ಹುಬ್ಬಳ್ಳಿಯ ಆನಂದನಗರ, ನಿವಾಸಿಗಳಾದ ಅಶ್ವಿನಿ, ರತನ ಹೂಲಿಮಠ ಅವರ ತಂದೆ ಪ್ರೇಮಕುಮಾರ, ತಾಯಿ ರೂಪಾ ಎದುರುದಾರ ಹುಬ್ಬಳ್ಳಿಯ ವಿಜಯ ಬ್ಯಾಂಕ್ ನಿಂದ ರೂ.15 ಲಕ್ಷ ಗೃಹ ಸಾಲ 20 ಪಡೆದಿದ್ದರು. ಆ ಸಾಲದ ಮೇಲೆ ರೂ.5,434 ಕೊಟ್ಟು ಯನೈಟೆಡ್ ಇಂಡಿಯಾ ವಿಮೇ ಕಂಪನಿಯಿಂದ ರೂ.20 ಲಕ್ಷ ಮೊತ್ತಕ್ಕೆ ವಿಮೆ ಮಾಡಿಸಿದ್ದರು. ಸದರಿ ಪಾಲಸಿ ದಿ:16/02/2012 ರಿಂದ ದಿ:15/05/2017 ರವರೆಗೆ ಚಾಲ್ತಿಯಲ್ಲಿತ್ತು. ದಿ:26/12/2015 ರಂದು ಕುಮುಟಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ವಿಮೆ ಹೊಂದಿದ ರೂಪಾ ಮೃತಪಟ್ಟಿದ್ದರು. ದಿ:05/10/2019 ರಂದು ಮೃತ ರೂಪಾ ಅವರ ಮಗ ಪ್ರೇಮಕುಮಾರ ಸಹ ಮೃತಪಟ್ಟಿದ್ದನು.
Government insurance company news: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಉತ್ತಮಗೊಳಿಸುವ ಸಲುವಾಗಿ ಚಾಲ್ತಿಯಲ್ಲಿರುವ ತ್ರೈಮಾಸಿಕದಲ್ಲಿ ಹಚ್ಚುವರಿ 3000 ಕೋಟಿ ರೂ.ಗಳನ್ನು ಸೇರಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.