2025 ರ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಹಣವನ್ನು ಐಸಿಸಿ ಘೋಷಿಸಿದೆ. ಪಂದ್ಯಾವಳಿಯನ್ನು ಗೆಲ್ಲುವ ತಂಡಕ್ಕೆ 2.24 ಮಿಲಿಯನ್ ಯುಎಸ್ ಡಾಲರ್ ಬಹುಮಾನವಾಗಿ ನೀಡಲಾಗುವುದು, ಇದು ಭಾರತೀಯ ರೂಪಾಯಿ ಮೌಲ್ಯದಲ್ಲಿ 19.45 ಕೋಟಿ ರೂ.ಗಳಾಗಿವೆ. ಅದಾಗ್ಯೂ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಕೆಲವು ಭಾರತೀಯ ಆಟಗಾರರು 2025 ರ ಚಾಂಪಿಯನ್ಸ್ ಟ್ರೋಫಿಯ ಬಹುಮಾನದ ಮೊತ್ತಕ್ಕೆ ಹೋಲಿಸಿದರೆ 2025 ರ ಋತುವಿನಲ್ಲಿ ಹೆಚ್ಚಿನ ಸಂಬಳವನ್ನು ಹೊಂದಿದ್ದಾರೆ.ಈಗ ಆ ಭಾರತೀಯ ಆಟಗಾರರು ಯಾರು ಎನ್ನುವುದನ್ನು ತಿಳಿಯೋಣ ಬನ್ನಿ.
ಕೇರಳ ವಿರುದ್ಧ ತಿರುವನಂತಪುರದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದ ವೇಳೆ ಮಧ್ಯಪ್ರದೇಶ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ಆಟಗಾರನಾಗಿದ್ದ ವೆಂಕಟೇಶ್ ಅಯ್ಯರ್ ಅವರು ರಣಜಿ ಟ್ರೋಫಿ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಅಯ್ಯರ್ ಅವರು ಮೈದಾನದಿಂದ ಕುಂಟುತ್ತಾ ಹೊರನಡೆಯುವ ಮೊದಲು ಮೈದಾನದಲ್ಲಿ ಮಲಗಿ ನೋವು ಅನುಭವಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಸ್ಟಾರ್ ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಕಾಲು ಉಳುಕಿದ್ದು, ಜನವರಿ 23, ಗುರುವಾರ ತಿರುವನಂತಪುರದಲ್ಲಿ ಕೇರಳ ವಿರುದ್ಧದ ಆರನೇ ಸುತ್ತಿನ ರಣಜಿ ಟ್ರೋಫಿ ಘರ್ಷಣೆಯಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಅಯ್ಯರ್ ಕೇವಲ ಎರಡು ಎಸೆತಗಳಲ್ಲಿ ತಮ್ಮ ಕಾಲನ್ನು ಉಳುಕಿಸಿಕೊಂಡಿದ್ದಾರೆ. .
venkatesh iyer: ರಣಜಿ ಟ್ರೋಫಿ ಅಂಗವಾಗಿ ಗುರುವಾರ ಆರಂಭವಾದ ಕೇರಳ vs ಮಧ್ಯಪ್ರದೇಶ ಪಂದ್ಯದಲ್ಲಿ ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಗಾಯಗೊಂಡಿದ್ದಾರೆ. ಮಧ್ಯಪ್ರದೇಶ ಪರ ಆಡುತ್ತಿದ್ದ ಅವರು ಬಲ ಪಾದದ ಪಾದಕ್ಕೆ ಗಾಯ ಮಾಡಿಕೊಂಡಿದ್ದರಿಂದ ಮೈದಾನ ತೊರೆಯಬೇಕಾಯಿತು.
Venkatesh Iyer PhD: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಬೃಹತ್ ಬೆಲೆಗೆ ಖರೀದಿಸಿದೆ. ಅಯ್ಯರ್ ಅವರನ್ನು ಹರಾಜಿನಲ್ಲಿ 23.75 ಕೋಟಿ ರೂ. ಬೆಲೆ ಕೆಕೆಆರ್ ತಮ್ಮ ತಂಡದಲ್ಲೇ ಉಳಿಸಿಕೊಂಡಿತ್ತು. ಇದೀಗ ಈ ಆಲ್ ರೌಂಡರ್ ಮಹತ್ವದ ವಿಷಯವೊಂದನ್ನು ರಿವೀಲ್ ಮಾಡಿದ್ದಾರೆ.
Venkatesh Iyer Girlfriend: ಕಳೆದ ದಿನ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಗೆಲುವು ಸಾಧಿಸಿತ್ತು. ಈ ಸಂದರ್ಭದಲ್ಲಿ ಕೆಕೆಆರ್ ತಂಡದ ಆಟಗಾರ ವೆಂಕಟೇಶ್ ಅಯ್ಯರ್ ಮಿಂಚಿದ್ದರು.
Longest Six in IPL: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್ಮನ್ ವೆಂಕಟೇಶ್ ಅಯ್ಯರ್ 106 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ 2024ರ ಅತಿ ಉದ್ದದ ಸಿಕ್ಸರ್ ಇದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
RCB vs KKR ipl 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ 10ನೇ ಲೀಗ್ ಪಂದ್ಯದಲ್ಲಿ 7 ವಿಕೆಟ್ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆ ಮಾಡಿದೆ..
Indian Cricket Team: T20 ವಿಶ್ವಕಪ್ 2021ರ ನಂತರ ಹಾರ್ದಿಕ್ ಪಾಂಡ್ಯ ಬದಲಿಗೆ ವೆಂಕಟೇಶ್ ಅಯ್ಯರ್ ಟೀಮ್ ಇಂಡಿಯಾದ ಮೊದಲ ಆಯ್ಕೆಯಾಗಿದ್ದರು. ಆದರೆ ಈಗ ವೆಂಕಟೇಶ್ ಅಯ್ಯರ್ ಗೆ ತಂಡದಲ್ಲಿ ಸ್ಥಾನವಿಲ್ಲ.
Venkatesh Iyer, IPL 2023: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಕುರಿತು ಮಾತನಾಡಿದ ವೆಂಕಟೇಶ್, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಇಂಪ್ಯಾಕ್ಟ್ ಪ್ಲೇಯರ್ ನಿಯಮದಿಂದಾಗಿ ಆಲ್ ರೌಂಡರ್ ಓವರ್’ಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದೆ’ ಎಂದರು. ವೆಂಕಟೇಶ್ ಆಲ್ ರೌಂಡರ್ ಆಗಿದ್ದರೂ ಸಹ ಇದುವರೆಗೆ ಒಂದೇ ಒಂದು ಪಂದ್ಯದಲ್ಲಿ ಬೌಲಿಂಗ್ ಮಾಡಿಲ್ಲ.
Venkatesh Iyer: ಮುಂಬರುವ ಕಿವೀಸ್ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಟೀಂ ಇಂಡಿಯಾ ಸಿದ್ಧತೆ ಆರಂಭಿಸಿದೆ. ಈ ಪ್ರವಾಸಕ್ಕಾಗಿ ಭಾರತದ ಆಟಗಾರರು ನ್ಯೂಜಿಲೆಂಡ್ ತಲುಪಿದ್ದಾರೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ತಂಡದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಗಾಯದಿಂದ ಚೇತರಿಸಿಕೊಂಡ ನಂತರ ಪಾಂಡ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅದರಲ್ಲೂ ಈ ವರ್ಷದ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ನಾಯಕನಾಗಿ ಮುನ್ನಡೆಸಿ ಕಪ್ ಕೊಡುಗೆಯಾಗಿ ನೀಡಿದ್ದರು.
ದುಲೀಪ್ ಟ್ರೋಫಿ ಪಂದ್ಯ ನಡೆಯುತ್ತಿದ್ದ ವೇಳೆ ವೆಸ್ಟ್ ಜೋನ್ ಬೌಲರ್ ಚಿಂತನ್ ಗಜಾ ಎಸೆತದಲ್ಲಿ ಸೆಂಟ್ರಲ್ ಜೋನ್ ತಂಡದ ಬ್ಯಾಟ್ಸ್ಮನ್ ವೆಂಕಟೇಶ್ ಅಯ್ಯರ್ ಸಿಕ್ಸರ್ ಬಾರಿಸಿದ್ದರು. ಬಳಿಕ ಬಂದ ಎಸೆತವನ್ನು ಸಹ ಡಿಫೆಂಡ್ ಮಾಡಿಕೊಂಡರು.
ಟೀಂ ಇಂಡಿಯಾದ ಸ್ಫೋಟಕ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ಸದ್ಯಕ್ಕೆ ತಂಡದ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ಭರ್ಜರಿ ಬ್ಯಾಟಿಂಗ್ಗೆ ಹೆಸರುವಾಸಿಯಾಗಿರುವ ವೆಂಕಟೇಶ್ ಅಯ್ಯರ್, ತಮ್ಮ ವೈಯಕ್ತಿಕ ಜೀವನದ ಬಗ್ಗೆಯೂ ಚರ್ಚೆಯಲ್ಲಿದ್ದಾರೆ. ವೆಂಕಟೇಶ್ ಅಯ್ಯರ್ ಮತ್ತು ದಕ್ಷಿಣ ಭಾರತದ ನಟಿಯ ಹೆಸರು ಜೊತೆಗೆ ಕೇಳಲು ಆರಂಭಿಸಿದೆ.
ರಿಷಭ್ ಪಂತ್ ನಾಯಕತ್ವದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸತತ 2 ಪಂದ್ಯಗಳಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಸರಣಿ ಸೋಲಿನಿಂದ ಪಾರಾಗಲು ಪಂತ್ 3ನೇ ಟಿ-20 ಪಂದ್ಯದಲ್ಲಿ ತಂಡದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.
ತಂಡದ ಕಳಪೆ ಬೌಲಿಂಗ್ನಿಂದಾಗಿ ಭಾರತ ಸೋಲನುಭವಿಸಿತು, ಹೀಗಾಗಿ ಟೀಂ ಇಂಡಿಯಾ ಪ್ಲೇಯಿಂಗ್ XI ನಲ್ಲಿ ಬದಲಾವಣೆ ಇದೆ, ಆದರೆ ಯುವ ಆಟಗಾರನಿಗೆ ತಂಡದಲ್ಲಿ ಸ್ಥಾನ ಸಿಗುವುದು ಇನ್ನೂ ಕಷ್ಟಕರವಾಗಿದೆ.
ಜೂನ್ 9 ರಿಂದ ಜೂನ್ 19 ರವರೆಗೆ ಈ ಟೂರ್ನಿಯು ನಡೆಯಲಿದೆ. ಸರಣಿಯಲ್ಲಿ ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಸ್ ಬಂದಿದ್ದಾರೆ. ಪಾಂಡ್ಯ ಆಗಮನವು ತಂಡದ ಬಲಿಷ್ಠ ಆಟಗಾರನಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗೆ 18 ಆಟಗಾರರ ತಂಡವನ್ನು ಭಾರತ ಕ್ರಿಕೆಟ್ ಮಂಡಳಿ ಪ್ರಕಟಿಸಿದ್ದು, ಈ ತಂಡದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಆಲ್ ರೌಂಡರ್ ವೆಂಕಟೇಶ್ ಅಯ್ಯರ್ ಅವರ ಹೆಸರೂ ಸೇರಿದೆ. ವೆಂಕಟೇಶ್ ಅಯ್ಯರ್ ಐಪಿಎಲ್ 2022ರಲ್ಲಿ ಸಂಪೂರ್ಣ ವಿಫಲರಾಗಿದ್ದರು.
ಹಾರ್ದಿಕ್ ಪಾಂಡ್ಯ ಬಹಳ ಸಮಯದಿಂದ ಹೆಚ್ಚು ಬೌಲಿಂಗ್ ಮಾಡಿಲ್ಲ, ಇದೀಗ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಹಾರ್ದಿಕ್ ಪಾಂಡ್ಯರಿಂದ ಬೇಸತ್ತ ಭಾರತ ತಂಡದ ಆಡಳಿತ ಮಂಡಳಿ ಅವರನ್ನು ಟೀಂ ಇಂಡಿಯಾದಿಂದ ಹೊರಹಾಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.