Sukesh Chandrashekhar: ದೆಹಲಿಯ ತಿಹಾರ್ ಜೈಲಿನಲ್ಲಿರುವ ಥಗ್ ಸುಕೇಶ್ ಚಂದ್ರಶೇಖರ್ ಅವರು ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿಹಾರ ನೌಕೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಜಾಕ್ವೆಲಿನ್ ತನ್ನ 39 ನೇ ಹುಟ್ಟುಹಬ್ಬವನ್ನು ಒಂದು ದಿನ ಮುಂಚಿತವಾಗಿ ಅಂದರೆ ಭಾನುವಾರ ಆಚರಿಸಿಕೊಂಡರು. ಜಾಕ್ವೆಲಿನ್ಗೆ ಸುಕೇಶ್ ಉಡುಗೊರೆಯಾಗಿ ನೀಡಿರುವ ವಿಹಾರ ನೌಕೆಗೆ ಜಾಕ್ವೆಲಿನ್ ಹೆಸರಿಡಲಾಗಿದೆ.
ದೆಹಲಿ ಸಿಎಂ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಶಾಕ್
ಇನ್ನು 4 ದಿನದಲ್ಲಿ ತಿಹಾರ್ ಜೈಲಿಗೆ ಶರಣಾಗಲೇಬೇಕು
ಕೇಜ್ರಿವಾಲ್ಗೆ ಸುಪ್ರಿಂಕೋರ್ಟ್ ಕಟ್ಟುನಿಟ್ಟಿನ ಆದೇಶ
ಜಾಮೀನು ಅವಧಿ ವಿಸ್ತರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಭಾರೀ ಹಿನ್ನಡೆ
ಸಿಎಂ ಕೇಜ್ರಿವಾಲ್ಗೆ ತಿಹಾರ್ನಲ್ಲಿ ವಿಚಾರಣಾಧೀನ ಕೈದಿ ಸಂಖ್ಯೆ 670 ನೀಡಲಾಗಿದೆ. ಅವರನ್ನು ತಿಹಾರ್ನ ಜೈಲು ಸಂಖ್ಯೆ 2 ರ ವಾರ್ಡ್ ಸಂಖ್ಯೆ 3 ರಲ್ಲಿ ಇರಿಸಲಾಗಿದೆ. ಇಲ್ಲಿ ಸುಮಾರು 14 ಅಡಿ ಉದ್ದ ಮತ್ತು 8 ಅಡಿ ಅಗಲವಿರುವ ಸಣ್ಣ ಬ್ಯಾರಕ್ ಇದೆ. ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಮೊದಲ ರಾತ್ರಿ ಕಳೆದಿದ್ದಾರೆ.
ಛೋಟಾ ರಾಜನ್ ನನ್ನು ಜುಲೈ 27 ರಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಿಸಲಾಗಿದೆ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಗುರುವಾರ ತಿಳಿಸಲಾಗಿದೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಛೋಟಾ ರಾಜನ್ ನನ್ನು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Chhota Rajan Is Alive - ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ AIIMSನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತೀಚೆಗಷ್ಟೇ ಕೊರೊನಾ ಹಿನ್ನೆಲೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿಹಾರ್ ಜೈಲು ಅಧಿಕಾರಿಗಳು ಡಿಸೆಂಬರ್ 16 ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಫೆಬ್ರವರಿ 1 ರಂದು ಗಲ್ಲಿಗೇರಿಸುವ ಮೊದಲು ತಮ್ಮ ಕೊನೆಯ ಆಶಯವನ್ನು ಪಟ್ಟಿ ಮಾಡುವಂತೆ ಕೇಳಿಕೊಂಡಿದ್ದಾರೆ.ಕಳೆದ ವಾರ ತಿಹಾರ್ ಆಡಳಿತವು ಈ ಮನವಿ ಮಾಡಿದ್ದು, ನಾಲ್ವರಲ್ಲಿ ಯಾರೂ ಇನ್ನೂ ಸ್ಪಂದಿಸಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ದಾಖಲಾಗಿದ್ದ ದೆಹಲಿಯ ತಿಹಾರ್ ಜೈಲಿನಲ್ಲಿ ಮನೆಯಲ್ಲಿ ಬೇಯಿಸಿದ ಆಹಾರಬೇಕೆಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆರೋಗ್ಯದ ಕಾರಣದಿಂದಾಗಿ ಅವರು ಈ ಮನವಿಯನ್ನು ಕೋರ್ಟ್ ಗೆ ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ತಮ್ಮ ತಿಹಾರ್ ಜೈಲುವಾಸವನ್ನು ಕೊನೆಗೊಳಿಸಲು ಕಾನೂನು ಹೋರಾಟ ಮಾಡಿದರೂ ಜಾಮೀನು ಪಡೆಯಲು ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಈಗ ಸೋಮವಾರದಂದು ತಿಹಾರ ಜೈಲಿನಲ್ಲೇ 74 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಸುಮಾರು 600 ರಿಂದ 700 ಕೈದಿಗಳನ್ನು ಹೊಂದಿರುವ ತಿಹಾರ್ನ ಜೈಲಿನ ಸಂಖ್ಯೆ 7ರ 2ನೇ ವಾರ್ಡಿನ 15ನೇ ಸೆಲ್ನಲ್ಲಿ ಚಿದಂಬರಂ ಅವರನ್ನು ಇರಿಸಲಾಗಿದೆ. ಈ ಹಿಂದೆ ಚಿದು ಪುತ್ರ ಕಾರ್ತಿ ಚಿದಂಬರಂ ಅವರನ್ನೂ ಸಹ ಇದೇ ಜೈಲಿನಲ್ಲಿರಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.