ಸರ್ಕಾರಕ್ಕೆ ಶಿಪಾರಸ್ಸಾದ ಮೇಲೆ ಅದು ರಾಜ್ಯ ಸರ್ಕಾರದ ಸ್ವತ್ತು
ಅದನ್ನ ತೆಗೆಯಿರಿ ಇದನ್ನ ತೆಗೆಯಿರಿ ಎಂದು ಪ್ರಶ್ನೆ ಮಾಡಲು ಬರಲ್ಲ
ಶಿವಮೊಗ್ಗದಲ್ಲಿ ಚಿಂತಕ ರೋಹಿತ್ ಚಕ್ರತೀರ್ಥ ಹೇಳಿಕೆ
ಅದನ್ನ, ಇದನ್ನ ಯಾಕೆ ತೆಗೆದ್ರಿ ಎಂದು ಅದು ನಮಗೆ ಸಂಬಂಧವಿಲ್ಲ
ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಸರ್ಕಾರ ಸರ್ವ ಸ್ವತಂತ್ರ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಈಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಚ್ಚರಿಕೆಯ ಹೆಜ್ಜೆಯನ್ನು ಇಡಲು ಮುಂದಾಗಿದೆ.ಈಗಾಗಲೇ ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು ಬಿಜೆಪಿ ಅವಧಿಯಲ್ಲಿ ನಡೆದ ಪರಿಷ್ಕರಣೆ ಪಾಠಗಳನ್ನು ಕೈಬಿಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಟ್ಟುಹೋದ ಅಂಶಗಳನ್ನು ತಿದ್ದುಪಡಿ ಹಾಗೂ ಸೇರ್ಪಡೆ ಮಾಡಿ ತಿದ್ದೋಲೆ ಹೊರಡಿಸಲು ಅನುಮತಿ ನೀಡಿ ಆದೇಶಿಸಿದೆ.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ನಾಗೇಶ್ಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.. ಸರಿಪಡಿಸಬೇಕಾಗಿದ್ದನ್ನು ಸರಿಪಡಿಸುತ್ತೇವೆ.. ಹಿಂದಿನ ಪಠ್ಯದ ಬಗ್ಗೆಯೂ ಆಕ್ಷೇಪಗಳಿವೆ ಎಂದು ಸಿಎಂ ಹೇಳಿದ್ದಾರೆ.
ಪರಿಷ್ಕರಣಾ ಸಮಿತಿ ರದ್ದಿಗೆ ಹೆಚ್ಚಾದ ಆಗ್ರಹ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ನಿರ್ಧಾರ ಪ್ರತಿಭಟನೆಗೆ ಮುಂದಾದ ಸಾಹಿತಿಗಳು, ಸಂಘಟನೆಗಳು ರೋಹಿತ್ ಚಕ್ರತೀರ್ಥ ಪರಿಷ್ಕರಣಾ ಸಮಿತಿ ರದ್ದಿಗೆ ಒತ್ತಾಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.