Tulsi Upay: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿಯು ವಿಷ್ಣು ಪ್ರಿಯೆ. ಭಕ್ತಿ ಭಾವದಿಂದ ತುಳಸಿ ಪೂಜೆ ಮಾಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕತೆ ತುಂಬುತ್ತದೆ ಎಂಬ ನಂಬಿಕೆ ಇದೆ.
ತುಳಸಿಯ ಪರಿಹಾರಗಳು: ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಭಕ್ತಿಯಿಂದ ಪೂಜಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ತಾಯಿ ಲಕ್ಷ್ಮಿದೇವಿ ಮತ್ತು ಭಗವಾನ್ ವಿಷ್ಣುವು ತುಳಸಿ ಸಸ್ಯದಲ್ಲಿ ನೆಲೆಸಿದ್ದಾರೆಂದು ಹೇಳಲಾಗಿದೆ. ತುಳಸಿ ಗಿಡವನ್ನು ಯಾರು ನಿತ್ಯ ಪೂಜಿಸುತ್ತಾರೋ ಅವರ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ.
Tulsi Remedy : ಧಾರ್ಮಿಕ ಗ್ರಂಥಗಳಲ್ಲಿ ತುಳಸಿಯನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಅದರಲ್ಲಿ ವಿಷ್ಣು ಮತ್ತು ಲಕ್ಷ್ಮಿದೇವಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ. ಹೀಗಾಗಿ, ಮನೆಯಲ್ಲಿ ತುಳಸಿಯನ್ನು ಪ್ರತಿದಿನ ಪೂಜಿಸಿದರೆ, ವಿಷ್ಣುದೇವಾನು ಸಂತೋಷಪಡುತ್ತಾನೆ ಮತ್ತು ತನ್ನ ಆಶೀರ್ವಾದವನ್ನು ನೀಡುತ್ತಾನೆ.
Tulsi Water Remedies: ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಮಹತ್ವದ ಸ್ಥಾನಮಾನವಿದೆ. ಈ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿಯು ನೆಲೆಸಿರುತ್ತಾಳೆ ಎಂಬ ನಂಬಿಕೆಯೂ ಇದೆ. ವಾಸ್ತು ಶಾಸ್ತ್ರದ ಪ್ರಕಾರ, ತುಳಸಿಗೆ ಸಂಬಂಧಿಸಿದ ಕೆಲವು ಪರಿಹಾರಗಳನ್ನು ಮಾಡುವ ಮೂಲಕ ಹಣಕಾಸಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ. ಅಂತಹ ಸುಲಭ ಉಪಾಯಗಳ ಬಗ್ಗೆ ತಿಳಿಯೋಣ...
ಮನೆಯಲ್ಲಿ ತುಳಸಿ ನೆಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಇದನ್ನು ಪೂಜಿಸುವುದರಿಂದ ಮತ್ತು ನೀರನ್ನು ಅರ್ಪಿಸುವುದರಿಂದ ಮನೆಗೆ ದೇವರ ಆಶೀರ್ವಾದ ದೊರೆಯುತ್ತದೆ. ಹಣ ಮತ್ತು ಧಾನ್ಯಗಳಿಗೆ ಯಾವುದೇ ಕೊರತೆಯಿರುವುದಿಲ್ಲ. ಮಾನವನ ಜೀವನಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತುಳಸಿಯಿಂದ ಪರಿಹಾರಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.