Tulsi Niyam: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯದ ಬಳಿ ಕೆಲವು ವಸ್ತುಗಳನ್ನು ಇಡುವುದನ್ನು ಅಶುಭ, ಅಮಂಗಳಕರ ಎಂದು ಭಾವಿಸಲಾಗಿದೆ.
Tulsi Watering Niyam: ಬಹುತೇಕ ಪ್ರತಿ ಭಾರತೀಯರ ಮನೆಯಲ್ಲಿ ಪೂಜಿಸಲ್ಪಡುವ ತುಳಸಿ ಸಸ್ಯಕ್ಕೆ ವಿಶೇಷ ಸ್ಥಾನಮಾನವಿದೆ. ಯಾವ ಮನೆಯಲ್ಲಿ ನಿತ್ಯ ನಿಯಮಾನುಸಾರ ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆಯೋ ಅಂತಹ ಮನೆಯಲ್ಲಿ ಸದಾ ಭಗವಾನ್ ವಿಷ್ಣುವಿನ ಕೃಪೆ ಇರುತ್ತದೆ ಎಂದು ನಂಬಲಾಗಿದೆ.
Tulsi Tips: ಹಿಂದೂ ಧರ್ಮದಲ್ಲಿ ಪೂಜನೀಯ ಸಸ್ಯ ಎಂದು ಪರಿಗಣಿಸಲ್ಪಟ್ಟಿರುವ ತುಳಸಿ ಸಸ್ಯದ ಬಗ್ಗೆ ಜ್ಯೋತಿಷ್ಯ ಶಾಸ್ತ್ರ, ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳನ್ನು ಉಲ್ಲೇಖಿಸಲಾಗಿದೆ. ಶಾಸ್ತ್ರಗಳ ಪ್ರಕಾರ, ತುಳಸಿ ಸಸ್ಯದ ಬಳಿ ಕೆಲವು ವಸ್ತುಗಳನ್ನು ಇಡಲೇಬಾರದು. ಇದರಿಂದ ಮನೆಯಲ್ಲಿ ಅಶಾಂತಿ ನಿರ್ಮಾಣವಾಗಿ ಕುಟುಂಬದಲ್ಲಿ ಸದಾ ಕಲಹ ಎರ್ಪಾಡುತ್ತದೆ ಎಂದು ಹೇಳಲಾಗುತ್ತದೆ.
Dry Tulsi: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಲಸಿ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ತಾಯಿ ಲಕ್ಷ್ಮೀದೇವಿ ನೆಲೆಸಿದ್ದಾಳೆ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಒಣಗಿರುವ ತುಳಸಿ ಸಸ್ಯದ ಕೆಲವು ಪರಿಹಾರಗಳಿಂದಲೂ ಕೂಡ ಖಜಾನೆ ತುಂಬಿಸಬಹುದು ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.