ಖನಿಜ ಪ್ರತಿಷ್ಠಾನ (ಡಿಎಂಎಫ್) ಅನುದಾನದಡಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೆಎಎಸ್, ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
David Warner: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ತಮ್ಮ 29 ನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಈ ಸಿನಿಮಾಗೆ ಎಸ್ ಎಸ್ ರಾಜಮೌಳಿ ಆಕ್ಷನ್ ಕಟ್ ಹೇಳಿದ್ದು, ಕೆಎಲ್ ನಾರಾಯಣ ನಿರ್ಮಾಣ ಮಾಡಿದ್ದಾರೆ. ಶ್ರೀ ದುರ್ಗಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿಜಯೇಂದ್ರ ಪ್ರಸಾದ್ ಕಥೆ ರಚಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
2024-25 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Mrunal Thakur : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. ದೂರದರ್ಶನದ ಸೋಪ್ ಒಪೆರಾಗಳಾದ ಮುಜ್ಸೆ ಕುಚ್ ಕೆಹ್ತಿ...ಯೇ ಖಮೋಶಿಯಾನ್ (2012) ಮತ್ತು ಕುಂಕುಮ್ ಭಾಗ್ಯ (2014-2016) ಗಳೊಂದಿಗೆ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಠಾಕೂರ್ ಅವರು ಲವ್ ಸೋನಿಯಾ (2018) ನೊಂದಿಗೆ ಹಿಂದಿ ಚಲನಚಿತ್ರಕ್ಕೆ ಪಾದಾರ್ಪಣೆ ಮಾಡಿದರು
Breeds of dogs : ಉಗ್ರ ಸ್ವರೂಪದ ನಾಯಿಗಳ ಮಾರಾಟ ಮತ್ತು ಸಾಕಣೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚನೆ ಹೊರಡಿಸಿದ್ದು, 23 ತಳಿಗಳ ನಾಯಿಗಳನ್ನು ಸಾಕುಪ್ರಾಣಿಗಳಾಗಿ ಸಾಕುವುದಕ್ಕೆ ನಿರ್ಬಂಧ ಹೇರಿದೆ.
Sarfaraz Khan: ರಾಜ್ಕೋಟ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ಗೆ ಸರ್ಫರಾಜ್ ಖಾನ್ ಚೊಚ್ಚಲ ಪದಾರ್ಪಣೆ ಮಾಡಿದರು. ಸದ್ಯ ಈ ಆಟಗಾರನ ಲವ್ಸ್ಟೋರಿ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Anand Mahindra gift to Sarfaraz Khan's father: ಭಾರತದ ಹಿರಿಯ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ... ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ತಂದೆಗೆ ಅದ್ಭುತ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ.
ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಹಾಗೂ ಯುವ ಸಮಾಲೋಚಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಭಾರತದಲ್ಲಿ ಮದುವೆಗಳನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅತಿಥಿಗಳ ದೊಡ್ಡ ಪಟ್ಟಿ, ವಿವಿಧ ಬಗೆಯ ಆಹಾರ, ಸಂಭ್ರಮದ ನಡುವೆ ವಧು-ವರರು ಮತ್ತು ಅವರ ಕುಟುಂಬಗಳು ಅನೇಕ ಆಚರಣೆಗಳಲ್ಲಿ ನಿರತರಾಗಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ವಧುಗಳಿಗೆ ಕೆಲವೊಂದು ವಿಚಾರದ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ
ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 4 ವರ್ಷದೊಳಗಿನ ಶ್ರವಣದೊಷವುಳ್ಳ ಮಕ್ಕಳ ಹಾಗೂ ಅವರ ತಾಯಂದಿರಿಗೆ ತರಬೇತಿಯನ್ನು ನೀಡಿ, ಭಾಷಾ ಬೆಳವಣಿಗೆಗೆ ಸಹಕಾರಿಯಾಗುವ ಹಿನ್ನೆಯಲ್ಲಿ ವಸತಿ ರಹಿತ ತರಬೇತಿ ಕೇಂದ್ರವನ್ನು ಪ್ರಾರಂಭಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನಗಳು ತರಬೇತಿ
ಭಾರತ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವುಗಳ ಸಂಯುಕ್ತಾಶ್ರಯದಲ್ಲಿ ವಯೋಮಿತಿ 18 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಪುರುಷ, ಮಹಿಳೆಯರು, ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ ಕೇಂದ್ರ ಸರ್ಕಾರ ಪುರಸ್ಕøತ ಸಂಕಲ್ಪ ಯೋಜನೆಯಡಿ ಇನ್ಕುಬೇಶನ್ ಪ್ರೋಗ್ರಾಂ (Incubation Programme) ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ಕಲಬುರಗಿಯಲ್ಲ್ಲಿ ಉಚಿತವಾಗಿ 6 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್ ಅವರು ತಿಳಿಸಿದ್ದಾರೆ.
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಕಲಬುರಗಿ ವತಿಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.