ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ.
AI Mission : ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಕೃತಕ ಬುದ್ಧಿ ಮತ್ತೆ ಮಿಷನ್ ಗಾಗಿ 10,372 ಕೋಟಿ ಒದಗಿಸಲು ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಗೆಲ್ಲಲು ಪ್ರಧಾನಿ ಮೋದಿ ರಣತಂತ್ರ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ನಮೋ ಸರ್ಕಸ್ ರಾಜ್ಯದಿಂದ ಕಲಬುರಗಿ ಸಂಸದರಿಗೆ ಸಚಿವ ಸ್ಥಾನದ ಲಕ್ ಉಮೇಶ್ ಜಾಧವ್ಗೆ ಕೇಂದ್ರಲ್ಲಿ ಮಂತ್ರಿ ಸ್ಥಾನ ಬಹುತೇಕ ಫಿಕ್ಸ್ 2024ರ ಲೋಕಸಭಾ ಚುನಾವಣೆಗೆ ಟಾರ್ಗೆಟ್ ಮಲ್ಲಿಕಾರ್ಜುನ ಖರ್ಗೆ
Cabinet Meeting: ಐಟಿ ಹಾರ್ಡ್ವೇರ್ನಲ್ಲಿ ಮೇಕ್ ಇನ್ ಇಂಡಿಯಾವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಸಾಬೀತಾಗುವ ನಿರೀಕ್ಷೆ ಹೊಂದಲಾಗಿದೆ. ದೇಶದಲ್ಲಿ ಡಿಕ್ಸನ್ ಟೆಕ್, ಆಂಬರ್ ಎಂಟರ್ಪ್ರೈಸಸ್ ಮತ್ತು ಮೆರ್ಕ್ ಎಲೆಕ್ಟ್ರಾನಿಕ್ಸ್ನಂತಹ ಕಂಪನಿಗಳು ಇದರ ಲಾಭ ಪಡೆಯಲಿವೆ.
ಸಂಕ್ರಾಂತಿ ಮುನ್ನ ಕೇಂದ್ರ ಸಂಪುಟ ವಿಸ್ತರಣೆ/ ಪುನಾರಚನೆ ಆಗುವ ಸಾಧ್ಯತೆ ಇದೆ. ಸಚಿವರ ಕಾರ್ಯ ವೈಖರಿ ಆಧರಿಸಿ ಕೆಲವರನ್ನು ಕೈ ಬಿಡೋ ಸಾಧ್ಯತೆ ಇದೆ. ಮೋದಿ ಕ್ಯಾಬಿನೆಟ್ನಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ.
ಕರ್ನಾಟಕದ ಬೆಟ್ಟ ಕುರುಬ ಸಮುದಾಯ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.
ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಇದಕ್ಕಾಗಿ ಸರ್ಕಾರ ಮಸೂದೆ ತರಲಿದೆ.
Modi Cabinet Decision: ಕೇಂದ್ರ ಕ್ಯಾಬಿನೆಟ್ (Union Cabinet) ಸಭೆಯ ಬಳಿಕ ಮಾತನಾಡಿರುವ ಕೆನರಾ ಸಚಿವ ಅನುರಾಗ್ ಠಾಕೂರ್, ನಿಮುಚ್-ರತ್ಲಾಂ ಹಾಗೂ ರಾಜಕೊಟ್-ಕಲಾನಾಸ್ ರೇಲ್ವೆ ಮಾರ್ಗಗಳ ಡಬ್ಲಿಂಗ್ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
Mission Make In India - ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಅಧ್ಯಕ್ಷತೆಯಲ್ಲಿ ಏಪ್ರಿಲ್ 7 ರಂದು ನಡೆದ ಸಂಪುಟ ಸಭೆಯಲ್ಲಿ (Union Cabinet) ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ. ಪಿಎಲ್ಐ ಯೋಜನೆಯ ಮೂಲಕ 4 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸರ್ಕಾರ ನಿರೀಕ್ಷೆ ಹೊಂದಿದೆ.
ಕಳೆದ ಬಜೆಟ್ ನಲ್ಲಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ಘೋಷಿಸಬೇಕೆಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ (PC Mohan) ಅವರು ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಫುಟ್ ಪಾತ್ ಗಳ ಮೇಲೆ ವ್ಯಾಪಾರ ನಡೆಸುವ ಸಣ್ಣ ವ್ಯಾಪಾರಿಗಳಿಗಾಗಿ ಸಾಲ ಯೋಜನೆಯನ್ನು ಪ್ರಕಟಿಸಲಾಗಿದೆ. ನಗರಾಭಿವೃದ್ಧಿ ಸಚಿವಾಲಯದ ಸಹಾಯದಿಂದ ಈ ಯೋಜನೆ ನಡೆಸುವ ನಿರ್ಣಯ ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.