ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯಲ್ಲಿ ಒಂದು ಪಂದ್ಯ ಈಗಾಗಲೇ ನಡೆದಿದ್ದು, ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಎರಡೂ ತಂಡಗಳು ಕಾನ್ಪುರದಲ್ಲಿದ್ದು, ಉಭಯ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದೆ.
India vs Bangladesh 1st Test: ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ಸ್ಪಿನ್ನರ್ಗಳೊಂದಿಗೆ ಕಣಕ್ಕಿಳಿಯಬಹುದು. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ 11ರಲ್ಲಿ ಯಾರು ಅವಕಾಶ ಪಡೆಯಲಿದ್ದಾರೆ..?
cricketer never bowled a no ball in cricket: ಕ್ರಿಕೆಟ್ ಎಂಬುದು ಭಾರತದಲ್ಲಿ ವಿಶೇಷ ಸ್ಥಾನಮಾನ ಪಡೆದ ಕ್ರೀಡೆ ಎಂದೇ ಹೇಳಬಹುದು. ಎಲ್ಲಾ ಕ್ರೀಡೆಗಳಿಗಿಂತ ಕೊಂಚ ಭಿನ್ನವಾಗಿಯೇ ಭಾರತದಲ್ಲಿ ಅಭಿಮಾನ ಗಳಿಸಿರುವ ಕ್ರಿಕೆಟ್ʼನಲ್ಲಿ ಅದೆಷ್ಟೋ ದಿಗ್ಗಜರಿದ್ದಾರೆ.
India vs England: ವಿರಾಟ್ ಕೊಹ್ಲಿ ಇದೀಗ ಏಕೆ ಆಡುತ್ತಿಲ್ಲವೆಂಬುದರ ಬಗ್ಗೆ ಶೀಘ್ರವೇ ನಾನು ಸರಿಯಾದ ಕಾರಣ ತಿಳಿದುಕೊಳ್ಳುತ್ತೇನೆ. ಆದರೆ ನಾನು ಇದರ ಬಗ್ಗೆ ನಿಮಗೆ ಹೇಳುವುದಿಲ್ಲ. ಏಕೆಂದರೆ ಅವರ ಸ್ನೇಹ ನನಗೆ ಬಹಳ ಮುಖ್ಯʼವೆಂದು ಹೇಳುವ ಮೂಲಕ ಎಬಿಡಿಯವರು, ಕೊಹ್ಲಿ ಮತ್ತೊಮ್ಮೆ ತಂದೆ ಆಗುತ್ತಿರುವುದರ ಬಗ್ಗೆ ಪರೋಕ್ಷ ಸೂಚನೆ ನೀಡಿದ್ದಾರೆಂದು ವರದಿಯಾಗಿದೆ.
IND vs WI, 1st Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಸುಲಭವಲ್ಲ. ಡೊಮಿನಿಕಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಪ್ಲೇಯಿಂಗ್ XI ಹೇಗಿರಲಿದೆ ಎಂದು ನೋಡೋಣ.
Sanjau Samson may replaces Shreyas Iyer: ಈ ಪರಿಸ್ಥಿತಿಯಲ್ಲಿ, ಏಕದಿನ ಸರಣಿಯಲ್ಲಿ ಅಯ್ಯರ್ ಬದಲಿಗೆ ಈ ಬ್ಯಾಟ್ಸ್ಮನ್ ತಂಡಕ್ಕೆ ಮರಳುವ ಸಾಧ್ಯತೆಯಿದೆ. ಮಾರ್ಚ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಬಹುದು. ಆದರೆ, ಅಯ್ಯರ್ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
Virat Kohli gets emotional Video: 'ಚೇಸ್-ಮಾಸ್ಟರ್' ಎಂದು ಕರೆಯಲ್ಪಡುವ ವಿರಾಟ್ ಕೊಹ್ಲಿ 241 ಎಸೆತಗಳನ್ನು ಎದುರಿಸುವ ಮೂಲಕ ತಮ್ಮ ಟೆಸ್ಟ್ ವೃತ್ತಿಜೀವನದ 28 ನೇ ಶತಕವನ್ನು ಬಾರಿಸಿದ್ದಾರೆ. ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಮಾತ್ರ ಈಗ ಶತಕಗಳ ವಿಷಯದಲ್ಲಿ ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ.
India vs Bangladesh: ಭಾರತ ತಂಡದ ಮುಂದಿನ ವಿರಾಟ್ ಕೊಹ್ಲಿ ಶುಬ್ಮನ್ ಗಿಲ್ ಆಗಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಹೇಳಿದ್ದಾರೆ. ಬಾಂಗ್ಲಾದೇಶದ ಟೆಸ್ಟ್ ಪಂದ್ಯದಲ್ಲಿ ಗಿಲ್ ಬಿರುಸಿನ ಶತಕ ಗಳಿಸಿ ಮಿಂಚಿದ್ದರು.
ವಾಣಿಜ್ಯನಗರಿ ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ-ಎ ಹಾಗೂ ನ್ಯೂಜಿಲೆಂಡ್-ಎ ತಂಡಗಳ ನಡುವಣ ನಾಲ್ಕು ದಿನಗಳ ಟೆಸ್ಟ್ ಕ್ರಿಕೆಟ್ ಪಂದ್ಯವು ನಾಳೆಗೆ ಮುಂದೂಡಿಕೆಯಾಗಿದೆ.
The second test match between india and sri lanka will be played between march 12 and march 16 at Chinnaswamy stadium Bengaluru. Here are its few updates
ಏಕದಿನ, ಟಿ-20 ಹಾಗೂ ಟೆಸ್ಟ್ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳಲ್ಲಿಯೂ ಓಜಾ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ್ದರು. ಆದರೆ ಅವಕಾಶಗಳ ಕೊರತೆ ಅವರ ವೃತ್ತಿಜೀವನಕ್ಕೆ ದೊಡ್ಡ ಪೆಟ್ಟು ನೀಡಿತು.
ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ವಾಸ್ತವವಾಗಿ, ತಂಡದ ಬಲಿಷ್ಠ ಆರಂಭಿಕ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ, ಆದರೆ ರಾಹುಲ್ ಬದಲಿಗೆ ಅಂತಹ ಬಿರುಗಾಳಿಯ ಬ್ಯಾಟ್ಸ್ಮನ್ ಬರಲಿದ್ದಾರೆ. ಈ ಆಟಗಾರನ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.