Turmeric Benefits For Diabetes Patients: ಭಾರತೀಯ ಖಾದ್ಯಗಳಲ್ಲಿ ಹೆಚ್ಚಾಗಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಅರಿಶಿನವೂ ಒಂದು. ಆಯುರ್ವೇದ ಗುಣಗಳಿಂದ ಸಮೃದ್ಧವಾಗಿರುವ ಅರಿಶಿನವು ಮಧುಮೇಹಿಗಳಿಗೆ ವರದಾನಕ್ಕಿಂತ ಕಡಿಮೆ ಇಲ್ಲ ಎಂದು ಹೇಳಲಾಗುತ್ತದೆ. ಡಯಾಬಿಟಿಸ್ ರೋಗಿಗಳು ಅರಿಶಿನವನ್ನು ಬಳಸುವುದರಿಂದ ಬ್ಲಡ್ ಶುಗರ್ ಅನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ಮಧುಮೇಹ: ಇಂದಿನ ಯುಗದಲ್ಲಿ ಪ್ರಪಂಚದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹ ಅಗ್ರಸ್ಥಾನದಲ್ಲಿದೆ. ಮಧುಮೇಹಿಗಳಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರವಾದ ಆಹಾರ ಕ್ರಮವೇ ಉತ್ತಮ ಮಾರ್ಗ.
Diabetes: ಅರಿಶಿನವು ಅಡುಗೆಮನೆಯಲ್ಲಿ ಸುಲಭವಾಗಿ ಸಿಗುವ ಪದಾರ್ಥವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹಕಾರಿ ಎಂದು ನಿಮಗೆ ತಿಳಿದಿದೆಯೇ? ಹಾಗಾದರೆ ಮಧುಮೇಹ ರೋಗಿಗಳು ಇದನ್ನು ಹೇಗೆ ಬಳಸಬಹುದು ಎಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.