ಸೆ.26 ರಿಂದ 28ರವರೆಗೆ ಗಣ್ಯ ವ್ಯಕ್ತಿಗಳು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಟ್ರಾಫಿಕ್ ಕಂಟ್ರೋಲ್ಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಕಬ್ಬನ್ ಪಾರ್ಕ್, ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದ್ದು, ಏಕಮುಖ ರಸ್ತೆಗಳನ್ನು ದ್ವಿಮುಖ ರಸ್ತೆಗಳನ್ನಾಗಿ ಮಾರ್ಪಾಡು ಮಾಡಲಾಗಿದೆ.
ರಾಜ್ಯಕ್ಕೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಇಂದು ಸಂಜೆ ಕಂಠೀರಣ ಹೊರಾಂಗಣ ಕ್ರೀಡಾಂಗಣದಲ್ಲಿ ಜರುಗಲಿರುವ ಖೋಲೊ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.
ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಖಾಸಗೀ ಬಸ್ ಒಂದು ಬರುತಿತ್ತು. ಇನ್ನೇನು ಬೆಂಗಳೂರಿನ ಕೇಂದ್ರ ಸ್ಥಳವಾಗಿರುವ ನೃಪತುಂಗ ರಸ್ತೆಗೆ ಎಂಟ್ರಿ ಕೊಡುತ್ತಿದ್ದಂತೆಯೇ ಬಸ್ ಬ್ರೇಕ್ ಫೇಲ್ ಆಗಿರುವುದು ಚಾಲಕನ ಅರಿವಿಗೆ ಬಂದಿದೆ.
ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿಯ ಟ್ರಕ್ ಮಾಲೀಕರಿಗೆ ಗುರುವಾರ 2,00,500 ರೂ. ದಂಡ ವಿಧಿಸಲಾಗಿದೆ. ದೆಹಲಿ ಟ್ರಾಫಿಕ್ ಪೊಲೀಸರು ಟ್ರಕ್ ಮಾಲೀಕರಿಗೆ ಈ ದಂಡವನ್ನು ವಿಧಿಸಿದ್ದು, ಅದನ್ನು ಅವರು ರೋಹಿಣಿ ನ್ಯಾಯಾಲಯದಲ್ಲಿ ಪಾವತಿಸಬೇಕಾಗಿದೆ. ಇದಕ್ಕೂ ಮುನ್ನ ಎಲ್ಲಾ ಮಾನ್ಯ ದಾಖಲೆಗಳನ್ನು ಹಾಜರುಪಡಿಸಿದರೆ ದಂಡವನ್ನು ಕಡಿಮೆ ಮಾಡಬಹುದು.
ಅಂತಾರಾಷ್ಟ್ರೀಯ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ನ ನ ಶಂಕುಸ್ಥಾಪನೆ ನೆರವೇರಿಸಲು ಗುರುವಾರದಂದು ನರೇಂದ್ರ ಮೋದಿ ಏರ್ಪೋರ್ಟ್ ಎಕ್ಸ್ಪ್ರೆಸ್ ಮೆಟ್ರೋದಲ್ಲಿ ಧೌಲಾ ಕುವಾನ್ ನಿಂದ ದ್ವಾರಕಾಕ್ಕೆ ಪ್ರಯಾಣ ಬೆಳೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.