕೆಲಸ.
Highest score in the World Test Championship: 2019 ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯೂಟಿಸಿ) ನಲ್ಲಿ ಅನೇಕ ದಾಖಲೆಗಳನ್ನು ಮಾಡಲಾಗಿದೆ. ಕೆಲವು ದಾಖಲೆಗಳು ಮುರಿಯಲ್ಪಟ್ಟಿವೆ ಮತ್ತು ಕೆಲವು ಇನ್ನೂ ಹಾಗೇ ಉಳಿದಿವೆ. ಇಂಗ್ಲೆಂಡ್ನ ಮಾಜಿ ನಾಯಕ ಜೋ ರೂಟ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.
ICC Test Rankings 2024: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ನಲ್ಲಿ ತಮ್ಮ ಕಳಪೆ ಪ್ರದರ್ಶನದ ಕಾರಣ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ದೊಡ್ಡ ನಷ್ಟವನ್ನು ಅನುಭವಿಸಬೇಕಾಗಿದೆ. ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ ಮತ್ತು ಶುಭಮನ್ ಗಿಲ್ ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡಿದ್ದಾರೆ.
Rishabh Pant Century: ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಸುದೀರ್ಘ ಸಮಯದ ನಂತರ ಶತಕ ಬಾರಿಸುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಂತ್ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ್ದರು. ಭಾರತದ ಅಭಿಮಾನಿಗಳಿಗೆ ದೊಡ್ಡ ಉಡುಗೊರೆ ಸಿಕ್ಕಿದೆ, ಏಕೆಂದರೆ ತಂಡದ ಅತಿದೊಡ್ಡ ಮ್ಯಾಚ್ ವಿನ್ನರ್ ಪಂತ್ ತಮ್ಮ ಹಳೆಯ ಉಗ್ರ ಸ್ವರೂಪವನ್ನು ತೋರಿಸಿದ್ದಾರೆ.
yashasvi jaiswal: ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಇತಿಹಾಸ ಸೃಷ್ಟಿಸಿದ್ದಾರೆ. ಟೆಸ್ಟ್ ವೃತ್ತಿಜೀವನದ ಮೊದಲ 10 ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಈ ಅನುಕ್ರಮದಲ್ಲಿ ಯಶಸ್ವಿ ಜೈಸ್ವಾಲ್ ಲೆಜೆಂಡರಿ ಬ್ಯಾಟ್ಸ್ಮನ್ ಸುನಿಲ್ ಗವಾಸ್ಕರ್ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.
Indian cricketer who has not been dismissed in Test cricket: ಟೆಸ್ಟ್ ಕ್ರಿಕೆಟ್ ಎಂಬುದು ಸುದೀರ್ಘ ಕ್ರಿಕೆಟ್ ಸ್ವರೂಪ. ಈ ಪಂದ್ಯವನ್ನಾಡಲು ಸಾಮಾರ್ಥ್ಯಕ್ಕಿಂತ ಹೆಚ್ಚಾಗಿ ತಾಳ್ಮೆಯೂ ಬೇಕಾಗುತ್ತದೆ.
Most Triple Hundreds: ಟೆಸ್ಟ್ ಕ್ರಿಕೆಟ್ನಲ್ಲಿ ಅತಿಹೆಚ್ಚು ತ್ರಿಶತಕ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಬಗ್ಗೆ ಇಂದು ನಾವು ನಿಮಗೆ ತಿಳಿಸಲಿದ್ದೇವೆ. ಟ್ರಿಪಲ್ ಸೆಂಚ್ಯೂರಿ ಗಳಿಸಿದ ಟಾಪ್ ಬ್ಯಾಟ್ಸ್ಮನ್ಗಳ ಪೈಕಿ ಭಾರತೀಯ ಸ್ಫೋಟಕ ಆಟಗಾರನೂ ಇದ್ದಾನೆ.
rohit sharma: ಐಪಿಎಲ್ 2025 ರ ಮೆಗಾ ಹರಾಜಿಗೂ ಮುನ್ನ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತೊರೆಯುತ್ತಾರೆ ಎಂಬ ವದಂತಿಗಳು ಹರಡಿವೆ. ಹರಾಜಿನಲ್ಲಿ ಬಂದರೆ ಅವರನ್ನು ಖರೀದಿಸಲು ಸಿದ್ಧ ಎಂದು ಹಲವು ಫ್ರಾಂಚೈಸಿಗಳು ಈಗಾಗಲೇ ಘೋಷಿಸಿವೆ. ರೋಹಿತ್ ಶರ್ಮಾಗೆ ಕೆಲವು ಫ್ರಾಂಚೈಸಿಗಳು ರೂ. 50 ಕೋಟಿ ಖರ್ಚು ಮಾಡಲು ರೆಡಿಯಾಗಿದ್ದಾರೆ ಎಂಬ ವರದಿಗಳೂ ಇವೆ.
Indian Cricket Team First Captain: 1933ರಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಆ ಸಮಯದಲ್ಲಿ ಕ್ರಿಕೆಟ್ ಶ್ರೀಮಂತರ ಪ್ರಾಬಲ್ಯವನ್ನು ಹೊಂದಿತ್ತು, ಆದರೆ ಲಾಲಾ ಅಮರನಾಥ್ ಈ ಆಟವನ್ನು ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯಲು ಹೆಣಗಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.