ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಹಿಂದೆ ಇರೋದು ಕೇಂದ್ರ ಗೃಹ ಸಚಿವ ಅಮಿತ್ ಶಾ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಎಚ್ಡಿಕೆ, ವಿರೋಧ ಪಕ್ಷಗಳೇ ಇರಬಾರದು. ಬಿಜೆಪಿ ಹೊರತುಪಡಿಸಿ ಯಾವುದೇ ಸರ್ಕಾರ ಈ ದೇಶದಲ್ಲಿ ಇರಬಾರದು ಎಂಬುದೇ ಬಿಜೆಪಿಯ ಸಿದ್ಧಾಂತ. ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನಲ್ಲಿ ನಮ್ಮ ರಾಜ್ಯದ ಬಿಜೆಪಿ ಮುಖಂಡರ ಪಾತ್ರ ಇಲ್ಲ ಎಂದಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ (ಫೆಬ್ರವರಿ 13) ಪಟಿಯಾಲದಲ್ಲಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರಕ್ಕೆ ಅವಕಾಶ ನೀಡುವಂತೆ ಪಂಜಾಬ್ನ ಜನರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರದಂದು ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ 29 ನೇ ಸಭೆಯಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ, ದಕ್ಷಿಣದ ರಾಜ್ಯಗಳ ಪ್ರಮುಖ ಕೊಡುಗೆಯಿಲ್ಲದೆ ಭಾರತದ ಅಭಿವೃದ್ಧಿಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
Punjab Politics Latest Update - ಪಂಜಾಬ್ ನಲ್ಲಿ ಕಾಂಗ್ರೆಸ್ ನಿಂದ ಸಿಕ್ಕ ಭಾರಿ ಶಾಕ್ ಬಳಿಕ, ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎಲ್ಲಾ ಮಾರ್ಗಗಳು ಮುಕ್ತವಾಗಿವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಕ್ಯಾಪ್ಟನ್ (Captain Amarinder Singh) ಇದೀಗ ಬಿಜೆಪಿ ಸೇರುತ್ತಾರೆಯೇ ಎಂಬ ಊಹಾಪೋಹಗಳ ನಡುವೆ ಅಮರಿಂದರ್ ಸಿಂಗ್ ಮಂಗಳವಾರ ದೆಹಲಿಗೆ ಆಗಮಿಸುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ನಾಳೆ ಭೇಟಿ ಮಾಡಲಿದ್ದಾರೆ.ಪಂಜಾಬ್ ಮತ್ತು ಹರಿಯಾಣದ ರೈತರು ನೇತೃತ್ವದಲ್ಲಿ ದೆಹಲಿಯ ಸುತ್ತಲಿನ ರೈತರ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 9.30 ಕ್ಕೆ ಸಭೆ ನಡೆಯಲಿದೆ ಎನ್ನಲಾಗಿದೆ.ಇದು ರೈತರ ಪ್ರತಿಭಟನೆ ಪ್ರಾರಂಭವಾದಾಗಿನಿಂದ ನಾಲ್ಕನೇ ಸಭೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.