Tulsi plant Vastu tips: ತುಳಸಿ ಗಿಡದ ಬಳಿ ಯಾರೂ ಸಹ ಅಪ್ಪಿತಪ್ಪಿಯೂ ಚಪ್ಪಲಿಗಳನ್ನು ಇಡಬಾರದು. ಹೀಗೆ ಮಾಡಿದರೆ ಸಂಪತ್ತಿನ ದೇವತೆ ತಾಯಿ ಲಕ್ಷ್ಮಿದೇವಿ ಕೋಪಗೊಳ್ಳುತ್ತಾಳೆ. ಈ ಕಾರಣದಿಂದ ನೀವು ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
Tulsi Plant at home: ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ಲಕ್ಷ್ಮಿ ದೇವಿಯೆಂದು ಪೂಜಿಸಲಾಗುತ್ತದೆ.
Tulsi Vastu Tips: ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡದ ಬಳಿ ಕೆಲವು ಗಿಡಗಳನ್ನು ಇಡಬಾರದು. ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡರೆ ನಿಮ್ಮ ಮನೆಯ ಶಕ್ತಿಯನ್ನು ಧನಾತ್ಮಕವಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ನಿಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆ.
Tulsi Niyam: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯದ ಬಳಿ ಕೆಲವು ವಸ್ತುಗಳನ್ನು ಇಡುವುದನ್ನು ಅಶುಭ, ಅಮಂಗಳಕರ ಎಂದು ಭಾವಿಸಲಾಗಿದೆ.
Tulsi Plant : ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗಿದೆ. ವಿಷ್ಣುವಿನ ಭೋಗದಲ್ಲಿ ಇದು ವಿಶೇಷ ಉಪಸ್ಥಿತಿಯನ್ನು ಹೊಂದಿದೆ. ಇದರ ಔಷಧೀಯ ಗುಣಗಳಿಂದಾಗಿ ಇದನ್ನು ಮಕರಂದಕ್ಕೆ ಹೋಲಿಸಲಾಗುತ್ತದೆ.
ತುಳಸಿ ಪೂಜೆಗೆ ವಾಸ್ತು ಸಲಹೆ: ಹಿಂದೂ ಸಂಪ್ರದಾಯದಲ್ಲಿ ತುಳಸಿ ಸಸ್ಯಕ್ಕೆ ಪೂಜನೀಯ ಸ್ಥಾನಮಾನವನ್ನು ನೀಡಲಾಗಿದೆ. ತುಳಸಿ ಸಸ್ಯದಲ್ಲಿ ಸಂಪತ್ತಿನ ಅಧಿದೇವತೆಯಾದ ತಾಯಿ ಲಕ್ಷ್ಮಿ ದೇವಿ ನೆಲೆಸಿದ್ದು, ತುಳಸಿ ಪೂಜೆಯಿಂದ ಮನೆಯಲ್ಲಿ ಲಕ್ಷ್ಮಿ ಪ್ರವೇಶವಾಗುತ್ತದೆ ಎಂದು ನಂಬಲಾಗಿದೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡಕ್ಕೆ ನೀರೆರೆಯುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ.
Basil Plant in Kannada : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಸಸ್ಯವನ್ನು ಸಹ ಪೂಜಿಸಲಾಗುತ್ತದೆ. ತುಳಸಿ ಗಿಡವನ್ನು ನೆಟ್ಟ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಮತ್ತು ವಿಷ್ಣುವಿನ ಅಪಾರ ಆಶೀರ್ವಾದ ಅವರ ಮೇಲಿರುತ್ತದೆ.
Tulsi Plant Vastu: ಧಾರ್ಮಿಕ ಗ್ರಂಥಗಳ ಪ್ರಕಾರ, ಮನೆಯಲ್ಲಿ ತುಳಸಿ ಸಸ್ಯದ ಸುತ್ತ ಮುತ್ತಲೂ ಇಡುವ ಕೆಲವು ವಸ್ತುಗಳು ಮನೆಗೆ ದಾರಿದ್ರ್ಯವನ್ನು ಆಹ್ವಾನಿಸುತ್ತವೆ ಎಂದು ಹೇಳಲಾಗುತ್ತದೆ.
Dying Tulsi Plant: ಹಿಂದೂ ಧರ್ಮದಲ್ಲಿ ತುಳಸಿಯನ್ನು ಒಂದು ಪವಿತ್ರ ಗಿಡ ಎಂದು ಭಾವಿಸಲಾಗಿದೆ. ಮನೆಯಲ್ಲಿ ಸಕಾರಾತ್ಮಕ ಹಾಗೂ ಶುದ್ಧ ವಾತಾವರಣವನ್ನುಂಟು ಮಾಡುವ ಸಸ್ಯಗಳಲ್ಲಿ ತುಳಸಿ ಕೂಡ ಒಂದು. ತುಳಸಿಯನ್ನು ಹಣಕಾಸಿನ ಅಧಿದೇವತೆ ತಾಯಿ ಲಕ್ಷ್ಮಿಯ ಸ್ವರೂಪ ಎಂದು ಭಾವಿಸಲಾಗಿದೆ.
Tulsi Dry Leaves Tips: ವಾಸ್ತು ಶಾಸ್ತ್ರದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ತುಳಸಿಯನ್ನು ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡ ಇರುವ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ. ಜೊತೆಗೆ ಅಂತಹ ಮನೆಯಲ್ಲಿ ಸುಖ-ಸಮೃದ್ಧಿ ಸದಾ ತುಂಬಿರುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ತುಳಸಿಯ ಒಣ ಎಲೆಗಳು ಸಹ ತುಳಸಿ ಸಸ್ಯದಂತೆಯೇ ಮಂಗಳಕರವಾಗಿವೆ. ಅದರ ಕೆಲವು ಪರಿಹಾರಗಳು ವ್ಯಕ್ತಿಯ ಜೀವನದ ಅದೃಷ್ಟವನ್ನೇ ಬದಲಾಯಿಸುತ್ತದೆ ಎಂಬ ನಂಬಿಕೆ ಇದೆ.
Tulsi Vastu Tips: ಮನೆಯಲ್ಲಿ ತುಳಸಿ ಗಿಡವನ್ನು ನೆಡುವುದು ಮಂಗಳಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ, ತುಳಸಿ ಗಿಡವನ್ನು ನೆಡುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನವಹಿಸುವುದರಿಡ್ನ ಅದ್ಭುತ ಫಲಿತಾಂಶಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ.
Vastu Tips For Tulsi: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯ, ತುಳಸಿ ಪೂಜೆಗೆ ವಿಶೇಷ ಮಹತ್ವವಿದೆ. ತುಳಸಿ ಸಸ್ಯದಲ್ಲಿ ಸಂಪತ್ತಿನ ದೇವತೆಯಾದ ತುಳಸಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ಹಾಗಾಗಿಯೇ ತುಳಸಿ ಪೂಜೆ ಮಾಡುವಾಗ, ತುಳಸಿ ಗಿಡಕ್ಕೆ ನೀರನ್ನು ಅರ್ಪಿಸುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.