ರಾಜ್ಯದಲ್ಲಿ ಉತ್ತಮ ಮಳೆಯಾಗಿರುವುದರಿಂದ ಈಗ ರಾಜ್ಯ ಸರ್ಕಾರ ಜಲಾಶಯಗಳಲ್ಲಿರುವ ನೀರನ್ನು ಕಾಲುವೆಗಳಿಗೆ ಹರಿಸಲು ನಿರ್ಧರಿಸಿದೆ. ಇದರ ಭಾಗವಾಗಿ ಈಗ ಹೇಮಾವತಿ ಹಾಗೂ ತುಂಗಭದ್ರಾ ಜಲಾಯಶಗಳಿಂದ ಕಾಲುವೆಗಳಿಗೆ ನೀರು ಹರಿಸಲು ಅನುಮತಿ ನೀಡಿದೆ.
ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.