Tulsi Pooja benefits: ತುಳಸಿ ಗಿಡವನ್ನು ಲಕ್ಷ್ಮಿ ದೇವಿ ಎಂದು ಪರಿಗಣಿಸಲಾಗುತ್ತದೆ. ಭಗವಾನ್ ವಿಷ್ಣುವು ಲಕ್ಷ್ಮಿ ದೇವಿಯ ಜೊತೆಗೆ ತುಳಸಿಯಲ್ಲಿ ನೆಲೆಸಿದ್ದಾನೆ ಎನ್ನುವ ನಂಬಿಕೆ ಇದೆ.
Vastu Tips For Tulsi: ತುಳಸಿಗೆ ಕೆಲವು ದಿನಗಳಲ್ಲಿ ನೀರನ್ನು ಹಾಕಬಾರದು. ಇದರಿಂದ ಶ್ರೀಮಂತನೂ ದಾರಿದ್ರ್ಯ ವಕ್ಕರಿಸಿ ಬಡವನಾಗುತ್ತಾನೆ. ಯಾವ ದಿನ ತುಳಸಿಗೆ ನೀರು ಅರ್ಪಿಸಬಾರದು ಎಂದು ತಿಳಿಯಿರಿ.
Which day we should not touch Tulsi plant: ಹಿಂದೂ ಧರ್ಮದಲ್ಲಿ, ದೇವಾನುದೇವತೆಗಳು ವಾಸಿಸುವ ಮರಗಳು ಮತ್ತು ಸಸ್ಯಗಳ ಬಗ್ಗೆ ಹೇಳಲಾಗಿದೆ. ಈ ಸಸ್ಯಗಳಲ್ಲಿ ಒಂದು ತುಳಸಿ. ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಪೂಜ್ಯ ಸ್ಥಾನವಿದೆ. ತುಳಸಿ ಗಿಡದಲ್ಲಿ ಸಾಕ್ಷಾತ್ ಲಕ್ಷ್ಮಿ ದೇವಿಯೇ ನೆಲೆಸಿದ್ದಾಳೆ ಎಂದು ಹೇಳಲಾಗುತ್ತದೆ.
tulasi plant: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಮತ್ತು ತುಳಸಿಯನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದಕ್ಕೆ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯ ಸ್ಥಾನಮಾನವನ್ನು ನೀಡಲಾಗಿದೆ.
Vastu Tips For Tulsi: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯವನ್ನು ಪವಿತ್ರ ಸಸ್ಯ ಎಂದು ಹೇಳಲಾಗುತ್ತದೆ. ಹಾಗಾಗಿಯೇ, ಈ ಸಸ್ಯಕ್ಕೆ ಪೂಜನೀಯ ಪ್ರಾಶಸ್ತ್ಯವನ್ನು ನೀಡಲಾಗಿದೆ. ಆದರೆ, ವಾಸ್ತು ಪ್ರಕಾರ, ಈ ತುಳಸಿ ಸಸ್ಯವನ್ನು ಮನೆಯ ಕೆಲವು ಭಾಗಗಳಲ್ಲಿ ಇಡುವುದರರಿಂದ ಮನೆಯ ಶಾಂತಿಗೆ ಭಂಗ ಬರಬಹುದು ಎಂದು ನಿಮಗೆ ತಿಳಿದಿದೆಯೇ?
Tulsi Vastu Tips : ಭಾರತದಲ್ಲಿ ಬಹುತೇಕರ ಮನೆಯ ಅಂಗಳದಲ್ಲಿ ತುಳಸಿ ಗಿಡ ಇರುತ್ತದೆ. ಹಿಂದೂ ಧರ್ಮಶಾಸ್ತ್ರಗಳಲ್ಲಿ ತುಳಸಿಗೆ ಪೂಜ್ಯನೀಯ ಸ್ಥಾನ ಪ್ರಾಪ್ತಿ ಇದೆ. ತುಳಸಿಯ ಗಿಡ ಮನೆಯಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ. ಆದರೆ, ಯಾವ ತುಳಸಿಯನ್ನು ಮನೆಯಲ್ಲಿ ನೆಟ್ಟರೆ ಹೆಚ್ಚು ಫಲದಾಯಕ ಸಾಬೀತಾಗುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ತುಂಬಾ ಮುಖ್ಯ.
Basil Plant in Kannada : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಈ ಸಸ್ಯವನ್ನು ಸಹ ಪೂಜಿಸಲಾಗುತ್ತದೆ. ತುಳಸಿ ಗಿಡವನ್ನು ನೆಟ್ಟ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಮತ್ತು ವಿಷ್ಣುವಿನ ಅಪಾರ ಆಶೀರ್ವಾದ ಅವರ ಮೇಲಿರುತ್ತದೆ.
Right Direction For Tulsi Plant : ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ಮತ್ತು ಪವಿತ್ರವೆಂದು ಪರಿಗಣಿಸಲಾಗಿದೆ. ಅದರಲ್ಲಿ ಲಕ್ಷ್ಮಿದೇವಿ ನೆಲೆಸಿರುವ ಕಾರಣ ಜನ ಈ ಗಿಡವನ್ನು ತಮ್ಮ ಮನೆಗಳಲ್ಲಿ ನೆಟ್ಟು ಪೂಜಿಸಿ ನೀರು ಅರ್ಪಿಸುತ್ತಾರೆ.
Vastu Tips For Tulsi: ತುಳಸಿ ಗಿಡದಲ್ಲಿ ವಿಷ್ಣು ಮತ್ತು ತಾಯಿ ಲಕ್ಷ್ಮಿ ನೆಲೆಸಿದ್ದಾರೆಂದು ನಂಬಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಬಗ್ಗೆ ಕೆಲವು ನಿಯಮಗಳನ್ನು ಅನುಸರಿಸುವುದು ಅವಶ್ಯಕ. ಈ ನಿಯಮಗಳನ್ನು ಪಾಲಿಸದಿದ್ದರೆ ತಾಯಿ ಲಕ್ಷ್ಮಿ ಕೋಪಗೊಳ್ಳಬಹುದು.
Tulsi Dry Leaves Tips: ವಾಸ್ತು ಶಾಸ್ತ್ರದಲ್ಲಿ ತುಳಸಿಗೆ ವಿಶೇಷ ಮಹತ್ವವಿದೆ. ತುಳಸಿಯನ್ನು ಪವಿತ್ರ ಸಸ್ಯವೆಂದು ಪರಿಗಣಿಸಲಾಗಿದೆ. ತುಳಸಿ ಗಿಡ ಇರುವ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ. ಜೊತೆಗೆ ಅಂತಹ ಮನೆಯಲ್ಲಿ ಸುಖ-ಸಮೃದ್ಧಿ ಸದಾ ತುಂಬಿರುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ತುಳಸಿಯ ಒಣ ಎಲೆಗಳು ಸಹ ತುಳಸಿ ಸಸ್ಯದಂತೆಯೇ ಮಂಗಳಕರವಾಗಿವೆ. ಅದರ ಕೆಲವು ಪರಿಹಾರಗಳು ವ್ಯಕ್ತಿಯ ಜೀವನದ ಅದೃಷ್ಟವನ್ನೇ ಬದಲಾಯಿಸುತ್ತದೆ ಎಂಬ ನಂಬಿಕೆ ಇದೆ.
Worshipping Tulsi Plant: ಗಿಡ, ಮರಗಳನ್ನು ನೆಡುವುದರಿಂದ ಪರಿಸರ ಸ್ವಚ್ಛವಾಗುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಪರಿಸರವನ್ನು ಶುದ್ಧೀಕರಿಸುವುದರೊಂದಿಗೆ ಗಿಡ-ಮರಗಳು ಹಲವು ಔಷಧೀಯ ಗುಣಗಳನ್ನು ಹೊಂದಿವೆ. ಮರ, ಗಿಡಗಳ ಪರಿಣಾಮ ಮನೆಯ ವಾಸ್ತು ಮೇಲೂ ಪರಿಣಾಮ ಬೀರುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು.
Vastu Tips for Tulsi Pooja : ಹಿಂದೂ ಧರ್ಮದಲ್ಲಿ ತುಳಸಿಗೆ ತನ್ನದೇ ಆದ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಲಕ್ಷ್ಮಿ ದೇವತೆಯ ಸ್ವರೂಪ ಎಂದೇ ತುಳಸಿನ್ನು ಪೂಜಿಸಲಾಗುತ್ತದೆ. ನಿಮ್ಮ ಜೀವನದಲ್ಲಿ ಯಾವುದೇ ಹಣಕಾಸಿನ ಸಮಸ್ಯೆಗಳು ಎದುರಾದಾಗ ತುಳಸಿಗೆ ಪೂಜಿಸುವುದರಿಂದ ಸಂಕಷ್ಟ ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ.
Vastu Tips for Tulsi: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ತುಳಸಿಗೆ ಲಕ್ಷ್ಮಿ ದೇವತೆಯ ಸ್ಥಾನಮಾನವನ್ನು ನೀಡಲಾಗಿದೆ. ಅಂದರೆ ಸಂಪತ್ತಿನ ದೇವತೆಗೆ ತುಳಸಿಯನ್ನು ಹೋಲಿಸಲಾಗಿದೆ. ನಿಸ್ಸಂಶಯವಾಗಿ, ನಿಮ್ಮ ಜೀವನದಲ್ಲಿ ಯಾವುದೇ ಹಣಕಾಸಿನ ಸಮಸ್ಯೆಗಳು ನಡೆಯುತ್ತಿದ್ದರೆ, ತುಳಸಿ ಗಿಡವನ್ನು ಲಕ್ಷ್ಮಿ ದೇವಿಯ ರೂಪದಲ್ಲಿ ಪೂಜಿಸುವುದು ನಿಮಗೆ ಲಾಭವಾಗುತ್ತದೆ.
Vastu Tips For Tulsi: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯ, ತುಳಸಿ ಪೂಜೆಗೆ ವಿಶೇಷ ಮಹತ್ವವಿದೆ. ತುಳಸಿ ಸಸ್ಯದಲ್ಲಿ ಸಂಪತ್ತಿನ ದೇವತೆಯಾದ ತುಳಸಿ ನೆಲೆಸಿದ್ದಾಳೆ ಎಂದು ನಂಬಲಾಗಿದೆ. ಹಾಗಾಗಿಯೇ ತುಳಸಿ ಪೂಜೆ ಮಾಡುವಾಗ, ತುಳಸಿ ಗಿಡಕ್ಕೆ ನೀರನ್ನು ಅರ್ಪಿಸುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ ಎಂದು ಹೇಳಲಾಗುತ್ತದೆ.
Tulsi Vastu : ಭಾರತದಲ್ಲಿ ಬಹುತೇಕರ ಮನೆಯ ಅಂಗಳದಲ್ಲಿ ತುಳಸಿ ಗಿಡ ಇರುತ್ತದೆ. ಹಿಂದೂ ಧರ್ಮಶಾಸ್ತ್ರಗಳಲ್ಲಿ ತುಳಸಿಗೆ ಪೂಜ್ಯನೀಯ ಸ್ಥಾನ ಪ್ರಾಪ್ತಿ ಇದೆ. ತುಳಸಿಯ ಗಿಡ ಮನೆಯಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ. ಆದರೆ, ಯಾವ ತುಳಸಿಯನ್ನು ಮನೆಯಲ್ಲಿ ನೆಟ್ಟರೆ ಹೆಚ್ಚು ಫಲದಾಯಕ ಸಾಬೀತಾಗುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ತುಂಬಾ ಮುಖ್ಯ.
ತುಳಸಿ ಗಿಡ ನೆಡುವಾಗ ಅಥವಾ ಮನೆಯಲ್ಲಿರಿಸುವಾಗ ಕೆಲವೊಂದು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲದಿದ್ದರೆ ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಬೇಕಾಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.