ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
Union Budget 2024: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮ್ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಪ್ರತಿಕ್ರಿಯಿಸಿ, ಭಾರತ ಬಜೆಟ್ ಕರ್ನಾಟಕದ ಪಾಲಿಗೆ ಸಾಧಾರಣ ಬಜೆಟ್ ಆಗಿದೆ. ಮೇಕೆದಾಟು ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳು, ರೈಲ್ವೆ ಯೋಜನೆ ನಿರೀಕ್ಷೆ ಈಡೇರಲಿಲ್ಲ. ಬಿಹಾರ, ಆಂಧ್ರ ಕ್ಕೆ ಸಿಂಹಪಾಲು ಕೊಟ್ಟು ಕರ್ನಾಕಟಕ್ಕೆ ಮಲತಾಯಿ ಧೋರಣೆ ಅನುಸರಿದ್ದಾರೆ ಎಂದರು.
Budget 2024: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಮುರನೇ ಬಾರಿಗೆ ಸರ್ಕಾರ ರಚಿಸಲು ಮಿತ್ರಪಕ್ಷಗಳ ಮೊರೆಹೋಗಬೀಕಾಯಿತು. ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಪ್ರತಿಯಾಗಿ ತಮ್ಮ ರಾಜ್ಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕು ಎಂದು ಮಿತ್ರಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.
Budget 2024:ಭಾರತದ ಆರ್ಥಿಕತೆಯು ಪ್ರಬಲವಾಗಿದೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.ಉದ್ಯೋಗ ಹೆಚ್ಚಿಸುವತ್ತ ಸರ್ಕಾರದ ಗಮನ ಹರಿಸಲಾಗಿದೆ ಎಂದರು.ಬಜೆಟ್ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರಿಗೆ ಒತ್ತು ನೀಡಲಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ ಆರಂಭವಾಗಿದೆ.. ಈಗಾಗಲೇ ಇದೇ ಫೆಬ್ರುವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದ ಹಣಕಾಸು ಸಚಿವೆ, ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ.
Union Budget 2024: ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್ನಲ್ಲಿ ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. 26,000 ಕೋಟಿ ವೆಚ್ಚದಲ್ಲಿ ರಸ್ತೆ ಸಂಪರ್ಕ ಯೋಜನೆಗಳಾದ ಪಾಟ್ನಾ-ಪೂರ್ಣಿಯಾ ಎಕ್ಸ್ಪ್ರೆಸ್ವೇ, ಬಕ್ಸರ್-ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಮತ್ತು ಬಕ್ಸಾರ್ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯ ಅಭಿವೃದ್ಧಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಇದೇ ವೇಳೆ ಅವರು ತಿಳಿಸಿದರು.
Farmer Budget 2024:ಕೃಷಿ ಕ್ಷೇತ್ರವನ್ನು ಉತ್ತೇಜಿಸಲು, ಸರ್ಕಾರವು ಬಜೆಟ್ನಲ್ಲಿ ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿದೆ.ಇದರಲ್ಲಿ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ ಬಹಳ ಮುಖ್ಯವಾಗಿದೆ.
Budget 2024: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಭಾಷಣದ ವೇಳೆ ಭಾರತದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದ್ದು, ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ. ಈ ಬಜೆಟ್ ಬಡವರು, ಮಹಿಳೆಯರು, ಯುವಕರು, ರೈತರು, ಉದ್ಯೋಗ ಹಾಗೂ ಕೌಶಲ್ಯಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ತಿಳಿಸಿದರು.
ದೇಶವನ್ನು ಅಭಿವೃದ್ಧಿ ಹೊಂದಿದ ಆರ್ಥಿಕತೆಯನ್ನಾಗಿ ಮಾಡುವ ಜವಾಬ್ದಾರಿ ಅವರ ಹೆಗಲ ಮೇಲಿದೆ. ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ, ರೈತರಿಗೆ ಯೋಜನೆ ಹೀಗೆ ಹತ್ತು ಹಲವು ಜವಾಬ್ದಾರಿ ಇವರ ಹೆಗಲ ಮೇಲಿದೆ.
Union Budget 2024 :ಇಂದು ಮಂಡನೆಯಗಲಿರುವ ಬಜೆಟ್ ಮೇಲೆ ವೇತನ ವರ್ಗ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದೆ.ಈ ಬಾರಿಯ ಬಜೆಟ್ ನಲ್ಲಿ ಮಧ್ಯಮ ವರ್ಗದವರಿಗೆ ಆದಾಯ ತೆರಿಗೆಯಲ್ಲಿ ಪರಿಹಾರ ಸಿಗುವ ನಿರೀಕ್ಷೆ ಇದೆ.
Budget 2024 Expectations: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಅಂದರೆ ಮಂಗಳವಾರದಂದು ಬಜೆಟ್ ಮಂಡಿಸಿದ ಕೂಡಲೇ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲ. ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಎರಡು ಪ್ರಮುಖ ಮಿತ್ರಪಕ್ಷಗಳಾದ ಜೆಡಿ (U) ಮತ್ತು ಟಿಡಿಪಿಯ ಪಾತ್ರವು ಪ್ರಮುಖವಾಗಿರುತ್ತದೆ.
Small Saving Scheme Interest Rate:ಈ ಹಿಂದೆ ಏಪ್ರಿಲ್ ನಿಂದ ಜೂನ್ ತ್ರೈಮಾಸಿಕ ಅವಧಿಯಲ್ಲಿ ಬಡ್ಡಿ ದರವನ್ನು ಅದೇ ಮಟ್ಟದಲ್ಲಿ ಕಾಯ್ದುಕೊಳ್ಳಲಾಗಿತ್ತು.ಆದರೆ, ಈ ಬಾರಿ ಸಣ್ಣ ಹೂಡಿಕೆದಾರರಿಗೆ ಸರ್ಕಾರ ಪರಿಹಾರ ನೀಡಬಹುದು ಎನ್ನಲಾಗಿದೆ.
Union Budget 2024 Expectations: ಹಳೆಯ ತೆರಿಗೆ ಪದ್ಧತಿ ಅಡಿಯಲ್ಲಿ ಆದಾಯ ತೆರಿಗೆ ಸ್ಲ್ಯಾಬ್ಗಳಿಗೆ ಹೊಂದಾಣಿಕೆಗಳು ಅಥವಾ ಹೊಸ ತೆರಿಗೆ ಪದ್ದತಿಯಂತೆ ತೆರಿಗೆ ವಿನಾಯಿತಿ ಮಿತಿಯಲ್ಲಿ ಹೆಚ್ಚಳವಾಗಬಹುದು.ಇದು ವಿವಿಧ ಆದಾಯ ಗುಂಪುಗಳಿಗೆ ಪ್ರಯೋಜನವನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.