Astro money tips: ಶುಕ್ರವಾರ ಬೆಳಗ್ಗೆ ಕುಟುಂಬದ ಯಜಮಾನರು ಹತ್ತಿರದ ಅಂಗಡಿಗೆ ಹೋಗಿ ಕಲ್ಲು ಉಪ್ಪು, ಅರಿಶಿನ, ಕುಂಕುಮ & ಏಲಕ್ಕಿ ಖರೀದಿಸಬೇಕು. ಈ ವಸ್ತುಗಳಿಂದ ಸರಿಯಾಗಿ ಪೂಜಿಸಬೇಕು. ಈ ಪೂಜೆಯಿಂದ ನಾವು ಅನೇಕ ಪ್ರಯೋಜನ ಪಡೆಯುತ್ತೇವೆ.
Natural Secret to Glowing Skin : ಹಳದಿ ಆರೋಗ್ಯಕ್ಕೆ ಎಷ್ಟು ಉತ್ತಮ ಆಯ್ಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಂತೆಯೇ ಆರೋಗ್ಯಕ್ಕೆ ಮಾತ್ರವಲ್ಲ, ಚರ್ಮಕ್ಕೂ ಸೌಂದರ್ಯಕ್ಕೂ ಹರಿಶಿನದ ಬಳಕೆ ವರದಾನ ಎಂದೆ ಹೇಳಬಹುದು. ನಿಮ್ಮ ಎಲ್ಲಾ ಚರ್ಮದ ತೊಂದರೆಗಳಿಗೆ ಹರಿಶಿನ ಬಳಕೆ ತುಂಬಾ ಉತ್ತಮ.
Immune-boosting foods: ಅಣಬೆಯು ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಬಿಳಿ ರಕ್ತಕಣಗಳ ಕಾರ್ಯ ಚಟುವಟಿಕೆಗಳನ್ನು ಆರೋಗ್ಯ ಪೂರ್ಣವಾಗಿರಿಸುತ್ತದೆ. ಅಣಬೆ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.
Turmeric Benefits: ಅರಿಶಿನದಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಮೊಡವೆಗಳನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ಕೊಲ್ಲಲು ಸಹಾಯ ಮಾಡುತ್ತದೆ. ಇದರೊಂದಿಗೆ, ಇದು ಊತ ಮತ್ತು ಕೆಂಪು ಬಣ್ಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
Turmeric Side Effects: ಅರಿಶಿನ ಸೇವನೆಯು ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಆದರೆ ಅದನ್ನು ಅತಿಯಾಗಿ ಸೇವಿಸಿದರೆ ಅದು ದೇಹಕ್ಕೆ ಹಾನಿಯನ್ನುಂಟು ಮಾಡುತ್ತದೆ.
Benifits of Turmeric Powder : ಭಾರತೀಯ ಪಾಕಪದ್ಧತಿಯಲ್ಲಿ ಅರಿಶಿನವನ್ನು ಸಾಮಾನ್ಯವಾಗಿ ಮಸಾಲೆಯ ರೂಪದಲ್ಲಿ ಬಳಸಲಾಗುತ್ತದೆ. ಆದರೆ ಅದೇ ಅರಿಶಿನ ಚರ್ಮಕ್ಕೆ ಎಷ್ಟು ಅತ್ಯುತ್ತಮ ಎಂಬುದು ನಿಮಗೆ ತಿಳಿದಿದೆಯಾ? ಹೌದು ಅರಿಶಿನವು ಕೆಲವು ಔಷಧಿಯ ಗುಣಗಳನ್ನು ಹೊಂದಿದ್ದು, ಇದು ಚರ್ಮದ ಆರೋಗ್ಯಕ್ಕೆ ಉತ್ತಮ ಮನೆಮದ್ದಾಗಿದೆ.
Turmeric : ಸಾಮಾನ್ಯವಾಗಿ ಅರಿಶಿನವು ಸಾಕಷ್ಟು ಔಷದಕಾರಿ ಗುಣಗಳನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಹಾಗೆಯೇ ಅರಿಶಿನದ ಚರ್ಮದ ಪ್ರಯೋಜನಗಳ ಬಗ್ಗೆಯೂ ನಮಗೆ ಅರಿವಿದೆ. ಆದರೆ ಇದು ಕನಿಷ್ಠ ಅನಾನುಕೂಲಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ?
ಇತ್ತೀಚಿನ ದಿನಗಳಲ್ಲಿ ನಾವು ಬಳಸುವ ಬಹುತೇಕ ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮಾಡಲಾಗುತ್ತದೆ ಎಂಬ ದೂರುಗಳನ್ನು ಆಗಾಗ್ಗೆ ನೀವು ಕೇಳಿರಬಹುದು. ಅಂತಹ ಪದಾರ್ಥಗಳಲ್ಲಿ ನಾವು ಅಡಿಗೆಯಲ್ಲಿ ಬಳಸುವ ಅರಿಶಿನವೂ (Turmeric) ಒಂದು. ಅರಿಶಿನವು ಉರಿಯೂತ ನಿವಾರಕ ಮತ್ತು ಕಾರ್ಸಿನೋಜೆನಿಕ್ ಗುಣಗಳನ್ನು ಹೊಂದಿದೆ, ಆದರೆ ನೀವು ಈ ಪ್ರಯೋಜನಗಳನ್ನು ಶುದ್ಧ ಅರಿಶಿನವನ್ನು ತಿನ್ನುವುದರಿಂದ ಮಾತ್ರ ಪಡೆಯುತ್ತೀರಿ. ಕಲಬೆರಕೆ ಅರಿಶಿನದಿಂದ ಅಲ್ಲ. ಕಲಬೆರಕೆ ಅರಿಶಿನವನ್ನು (Adulteration in Turmeric) ತಿನ್ನುವುದು ನಿಮ್ಮ ಆರೋಗ್ಯಕ್ಕೆ ದೊಡ್ಡ ಹಾನಿ ಉಂಟುಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.