Actress Trisha: ನಲವತ್ತು ವರ್ಷ ದಾಟಿದ ನಂತರವೂ ಮದುವೆಯಾಗುವ ಅನೇಕ ನಾಯಕಿಯರು ಉದ್ಯಮದಲ್ಲಿದ್ದಾರೆ.. ಅವರಲ್ಲಿ ನಟಿ ತ್ರಿಷಾ ಕೂಡ ಒಬ್ಬರು.. ಇವರು ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ಮೆಚ್ಚಿಸಿದ್ದಾರೆ. ಬಹುತೇಕ ಎಲ್ಲಾ ಸ್ಟಾರ್ ಹೀರೋಗಳ ಎದುರು ಸಿನಿಮಾ ಮಾಡಿರುವ ಈ ಬ್ಯೂಟಿ ಈಗ ಪ್ರೀತಿಯ ಬಗ್ಗೆ ಪೋಸ್ಟ್ ಮಾಡಿದ್ದಾರೆ..
Actress Trisha: ತ್ರಿಶಾ ಸೌತ್ ಇಂಡಸ್ಟ್ರಿಯಲ್ಲಿ ಸ್ಟಾರ್ ಹೀರೋಯಿನ್ ಆಗಿ ಮಿಂಚಿದ್ದರು. ತೆಲುಗಿನಲ್ಲಿ ಈ ಚೆಲುವೆಗೆ ಇರುವ ಕ್ರೇಜ್ ಅಷ್ಟಿಷ್ಟಲ್ಲ. ಟಾಲಿವುಡ್ನಲ್ಲಿ ತ್ರಿಶಾ ಬಹುತೇಕ ಎಲ್ಲಾ ಹೀರೋಗಳ ಎದುರು ನಟಿಸಿದ್ದರು. ಅವರು ಹೆಚ್ಚಾಗಿ ತಮಿಳು ಚಿತ್ರಗಳ ಮೇಲೆ ಕೇಂದ್ರೀಕರಿಸಿದರು. ಈಗ ತೆಲುಗಿನಲ್ಲಿ ಸಿನಿಮಾ ಮಾಡಲಿದ್ದಾರೆ.
Trisha son died : ಬಹುಭಾಷಾ ನಟಿ ತ್ರಿಶಾ ಮಗ ನಿಧನ.. ಈ ಕುರಿತು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದ ಅವರ ಅಭಿಮಾನಿಗಳೂ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಹಿರೋಯಿನ್ಗೆ ತನ್ನ ಮುದ್ದಿನ ಕಂದನ ಸಾವು ದುಃಖ ತಂದಿದೆ..
Famous South Actress: ಇಂದು ನಾವು ತಮಿಳು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯ ಬಗ್ಗೆ ತಿಳಿಯಲು ಹೊರಟಿದ್ದೇವೆ.. ಹಾಗಾದ್ರೆ ಯಾರು ಆ ಚೆಲುವೆ ಅಂತೀರಾ.. ಈ ಸ್ಟೋರಿ ಓದಿ..
Actress Trisha-Vijay Thalapathy: ಇತ್ತೀಚೆಗೆ ನಟ ವಿಜಯ್ ಹಾಗೂ ನಟಿ ತ್ರಿಷಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಕೆಲವು ವದಂತಿಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ.. ಸದ್ಯ ಈ ಬಗ್ಗೆ ನಟಿ ತ್ರಿಷಾ ಪ್ರತಿಕ್ರಿಯಿಸಿದ್ದಾರೆ..
Actress Trisha: ಐಶ್ವರ್ಯಾ ರೈ ಹೆಸರು ಸೌಂದರ್ಯಕ್ಕೆ ವಿಳಾಸ ಎಂದು ಹೇಳಲಾಗುತ್ತದೆ. ಆದರೆ ಈಗ ಸೌಂದರ್ಯಕ್ಕೆ ವಿಳಾಸ ಎಂಬಂತೆ ತ್ರಿಷಾ ಹೆಸರು ಕೇಳಿ ಬರುತ್ತಿದೆ. 41ರಲ್ಲೂ ತ್ರಿಶಾ ಸೌತ್ ಚಿತ್ರರಂಗದಲ್ಲಿ ಟಾಪ್ ಹೀರೋಯಿನ್ ಆಗಿ ಮಿಂಚುತ್ತಿದ್ದಾರೆ..
Trisha krishnan fitness : ಕಳೆದ ಎರಡು ದಶಕಗಳಲ್ಲಿ ಅನೇಕ ನಾಯಕಿಯರು ಚಿತ್ರರಂಗಕ್ಕೆ ಬಂದು ಹೋಗಿದ್ದಾರೆ, ಆದರೆ ತ್ರಿಶಾ ಕೃಷ್ಣನ್ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಇಂದಿಗೂ ತಮ್ಮದೆಯಾದ ಕ್ರೇಜ್ ಇಟ್ಟುಕೊಂಡಿದ್ದಾರೆ. ನಟನೆ ಮಾತ್ರವಲ್ಲದೆ ಸೌಂದರ್ಯ ಮತ್ತು ಫಿಟ್ನೆಸ್ನಲ್ಲೂ ಈ ಸುಂದರಿ ಎಲ್ಲರನ್ನು ಸೋಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಇತ್ತೀಚೆಗಷ್ಟೇ ತ್ರಿಶಾ ತಮ್ಮ ಫಿಟ್ನೆಸ್ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.
Actress trisha: ನಟಿ ತ್ರಿಶಾ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ, ಸೌತ್ ಬ್ಯೂಟಿ ತನ್ನ ನಟನೆಯಿಂದ ಅಷ್ಟೆ ಅಲ್ಲದೆ ತನ್ನ ಸೌಂದರ್ಯದಿಂದಲೂ ಜನರನ್ನು ಆಕರ್ಷಿಸು ನಟಿ. ಈ ನಟಿಗೆ ದಿನವೂ ಆ ನಟನ ಮನೆಯಿಂದ ಬಗೆ ಬಗೆಯ ಆಹಾರ ಬರುತ್ತಂತೆ. ಹಾಗಾದರೆ ಆ ನಟ ಯಾರು..?ಈ ಸ್ಟೋರಿ ಓದಿ...
Star Couple Divorce: ಇತ್ತೀಚೆಗೆ ಸಿನಿರಂಗದಲ್ಲಿ ಡಿವೋರ್ಸ್.. ಅಫೇರ್ ಸುದ್ದಿಗಳೇ ಸಾಕಷ್ಟು ಸದ್ದು ಮಾಡುತ್ತಿವೆ.. ಇದೀಗ ಮತ್ತೊಂದು ಸ್ಟಾರ್ ಜೋಡಿ ಡಿವೋರ್ಸ್ ಮಾಡಿಕೊಳ್ಳಲು ಹೊರಟಿದೆ ಎನ್ನುವ ಮಾತೊಂದು ಕೇಳಿಬರುತ್ತಿದೆ..
Actress Rambha : 90ರ ದಶಕದಲ್ಲಿ ಖ್ಯಾತಿ ಗಳಿಸಿದ್ದ ರಂಬಾ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ನೆಚ್ಚಿನ ನಟಿಯರ ಬಗ್ಗೆ ಮತ್ತು ಇತರ ನಟಿಯರ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇದೇ ವೇಳೆ ಕೆಲವು ನಟಿಯರು ತಮ್ಮನ್ನು ಕಂಡರೆ ನಿರ್ಲಕ್ಷಿಸುತ್ತಾರೆ ಅಂತ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ... ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
Actress Thrisha: ನಟ ವಿಜಯ್ ತಮಿಳು ಚಿತ್ರರಂಗದ ಟಾಪ್ ಸ್ಟಾರ್ಗಳಲ್ಲಿ ಒಬ್ಬರು. ತಮಿಳುನಾಡಿನಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ವಿಜಯ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಾಲಿವುಡ್ ಇಂಡಸ್ಟ್ರಿಯ ಬಾಕ್ಸ್ ಆಫೀಸ್ ಕಿಂಗ್ ವಿಜಯ್.
Actress Refused to Act in Rajmouli Movie: ನಿರ್ದೇಶಕ ರಾಜಮೌಳಿ ಅವರ ಸಿನಿಮಾದಲ್ಲಿ ಒಂದು ನಿಮಿಷ ಕಾಣಿಸಿಕೊಂಡರೆ ಸಾಕು ಎಂಬ ಭಾವನೆ ಹೊಂದಿರುವ ಅನೇಕ ನಟಿಯರಿದ್ದಾರೆ. ಆದರೆ ಸ್ಟಾರ್ ಹಿರೋಯಿನ್ ಒಬ್ಬರು ಅವರ ಸಿನಿಮಾದಲ್ಲಿ ನಟಿಸಲು ಸಿಕ್ಕಂತಹ ಅವಕಾಶವನ್ನು ತಿರಸ್ಕರಿಸಿದ್ದಾರೆ..
Actress Trisha Marriage: 41ವರ್ಷದವರಾದ ಸೌತ್ ನಟಿ ತ್ರಿಶಾ ಸದ್ಯ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.. ಹಾಗಾದ್ರೆ ಈ ಬ್ಯೂಟಿಯನ್ನು ವರಿಸಲಿರುವ ವರ ಯಾರು?
Actress Trisha: ನಟಿ ತಿಶಾ ಕಳೆದ 25 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ಅತ್ಯುತ್ತಮ ನಟಿಯಾಗಿ ಗುರುತಿಸಿಕೊಂಡಿದ್ದಾರೆ.. ಇಂದು ಈ ಬ್ಯೂಟಿ ತಮ್ಮ 40 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
South Actress: ಈಗ ಹೀರೋಯಿನ್ಗಳು ಕೋಟಿ ಕೋಟಿ ಡಿಮ್ಯಾಂಡ್ ಮಾಡ್ತಾರೆ ಆದರೆ ಒಂದಾನೊಂದು ಕಾಲದಲ್ಲಿ ನಾಯಕಿಯರ ಸಂಭಾವನೆ ತುಂಬಾ ಕಡಿಮೆ ಇತ್ತು. ಆದರೆಚಿತ್ರದಲ್ಲಿ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಹಾಗಾದ್ರೆ ಒಂದು ಕೋಟಿ ರೂಪಾಯಿ ಸಂಭಾವನೆ ಪಡೆದ ಭಾರತದ ಮೊದಲ ನಟಿ ಯಾರು ಗೊತ್ತಾ..?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.