ಇತ್ತೀಚಿಗೆ ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಪುಷ್ಪಾ 2 ಖ್ಯಾತಿಯ ಅಲ್ಲು ಅರ್ಜುನ್ ಈಗ ತಮ್ಮ ಚಿತ್ರದ ವಿಚಾರವಾಗಿ ಸಾಕಷ್ಟು ಸುದ್ದಿಯಲ್ಲಿರುವ ಬೆನ್ನಲ್ಲೇ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.ಇದರಲ್ಲಿ ನಟಿ ನಯನಾತಾರಾ ಅಲ್ಲು ಅರ್ಜುನ್ ನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವುದು ಸಾಕಷ್ಟು ಸದ್ದು ಮಾಡಿದೆ.ಇದಕ್ಕಾಗಿ ಅಲ್ಲು ಅರ್ಜುನ್ ಫ್ಯಾನ್ಸ್ ನಯನಾ ತಾರಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.
Vignesh Shivan Twitter delete: ನಯನತಾರಾ ಜೊತೆಗೆ ಅವರ ಪತಿ ವಿಘ್ನೇಶ್ ಶಿವನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಮೂರು ಸೆಕೆಂಡುಗಳ ವೀಡಿಯೊವನ್ನು ಬಳಸಿದ್ದಕ್ಕಾಗಿ ಒಟ್ಟು 10 ಕೋಟಿ ರೂಪಾಯಿಗಳನ್ನು ಪಾವತಿಸಲು ಧನುಷ್ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿದ್ದರು.
Actor Dhanush : ನಾನ್ ರೌಡಿ ಧಾನ್ ಸಿನಿಮಾದ ಕಥೆಯನ್ನು ನಯನತಾರಾಗೆ ಹೇಳಲು ಧನುಷ್ ತಮಗೆ ಐಡಿಯಾ ನೀಡಿದ್ದರು.. ಇದರಿಂದ ನಯನತಾರ ಅವರ ಜೊತೆ ಸಾಕಷ್ಟು ಸಮಯವನ್ನು ಕಳೆಯಲು ಸಾಧ್ಯವಾಯಿತು... ಧನುಷ್ಯ ಸಹಾಯ ನೆನೆದ ಕ್ಯೂಟ್ ಜೋಡಿ..
Nayanthara Vignesh Shivan New Photo: ನಯನತಾರಾ ಮತ್ತು ವಿಘ್ನೇಶ್ ಶಿವನ್ ಡಿವೋರ್ಸ್ ಪಡೆಯಲಿದ್ದಾರೆ ಎಂಬ ವದಂತಿ ಶುರುವಾಗಿತ್ತು. ಈ ವದಂತಿ ಮಧ್ಯೆ ನಯನತಾರಾ ಮತ್ತು ಅವರ ಮಕ್ಕಳ ಫೋಟೋ ಎಲ್ಲೆಡೆ ವೈರಲ್ ಆಗಿದೆ.
Nayanthara Divorce Rumours : ನಯನತಾರಾ ತಮ್ಮ ಪತಿ ವಿಘ್ನೇಶ್ ಶಿವನ್ ಅವರಿಂದ ವಿಚ್ಛೇದನ ಪಡೆಯಲಿದ್ದಾರೆ ಎಂಬ ವದಂತಿ ಶುರುವಾಗಿದೆ. ವಿಘ್ನೇಶ್ ಶಿವನ್ ಜೊತೆಗಿನ ನಯನತಾರಾ ಸಂಬಂಧದಲ್ಲಿ ಬಿರುಕು ಮೂಡಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ.
Nayanthara and Vignesh Shivan Divorce: ಸೌತ್ ಸಿನಿಮಾ ಇಂಡಸ್ಟ್ರಿಯ ಲೇಡಿ ಸೂಪರ್ ಸ್ಟಾರ್ ನಯನತಾರಾ. ಇವರ ಪತಿ ತಮಿಳಿನ ಸ್ಟಾರ್ ನಿರ್ದೇಶಕರಾದ ವಿಘ್ನೇಶ್ ಶಿವನ್. ಈ ಜೋಡಿ ವಿಚ್ಛೇದನ ಪಡೆಯುತ್ತಿದೆ ಎಂಬ ಸುದ್ದಿ ಇತ್ತೀಚೆಗೆ ವೈರಲ್ ಆಗುತ್ತಿದೆ. ಇವರಿಬ್ಬರ ಸಂಬಂಧದಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾದ್ರೂ ಏನು? ಇಲ್ಲಿದೆ ನೋಡಿ...
Vignesh Sivan Post: ಇತ್ತೀಚೆಗೆ ನಯನತಾರಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಉಂಟಾಗಿದೆ ಎನ್ನಲಾಗುತ್ತಿತ್ತು.. ಆದರೆ ಇದೀಗ ಪತಿ ವಿಘ್ನೇಶ್ ನಟಿಗೆ ಸಂಬಂಧಿಸಿದ ಪೋಸ್ಟ್ ಒಂದನ್ನು ಶೇರ್ ಮಾಡುವ ಮೂಲಕ ವದಂತಿಗೆ ಬ್ರೇಕ್ ಹಾಕಿದ್ದಾರೆ..
Nayantara-Vignesh Sivan Divorce News: ಸೌತ್ ನಟಿ ನಯನತಾರಾ ಬಗ್ಗೆ ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ನಟಿ ತನ್ನ ಪತಿ ನಿರ್ಮಾಪಕ ವಿಘ್ನೇಶ್ ಶಿವನ್ ಅವರನ್ನು ಸೋಷಿಯಲ್ ಮಿಡಿಯಾದಲ್ಲಿ ಅನ್ ಫಾಲೋ ಮಾಡಿದ್ದಾರೆ.
Gift to Nayanthara : ನಟಿ ನಯನತಾರಾ ಹುಟ್ಟುಹಬ್ಬಕ್ಕೆ ವಿಘ್ನೇಶ್ ಶಿವನ್ ಅದ್ಭುತ ಉಡುಗೊರೆ ನೀಡಿದ್ದಾರೆ. ಬರ್ತ್ಡೇ ಆಗಿ ಎರಡು ವಾರಗಳು ಕಳೆದಿವೆ. ಲೇಟ್ ಆದ್ರೂ ಸಹ ವಿಘ್ನೇಶ್ ಲೇಟೆಸ್ಟ್ ಆಗಿ ಸರ್ಪ್ರೈಸ್ ನೀಡಿದ್ದಾರೆ. ಈ ಕುರಿತ ಇಂಟ್ರಸ್ಟಿಂಗ್ ಸುದ್ದಿ ಇಲ್ಲಿದೆ ನೋಡಿ..
Nayanathara Love Story: ನಟಿ ನಯನತಾರಾ ವಿಘ್ನೇಶ್ ಶಿವನ್ ಅವರನ್ನು ಪ್ರಭುದೇವ ಅವರನ್ನು ಹೋಲುವ ಕಾರಣಕ್ಕಾಗಿ ಅವರನ್ನು ಪ್ರೀತಿಸುತ್ತಿದ್ದರು ಎಂದು ಸೆಲೆಬ್ರಿಟಿಯೊಬ್ಬರು ಹೇಳಿಕೊಂಡಿದ್ದಾರೆ.
Nayanatara Total Property: ದಕ್ಷಿಣ ಭಾರತ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಯನತಾರಾ 20 ವರ್ಷಗಳಿಂದ ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ಬಹುಬೇಡಿಕೆಯ ನಟಿಯಾಗಿ ಹೊರಹೊಮ್ಮಿದ ಇವರ ಆಸ್ತಿ ಮೌಲ್ಯ ಎಷ್ಟೀರಬಹುದು ಎಂಬುದು ನಿಮಗೆ ಗೊತ್ತೇ?
Nayanthara : ಕೆಲ ಸ್ಟಾರ್ ನಟರು, ಆಟಗಾರರು ಚಿಕ್ಕ ಜಾಹೀರಾತಿನಲ್ಲಿ ನಟಿಸಲು ಲಕ್ಷಗಟ್ಟಲೇ ಸಂಭಾವನೆ ಪಡೆದುಕೊಳ್ಳುತ್ತಾರೆ ಅಂತ ನೀವು ಕೇಳಿರಬಹುದು. ಆದ್ರೆ, ಲೇಡಿ ಸೂಪರ್ಸ್ಟಾರ್ ನಟಿ ನಯನತಾರಾ 50 ಸೆಕೆಂಟ್ ಜಾಹೀರಾತಿಗೆ ಪಡೆಯುವ ಸಂಭಾವನೆ ಕೇಳಿದ್ರೆ ನೀವು ಖಂಡಿತವಾಗಿಯೂ ಶಾಕ್ ಆಗ್ತೀರಾ... ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ..
M S Dhoni Autograph on Vignesh Shivan Tshirt : ದಕ್ಷಿಣ ಭಾರತದ ಪ್ರತಿಭಾವಂತ ಸಿನಿಮಾ ನಿರ್ದೇಶಕ ವಿಘ್ನೇಶ್ ಶಿವನ್ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ ಅವರಿಂದ ತಮ್ಮ ಟೀ ಶರ್ಟ್ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡಿದ್ದಾರೆ.
Vignesh Nayanthara Wedding Anniversary: ನಿರ್ದೇಶಕ ವಿಘ್ನೇಶ್ ಶಿವನ್ ಮತ್ತು ನಟಿ ನಯನತಾರಾ ಜೋಡಿಗೆ ಇಂದು ಮದುವೆಯ ಮೊದಲ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನದಂದು ನಯನತಾರಾ ತಮ್ಮ ಅವಳಿ ಮಕ್ಕಳೊಂದಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Lady Superstar Nayantara: ನಯನತಾರಾ ಎಂದರೆ ಯುವಕರಿಗೆ ಇಂದಿಗೂ ಒಂದು ಕ್ರೇಜ್. ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಇದೀಗ ಬಾರಿ ಸುದ್ದಿಯಲ್ಲಿರುವ ಲೇಡಿ ಸೂಪರ್ ಸ್ಟಾರ್ ಈಗ ಅಭಿಮಾನಿಗಳ ಮೇಲೆ ಕೋಪಗೊಂಡು ಫೋನ್ ಒಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.
Nayanthara Vignesh: ದಕ್ಷಿಣ ಚಿತ್ರರಂಗದ ಸೂಪರ್ಸ್ಟಾರ್ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮದುವೆಯಾಗಿ 4 ತಿಂಗಳ ನಂತರ ಅವಳಿ ಮಕ್ಕಳ ಪೋಷಕರಾಗಿದ್ದಾರೆ. ಈ ಸುದ್ದಿ ಹಬ್ಬಿದ ಬೆನ್ನಲ್ಲೇ ಇದೀಗ ಸರ್ಕಾರ ಈ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.