Vastu plant for money and luck : ದೀಪಾವಳಿಗೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಈ ಗಿಡವನ್ನು ಮನೆಯಲ್ಲಿ ನೆಡಬಹುದು. ಈ ಸಸ್ಯವನ್ನು ಅಲಂಕಾರಕ್ಕಾಗಿಯೂ ಬಳಸಲಾಗುತ್ತದೆ. ಈ ಸಸ್ಯದ ಬಗ್ಗೆ ಸಂಪೂರ್ಣ ವಿವರಗಳು ಇಲ್ಲಿವೆ ನೋಡಿ..
Vastu Plant For Bedroom: ಕೆಲವೊಮ್ಮೆ ವೈವಾಹಿಕ ಜೀವನದಲ್ಲಿ ಜಗಳಕ್ಕೆ ಕಾರಣವನ್ನು ಕಂಡುಹಿಡಿಯುವುದು ಸುಲಭವಲ್ಲ. ಕೆಲವೊಮ್ಮೆ ಅದರ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಪತಿ-ಪತ್ನಿಯರ ಮಧುರ ಜೀವನಕ್ಕೆ ಕಂಟಕವಾಗಿ ಕಾರ್ಯನಿರ್ವಹಿಸುವ ಕೆಲವು ಸಸ್ಯಗಳ ಬಗ್ಗೆ ವಾಸ್ತು ಶಾಸ್ತ್ರವು ಉಲ್ಲೇಖಿಸಿದೆ. ಈ ಸಸ್ಯಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ.
Money Attraction Plant: ಅಲೋವೆರಾ ಸಸ್ಯವು ಹೆಚ್ಚಿನ ಮನೆಗಳಲ್ಲಿ ಕಂಡುಬರುತ್ತದೆ. ಸೌಂದರ್ಯದ ಜೊತೆಗೆ ಇದು ಅನೇಕ ವಿಧಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಈ ಗಿಡವನ್ನು ನೆಟ್ಟರೆ ಅದೃಷ್ಟ ನಿಮಗೆ ಒಲಿಯುತ್ತದೆ.
Study room vastu : ವಾಸ್ತು ಶಾಸ್ತ್ರದಲ್ಲಿ ಮಕ್ಕಳ ಕೋಣೆಗಳಿಗೆ ಸಂಬಂಧಿಸಿದಂತೆ ಕೆಲವು ಅಗತ್ಯ ನಿಯಮಗಳನ್ನು ಸಹ ಉಲ್ಲೇಖಿಸುತ್ತದೆ. ಉದಾಹರಣೆಗೆ, ಮಗು ವಿದ್ಯಾಭ್ಯಾಸದಲ್ಲಿ ಸೋಮಾರಿಯಾಗಿದ್ದರೆ ಇಲ್ಲವೇ ಅಧ್ಯಯನ ಮಾಡಲು ಹಿಂದೇಟು ಹಾಕುತ್ತಿದ್ದರೆ, ಕೆಲವು ಸಸ್ಯಗಳನ್ನು ಅವರ ಅಧ್ಯಯನ ಕೊಠಡಿಯಲ್ಲಿ ಇಡಬೇಕು. ಈ ಸಸ್ಯಗಳು ಮಗುವಿನ ಮನಸ್ಸು ಅಧ್ಯಯನದತ್ತ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ.
ಮರಗಳು ಮತ್ತು ಸಸ್ಯಗಳು ಮಾತ್ರವಲ್ಲ, ಕೆಲವು ಅದೃಷ್ಟದ ಹೂವುಗಳ ಬಗ್ಗೆ ಕೂಡಾ ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಮನೆಯಲ್ಲಿ ಈ ಹೂವಿನ ಗಿಡವನ್ನು ನೆಡುವುದರಿಂದ ಮನೆಯಲ್ಲಿ ಅದೃಷ್ಟದ ಹೊನಲು ಹರಿಯುತ್ತದೆ ಎಂದು ಹೇಳಲಾಗುತ್ತದೆ.
ಮನೆಯ ವಾಸ್ತು ಕಡೆ ಹೆಚ್ಚು ಗಮನಹರಿಸುತ್ತಿದ್ದರೆ, ನೀವು ಕೆಲವು ಸಸ್ಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆಲವು ಗಿಡಗಳನ್ನು ಮನೆಯೊಳಗೆ ಅಪ್ಪಿತಪ್ಪಿಯೂ ನೆಡಬಾರದು. ಮನೆಯಲ್ಲಿ ಕೆಲವು ಗಿಡಗಳನ್ನು ನೆಟ್ಟರೆ ತೊಂದರೆಗಳು ಉಂಟಾಗಬಹುದು. ವಾಸ್ತು ಶಾಸ್ತ್ರವು ಕೆಲವು ಸಸ್ಯಗಳನ್ನು ಮನೆಯಲ್ಲಿ ಮತ್ತು ಮನೆಯ ಹೊರಗಡೆ ಬೆಳೆಸುವುದು ಕಟ್ಟುನಿಟ್ಟಾಗಿ ನಿಷೇಧಿಸುತ್ತದೆ. ಮನೆಯಲ್ಲಿ ನೆಟ್ಟ ಈ ಅಶುಭ ಸಸ್ಯಗಳು ಮನೆಯ ಸಂತೋಷವನ್ನು ನಾಶಮಾಡುತ್ತವೆ ಮತ್ತು ಆದಾಯ ಮತ್ತು ಪ್ರಗತಿಯನ್ನು ತಡೆಯುತ್ತವೆ.
Plant For Money: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸುವ ಹಲವು ಸಸ್ಯಗಳ ಕುರಿತು ಉಲ್ಲೇಖಿಸಲಾಗಿದೆ. ಇವುಗಳನ್ನು ಮನೆಯಲ್ಲಿ ನೆಡುವುದರಿಂದ ಧನ-ಸಂಪತ್ತು ಕೂಡ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ಹಾಗೂ ಶ್ರೀವಿಷ್ಣುವಿನ ಕೃಪಾಶಿರ್ವಾದವು ಕೂಡ ಲಭಿಸುತ್ತದೆ. ಈ ಸಸ್ಯಗಳಿಂದ ಮನೆಯಲ್ಲಿ ಧನಾತ್ಮಕ ಶಕ್ತಿಯ ಸಂಚಾರ ಹೆಚ್ಚಾಗುತ್ತದೆ. ಈ ಸಸ್ಯಗಳು ಕುಂಡಲಿಯಲ್ಲಿರುವ ಗ್ರಹದೋಷಗಳಿಂದ ಮುಕ್ತಿ ಪಡೆಯಲು ಕೂಡ ಈ ಸಸ್ಯಗಳನ್ನು ನೆಡಲು ಸಲಹೆ ನೀಡಲಾಗುತ್ತದೆ.
Plant For Money: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸುವ ಹಲವು ಸಸ್ಯಗಳ ಕುರಿತು ಉಲ್ಲೇಖಿಸಲಾಗಿದೆ. ಇವುಗಳನ್ನು ಮನೆಯಲ್ಲಿ ನೆಡುವುದರಿಂದ ಧನ-ಸಂಪತ್ತು ಕೂಡ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ಹಾಗೂ ಶ್ರೀವಿಷ್ಣುವಿನ ಕೃಪಾಶಿರ್ವಾದವು ಕೂಡ ಲಭಿಸುತ್ತದೆ.
Crassula plant: ಮನೆಯಲ್ಲಿ ಜನರು ಮನಿ ಪ್ಲಾಂಟ್ ನೆಡುವುದು ಸಾಮಾನ್ಯವಾಗಿ ಕಂಡುಬರುತ್ತದೆ. ಇದರಿಂದ ಲಕ್ಷ್ಮಿಯು ಮನೆಯಲ್ಲಿ ವಾಸವಾಗುತ್ತಾರೆ ಎಂಬುದು ನಂಬಿಕೆ. ಆದರೆ ಮನಿ ಪ್ಲಾಂಟ್ಗಿಂತ ಹೆಚ್ಚು ಪರಿಣಾಮಕಾರಿಯಾದ ಮತ್ತೊಂದು ಸಸ್ಯವೆಂದರೆ ಕ್ರಾಸ್ಸುಲಾ ಸಸ್ಯ. ಮನೆಯ ಸರಿಯಾದ ದಿಕ್ಕಿನಲ್ಲಿ ಅದನ್ನು ಇಡುವುದರಿಂದ, ಹಣವು ಅನೇಕ ಪಟ್ಟು ವೇಗವಾಗಿ ಹೆಚ್ಚಾಗುತ್ತದೆ.
ವಾಸ್ತುಶಾಸ್ತ್ರದಲ್ಲಿ ಅನೇಕ ಸಸ್ಯಗಳ ಬಗ್ಗೆ ಉಲ್ಲೇಖಿಸಲಾಗಿದೆ. ಮನೆಯಲ್ಲಿ ಇವುಗಳನ್ನು ನೆಡುವ ಮೂಲಕ ಲಕ್ಷ್ಮಿದೇವಿಯ ಆಶೀರ್ವಾದವನ್ನು ಪಡೆಯಬಹುದಾಗಿದೆ. ತುಳಸಿ ಗಿಡದಂತೆ ಬಿದಿರಿನ ಗಿಡವೂ ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ರವಾನಿಸುತ್ತದೆ ಜೊತೆಗೆ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ.
Vastu Tips for Plants: ಹಸಿರು ಸಮೃದ್ಧಿಯ ಸಂಕೇತ. ಮನೆಯಲ್ಲಿ ಸಸ್ಯಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಹಲವು ಸಕಾರಾತ್ಮಕ ಫಲಿತಾಂಶಗಳು ಕೂಡ ಲಭ್ಯವಾಗುತ್ತವೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಇನ್ನೂ ಕೆಲವು ಗಿಡಗಳು ಮನೆಗೆ ಬಡತನವನ್ನು ಆಹ್ವಾನಿಸುವುದರ ಜೊತೆಗೆ ಮನೆಯನ್ನೇ ಸರ್ವನಾಶ ಮಾಡುತ್ತವೆ ಎಂದು ಹೇಳಲಾಗುತ್ತದೆ. ವಾಸ್ತು ಪ್ರಕಾರ, ಮನೆಯಲ್ಲಿ ಕೆಲವು ಸಸ್ಯಗಳನ್ನು ನೆಡುವುದನ್ನು ಅಶುಭ ಎಂದು ಹೇಳಲಾಗುತ್ತದೆ. ಅಂತಹ ಸಸ್ಯಗಳು ಯಾವುವು? ಅದರಿಂದಾಗುವ ಪರಿಣಾಮಗಳೇನು ಎಂದು ತಿಳಿಯೋಣ...
Plants for Vastu: ಪ್ರತಿಯೊಬ್ಬ ವ್ಯಕ್ತಿಗೂ ಅಧಿಕಾರ, ಉತ್ತಮ ಸ್ಥಾನಮಾನ, ಗೌರವ ಸಿಗಬೇಕೆಂದು ಆಸೆ ಇರುತ್ತದೆ. ಹೀಗಾಗಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಅಷ್ಟೇ ಅಲ್ಲದೆ, ಜ್ಯೋತಿಷ್ಯ, ವಾಸ್ತು ಸಲಹೆಗಳನ್ನು ಅನುಸರಿಸುತ್ತಾರೆ. ಇನ್ನು ವಾಸ್ತು ಶಾಸ್ತ್ರದಲ್ಲಿ ಮನಿ ಪ್ಲಾಂಟ್ ಮತ್ತು ತುಳಸಿಯ ಹೊರತಾಗಿ ಇನ್ನೂ ಕೆಲವು ಸಸ್ಯಗಳನ್ನು ಮನೆಯಲ್ಲಿ ನೆಟ್ಟರೆ ಶುಭ ಎಂದು ಪರಿಗಣಿಸಲಾಗಿದೆ. ಈ ಗಿಡಗಳನ್ನು ನೆಟ್ಟ ತಕ್ಷಣ, ಹಣ ಮತ್ತು ಯಶಸ್ಸು ಅಯಸ್ಕಾಂತದಂತೆ ನಿಮ್ಮ ಬಳಿ ಸೆಳೆಯುತ್ತದೆ.
ವಾಸ್ತು ಶಾಸ್ತ್ರದಲ್ಲಿ ಮರಗಳು ಮತ್ತು ಗಿಡಗಳಿಗೆ ವಿಶೇಷ ಒತ್ತು ನೀಡಲಾಗಿದೆ. ವಾಸ್ತು ಪ್ರಕಾರ ಮನೆ ಅಥವಾ ಕಛೇರಿಯಲ್ಲಿ ಕೆಲವು ಗಿಡಗಳನ್ನು ಇಡುವುದರಿಂದ ಧನಾತ್ಮಕ ಶಕ್ತಿ ನೆಲೆಸುತ್ತದೆ. ಇದರೊಂದಿಗೆ ಜನರ ಪ್ರಗತಿಯ ಹಾದಿಯೂ ತೆರೆದುಕೊಳ್ಳುತ್ತದೆ. ನೀವು ಉದ್ಯೋಗದಲ್ಲಿ ಬಡ್ತಿ ಮತ್ತು ಎತ್ತರವನ್ನು ಮುಟ್ಟಲು ಬಯಸಿದರೆ, ನಿಮ್ಮ ಕಚೇರಿಯ ಮೇಜಿನ ಮೇಲೆ ಈ ಗಿಡಗಳನ್ನು ಇರಿಸಿ
Plant For Money: ವಾಸ್ತು ಶಾಸ್ತ್ರದಲ್ಲಿ ಮನೆಯಲ್ಲಿ ಸುಖ-ಸಮೃದ್ಧಿಯನ್ನು ಹೆಚ್ಚಿಸುವ ಹಲವು ಸಸ್ಯಗಳ ಕುರಿತು ಉಲ್ಲೇಖಿಸಲಾಗಿದೆ. ಇವುಗಳನ್ನು ಮನೆಯಲ್ಲಿ ನೆಡುವುದರಿಂದ ಧನ-ಸಂಪತ್ತು ಕೂಡ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ಹಾಗೂ ಶ್ರೀವಿಷ್ಣುವಿನ ಕೃಪಾಶಿರ್ವಾದವು ಕೂಡ ಲಭಿಸುತ್ತದೆ.
Plant For Money Problem: ವಾಸ್ತು ಶಾಸ್ತ್ರದಲ್ಲಿ ಗಿಡ-ಸಸ್ಯಗಳನ್ನು ಸುಖ-ಸಮೃದ್ಧಿಯ ಕಾರಕ ಎಂದು ಪರಿಗಣಿಸಲಾಗಿದೆ. ಹೀಗಿರುವಾಗ ಮನೆಯ ಒಳಗೆ ಅಥವಾ ಹೊರಗೆ ಗಿಡ-ಸಸ್ಯಗಳನ್ನು ನೆಡುವಾಗ ವಾಸ್ತು ನಿಯಮಗಳ ವಿಶೇಷ ಕಾಳಜಿ ವಹಿಸುವುದು ತುಂಬಾ ಮುಖ್ಯ. ಕೆಲ ಸಸ್ಯಗಳು ವ್ಯಕ್ತಿಗಳ ಆರ್ಥಿಕ ಮುಗ್ಗಟ್ಟನ್ನು ನಿವಾರಿಸುವುದರ ಜೊತೆಗೆ ದಾಂಪತ್ಯ ಜೀವನವನ್ನು ಕೂಡ ಖುಷಿಯಿಂದ ತುಂಬುತ್ತವೆ.
ನಿಮ್ಮ ಮನೆಗೆ ಲಕ್ಷ್ಮಿದೇವಿ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮನೆಯ ಮುಖ್ಯ ದ್ವಾರದಲ್ಲಿ ಯಾವ ಯಾವ ಗಿಡಗಳನ್ನು ನೆಟ್ಟರೆ ಹಣದ ಆಗಮನ ಹೆಚ್ಚಾಗುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.