UP Election 2022 First Phase Updates: ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ, ಗಾಜಿಯಾಬಾದ್, ಗೌತಮ್ ಬುಧ್ ನಗರ ಸೇರಿದಂತೆ 11 ಜಿಲ್ಲೆಗಳಲ್ಲಿ 58 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.
Firing On AIMIM Chief: ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರರ ಬಗ್ಗೆ ಹಲವು ಮಾಹಿತಿಗಳು ಬಹಿರಂಗಗೊಂಡಿವೆ. ದಾಳಿಕೋರರು ಒವೈಸಿಯ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲು ಯೋಜಿಸಿದ್ದರು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೂ ಮುನ್ನ ಯೋಗಿ ಸರ್ಕಾರ ರಾಜ್ಯದ ರೈತರಿಗೆ ಭರ್ಜರಿ ಗಿಫ್ಟ್ ನೀಡಿದೆ. ಯುಪಿ ಇಂಧನ ಸಚಿವ ಶ್ರೀಕಾಂತ್ ಶರ್ಮಾ ಅವರು ರೈತರಿಗೆ ವಿದ್ಯುತ್ ಬೆಲೆಯನ್ನು ಅರ್ಧದಷ್ಟು ಇಳಿಸುವುದಾಗಿ ಘೋಷಿಸಿದ್ದಾರೆ.
ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜೆವಾರ್ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ, ಇದು 2024 ರ ವೇಳೆಗೆ ಕಾರ್ಯಾಚರಣೆಗಳು ಪ್ರಾರಂಭವಾಗುವ ನಿರೀಕ್ಷೆಯೊಂದಿಗೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಬಹುನಿರೀಕ್ಷಿತ ವಿಮಾನ ನಿಲ್ದಾಣದ ನಿರ್ಮಾಣ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ. .
ಯುಪಿ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿದ ಪ್ರಿಯಾಂಕಾ ಗಾಂಧಿ ಮತ್ತೊಂದು ದೊಡ್ಡ ಪಂತವನ್ನು ಕಟ್ಟಿದ್ದಾರೆ ಮತ್ತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ(Asha and Anganwadi Workers) ದೊಡ್ಡ ಘೋಷಣೆ ಮಾಡಿದ್ದಾರೆ.
Congress Manifesto for UP Election: ಉತ್ತರ ಪ್ರದೇಶದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ಧಪಡಿಸಿದ್ದು, ಉಚಿತ ಸಿಲಿಂಡರ್ ಸೇರಿದಂತೆ ಹಲವು ಘೋಷಣೆಗಳನ್ನು ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಯುಪಿಯಲ್ಲಿ ವಿಜಯ ರಥ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಒಂದು ದಿನದ ಹಿಂದೆಯಷ್ಟೇ ಅಖಿಲೇಶ್, ಕಾನ್ಪುರ ಪ್ರದೇಶದಿಂದ ರಥಯಾತ್ರೆಯನ್ನು ಆರಂಭಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.