The Children's Covid Vaccination Campaign has begun nationwide. Health and frontline workers, on the other hand, and senior citizens suffering from illnesses are getting the precautionary dose. But the lack of a Covaxin vaccine in the state has backfired on the vaccine campaign for children.
ಆಗಸ್ಟ್ ನಲ್ಲಿ 12 ವರ್ಷ ಮತ್ತು ಮೇಲ್ಪಟ್ಟ ಹದಿಹರೆಯದವರಲ್ಲಿ ಬಳಸಲು ಅಹಮದಾಬಾದ್ ಮೂಲದ ಝೈಡಸ್ ಕ್ಯಾಡಿಲಾಕ್(Zydus Cadillac) ಕಂಪನಿ ಅಭಿವೃದ್ಧಿಪಡಿಸಿದ ಕೋವಿಡ್ -19 ಲಸಿಕೆ ಝೈಕೋವ್-ಡಿ(Zycov-D)ಗೆ ಡಿಸಿಜಿಐ ತುರ್ತು ಅನುಮೋದನೆ ನೀಡಿತ್ತು.
ಲಸಿಕೆ ಪಡೆಯಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಿನೋ ಗ್ರೂಪ್ ಹೆಸರಿನ ಕಂಪನಿಯು ಟೆಂಕ್ ಫೋಂಗ್ ಫೌಂಡೇಶನ್ ಜೊತೆಗೆ ಇದನ್ನು ನೀಡುತ್ತಿದೆ ಮತ್ತು ವಿಜೇತರಿಗೆ 10 ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ನೀಡಲಾಗುವುದು ಎಂದು ತಿಳಿಸಲಾಗಿದೆ.
Who Should Not Take Vaccine - ಮೇ 1 ರಿಂದ, 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕರೋನಾ ಲಸಿಕೆ ನೀಡುವ ಅಭಿಯಾನ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ಕೆಲ ಆರೋಗ್ಯ ಸಮಸ್ಯೆಗಳಿರುವ ಜನರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬಾರದು ಎನ್ನಲಾಗಿದೆ. ಯಾರು ಈ ಲಸಿಕೆಯನ್ನು ಹಾಕಿಸಿಕೊಳ್ಳಬಾರದು ಎಂಬ ಮಾಹಿತಿ ಇಲ್ಲಿದೆ.
Corona Vaccine Registration for Vaccine: ಮೂರನೇ ಹಂತದಲ್ಲಿ ಫಲಾನುಭವಿಗಳಿಗೆ ನೇರವಾಗಿ ಹೋಗಿ ಲಸಿಕೆ ಪಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕರೋನಾ ಲಸಿಕೆಗಾಗಿ ಇಂದಿನಿಂದ 18 ರಿಂದ 44 ವರ್ಷದೊಳಗಿನ ಜನರು ಆನ್ಲೈನ್ನಲ್ಲಿ ನೋಂದಣಿ ಪ್ರಕ್ರಿಕೆ ಪ್ರಾರಂಭವಾಗುತ್ತಿದೆ.
Funny Viral Video: ಟ್ವಿಟ್ಟರ್ ನಲ್ಲಿ ಇದುವರೆಗೆ ಸುಮಾರು 14 ಸಾವಿರಕ್ಕೂ ಅಧಿಕ ಜನರು ಈ ವಿಡಿಯೋವನ್ನು ವಿಕ್ಷೀಸಿದ್ದಾರೆ. ಈ ವಿಡಿಯೋ ಮೇಲೆ ಜನರು ತರಹೇವಾರಿ ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಈ ಟ್ವೀಟ್ ಮಾಡಿರುವ ಉದ್ಯಮಿ ಹರ್ಷ್ ಗೋಯೆಂಕಾ, ಇದನ್ನು ಚೈನೀಸ್ ವ್ಯಾಕ್ಸಿನ್ ನ ಪ್ರಭಾವ ಎಂದು ತಮಾಷೆ ಮಾಡಿದ್ದಾರೆ.
ರಷ್ಯಾ ದೇಶ ಲಸಿಕೆ ಪಡೆದವರು ಆಲ್ಕೋಹಾಲ್ ಸೇವನೆ ಮಾಡಬಾರದು ಎಂದು ಕಟ್ಟಪ್ಪಣೆ ವಿಧಿಸಿದೆ. ಅಮೆರಿಕಾದಲ್ಲಿ ಇಂಥ ಯಾವುದೇ ನಿರ್ಬಂಧ ಇಲ್ಲ. ಆಲ್ಕೋಹಾಲ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ- ಡಾ. ಸುದರ್ಶನ್ ಬಲ್ಲಾಳ್
ಭಾರತದ ಜನಸಂಖ್ಯೆ 136 ಕೋಟಿ ಮೀರಿದೆ. ದೇಶದಲ್ಲೇ ಲಸಿಕೆಯ ಅಭಾವ ಇದೆ. ಆದರೂ ವಿದೇಶಗಳಿಗೆ ಕೋವಿಡ್ ಲಸಿಕೆಗಳನ್ನು ನೀಡುವ ಜರೂರತ್ತು ಏನಿದೆ ಎಂಬ ಪ್ರಶ್ನೆಯ ನಡುವೆಯೂ ಗುಡವಿಲ್ ಗೆಸ್ಚರ್ ದೃಷ್ಟಿಯಿಂದ ವಿದೇಶಗಳಿಗೆ ವ್ಯಾಕ್ಸಿನ್ ನೀಡಲು ನಿರ್ಧರಿಸಿದೆ ಎಂದು ಗೊತ್ತಾಗಿದೆ.
ಜನವರಿ 16 ಶನಿವಾರದಿಂದ ಕರೋನಾ ಸೋಂಕಿನ ಅಪಾಯದಿಂದ ಜನರನ್ನು ರಕ್ಷಿಸಲು, ದೇಶಾದ್ಯಂತ ವ್ಯಾಕ್ಸಿನೇಷನ್ ಅಭಿಯಾನವನ್ನು (Coronavirus Vaccination Programme) ಪ್ರಾರಂಭಿಸಲಾಗಿದೆ. ನೈರ್ಮಲ್ಯ ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮೊದಲ ದಿನ ಲಸಿಕೆ ಪ್ರಮಾಣವನ್ನು ನೀಡಲಾಯಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ 10.30ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ದೇಶಾದ್ಯಂತ ಒಟ್ಟು 3,006 ಲಸಿಕಾ ವಿತರಣಾ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಎಲ್ಲಾ ಕೇಂದ್ರಗಳ ಜೊತೆ ಆನ್ಲೈನ್ ಮೂಲಕ ಸಂಪರ್ಕಿಸುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರೋನವೈರಸ್ ವಿರುದ್ಧ ದೇಶದ ವ್ಯಾಕ್ಸಿನೇಷನ್ ಚಾಲನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಶ್ವದ ಅತಿದೊಡ್ಡ ಎಂದು ಪರಿಗಣಿಸಲಾದ ಇನಾಕ್ಯುಲೇಷನ್ ಅಭಿಯಾನವು ಜನವರಿ 16 ರಿಂದ ಪ್ರಾರಂಭವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.