Bollywood Actress: 50 ಪ್ಲಸ್ ಆಗಿರುವ ಟಬು ಅನಿರೀಕ್ಷಿತ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಮುಂದೆ ಬೆಳ್ಳಿತೆರೆಯಲ್ಲಿ ಅಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಹಲವಾರು ಕಾಮೆಂಟ್ಗಳನ್ನು ನಟಿ ಮಾಡಿದ್ದಾರೆ..
SharathBabu: ಕನ್ನಡ ಚಿತ್ರರಂಗ ಅಷ್ಟೆ ಅಲ್ಲದೆ, ಸೌತ್ ಇಂಡಸ್ಟ್ರಿಯಲ್ಲಿ ಸ್ಟಾರ್ ನಟರಾಗಿ ಸಿನಿಮಾ ಇಂಡಸ್ಟ್ರಿಗೆ ಶರತ್ ಬಾಬು ಎಂಟ್ರಿ ಕೊಟ್ಟರು . ಕನ್ನಡ, ತೆಲುಗು ಅಷ್ಟೆ ಅಲ್ಲದೆ ಶರತ್ ಬಾಬು ತಮಿಳಿನಲ್ಲೂ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಅವರು ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಚಿತ್ರಗಳೊಂದಿಗೆ ಸ್ಟಾರ್ಡಮ್ ಗಳಿಸಿದ್ದು, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.
Nagarjuna : ನಾಗಾರ್ಜುನ ತೆಲುಗು ಚಿತ್ರರಂಗದ ಟಾಪ್ ನಟರಲ್ಲಿ ಒಬ್ಬರು. ಇದುವರೆಗೂ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಸೂಪರ್ ಹಿಟ್ ಚಲನಚಿತ್ರಗಳು ಇವರಿಂದ ತೆರೆಕಂಡಿವೆ.
Rashmika Mandanna: ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಈ ಮಧ್ಯೆ ಮಂದಣ್ಣ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅದ್ಧೂರಿ ಮದುವೆಯಲ್ಲಿ ಮಿಂಚಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಟಿ ಗ್ರ್ಯಾಂಡ್ ಲೆಹೆಂಗಾವನ್ನು ಧರಿಸಿದ್ದು ಎಲ್ಲರ ಮನ ಗೆದ್ದಿದ್ದಾರೆ.
Alia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Star Couple Divorce: ಇತ್ತೀಚೆಗೆ ಸಿನಿರಂಗದಲ್ಲಿ ಡಿವೋರ್ಸ್.. ಅಫೇರ್ ಸುದ್ದಿಗಳೇ ಸಾಕಷ್ಟು ಸದ್ದು ಮಾಡುತ್ತಿವೆ.. ಇದೀಗ ಮತ್ತೊಂದು ಸ್ಟಾರ್ ಜೋಡಿ ಡಿವೋರ್ಸ್ ಮಾಡಿಕೊಳ್ಳಲು ಹೊರಟಿದೆ ಎನ್ನುವ ಮಾತೊಂದು ಕೇಳಿಬರುತ್ತಿದೆ..
Anju Prabhakar : ಖ್ಯಾತ ಹಿರಿಯ ನಟಿ ಅಂಜು ಅವರು ತಮ್ಮ 4ನೇ ವಯಸ್ಸಿನಿಂದಲೂ ಕಲಾ ಪ್ರಪಂಚದಲ್ಲಿ ಪಯಣಿಸುತ್ತಿರುವ ಅತ್ಯಂತ ನಿಪುಣ ನಟಿ, ಪ್ರೇಕ್ಷಕರನ್ನು ತಮ್ಮ ನಟನಾ ಕೌಶಲ್ಯದಿಂದ ನಕ್ಕು ನಗಿಸುತ್ತಿದ್ದ ನಟಿ ಜೀವನದಲ್ಲಿ ದೊಡ್ಡ ದುರಂತವನ್ನು ಅನುಭವಿಸಿದ್ದಾರೆ.. ಈ ಕುರಿತು ಇಷ್ಟ್ರಸಿಂಗ್ ಮಾಹಿತಿ ಇಲ್ಲಿದೆ..
Meghastar Cheeranjeevi: ಮೆಗಾಸ್ಟಾರ್ ಚಿರಂಜೀವಿ ತೆಲುಗು ಇಂಡಸ್ಟ್ರಿಯಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.. ಹಾಗಾದ್ರೆ ಇವರು ಏನು ಓದಿದ್ದಾರೆ? ಹತ್ತನೇ ತರಗತಿಯಲ್ಲಿ ಪಡೆದ ಅಂಕ ಎಷ್ಟು ಗೊತ್ತಾ..?
Salaar-2 : ಬಹು ನಿರೀಕ್ಷಿತ ಕಲ್ಕಿ ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿದ್ದು, ಇದೀಗ ಪ್ರಭಾಸ್ ನಟನೆಯ ಟಾಲಿವುಡ್ನ ಸಲಾರ್-2 ಸಿನಿಮಾದ ಶೂಟಿಂಗ್ ಆರಂಭವಾಗಲಿದೆ. ಈ ಕುರಿತಂತೆ ಮಾಹಿತಿ ವೈರಲ್ ಆಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
famous actress Bold comment: ಹಿಂದಿನ ಕಾಲದಲ್ಲಿ ಐಟಂ ಸಾಂಗ್ಗಳಲ್ಲಿ ವ್ಯಾಂಪ್ ಮಾದರಿಯ ಪಾತ್ರಗಳಲ್ಲಿ ನಟಿಸುವ ನಟಿಯರ ಸಂಖ್ಯೆ ತೀರಾ ಕಡಿಮೆ. ಯಾರಾದರೂ ಇದ್ದರೆ, ಅವರು ಟೀಕೆಗಳನ್ನು ತಡೆದುಕೊಳ್ಳುವ ಮತ್ತು ನೇರವಾದ ಮಾತುಗಳನ್ನು ಸಹಿಸುವಂತವರಿರಬೇಕು..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.