ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ₹501.81 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ₹501.81 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಸಾಮಾಜಿಕ ಜಾಲತಾನದ ಮೂಲಕ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಪ್ರತಿನಿಧಿಸುವ ವರುಣಾ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
CM Siddaramaiah: ಈಗ 50 ಸಾವಿರದಷ್ಟು ಅಂತರದಲ್ಲಿ ಗೆಲ್ಲಿಸಿದ್ರಿ. ಆದ್ರೆ ಯತೀಂದ್ರನಷ್ಟು ಅಂತರದಲ್ಲಿ ಗೆಲ್ಲಿಸಲಿಲ್ಲ. ಇದು ನನ್ನ ಕೊನೆಯ ಚುನಾವಣೆ. ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ ಎಂದು ವೇದಿಕೆ ಭಾಷಣದ ವೇಳೆ ಚುನಾವಣೆ ನಿವೃತ್ತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದರು.
Karnataka Assembly Election 2023: ಪ್ರಧಾನಿ ಮೋದಿಯವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ವರುಣ ಕ್ಷೇತ್ರದ ಬಳಿಕ ಚಾಮರಾಜನಗರದಲ್ಲಿ ಚುನಾವಣಾ ರಣನೀತಿ ರೂಪಿಸಲು ಬಿಜೆಪಿ ಅಭ್ಯರ್ಥಿ ಸೋಮಣ್ಣ ಬರುತ್ತಿದ್ದು ಶನಿವಾರ ಮತ್ತು ಭಾನುವಾರ ಎರಡು ದಿನ ಚಾಮರಾಜನಗರದಲ್ಲೇ ವಾಸ್ತವ್ಯ ಹೂಡಿ ಪ್ರಚಾರ ನಡೆಸಲಿದ್ದಾರೆ.
ಮೈಸೂರು ಜಿಲ್ಲೆಯ ಚುನಾವಣಾ ಕದನ ಕಣ ರಂಗೇರಿದೆ. ಒಂದೆಡೆ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ಮೈಸೂರಲ್ಲಿ ಸಂಚಾರ ಜೋರಾಗಿದೆ.. ಸಿದ್ದರಾಮಯ್ಯ ಹಾಗೂ ಸೋಮಣ್ಣ ಇಬ್ಬರೂ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದು ಭರ್ಜರಿ ಪ್ರಚಾರ ನಡೆಸ್ತಿದ್ದಾರೆ..
ವರುಣಾದಲ್ಲಿ ಸೊಮಣ್ಣ ಹರಕೆ ಕುರಿ ಆದ್ರಾ..? ಗೆಲುವು ಸೋಲುವು ಮುಂದಿದೆ.. ಕಾಯಕವೇ ದೇವರು-ಸೋಮಣ್ಣ - ವರುಣಾ, ಚಾಮರಾಜನಗರ ಕ್ಷೇತ್ರಕ್ಕೆ ಸೋಮಣ್ಣ ಎಂಟ್ರಿ - ವಸತಿ ಸಚಿವ ಸೋಮಣ್ಣ ಜೊತೆ Exclusive ಚಿಟ್ಚಾಟ್ - ವರುಣಾ ಕ್ಷೇತ್ರಕ್ಕೆ ಬಂದು ನಾಯಕರು ಪ್ರಚಾರ ಮಾಡ್ತಾರೆ - ಪುತ್ರ ಡಾ.ಅರುಣ್ ಸೋಮಣ್ಣರಿಗೆ ಗೋವಿಂದರಾಜನಗರ ಟಿಕೆಟ್?
Karnataka Assembly Election: ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರು ಕಾರಣ, ಈಗ ಸೋಮಣ್ಣ ಅವರೇ ಅಭ್ಯರ್ಥಿಯಾಗಿರುವುದು ವಿಪರ್ಯಾಸ- ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್
ಕೋಲಾರ ವಿಧಾನಸಭಾ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪರ್ಧೆ ವಿಚಾರ ಗೊಂದಲ ಹಿನ್ನಲೆಯಲ್ಲಿ ನಿನ್ನೆಯಿಂದ ಸತತ ಸಭೆಗಳನ್ನ ನಡೆಸಿ ಕೋಲಾರ ಹಾಗೂ ವರುಣ ಎರಡು ಕ್ಷೇತ್ರಗಳಿಂದ ಸ್ಪರ್ದಿಸುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.