Vijay Dahiya Exclusive: ಮತ್ತೊಂದು T20 ಲೀಗ್ ದೇಶದಲ್ಲಿ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಾರಂಭಿಸಿದೆ. ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (DDCA) ದೆಹಲಿ ಪ್ರೀಮಿಯರ್ ಲೀಗ್ ಅನ್ನು ಪ್ರಾರಂಭಿಸಿದೆ. ಪ್ರಸ್ತುತ 6 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.
Indian Cricket Team: ಹಲವು ಯುವ ಸ್ಟಾರ್ ಕ್ರಿಕೆಟಿಗರು ರಾಜ್ಯ ಮಟ್ಟದಲ್ಲಿ ಅಮೋಘ ಪ್ರದರ್ಶನ ನೀಡಿ ನಂತರ ಐಪಿಎಲ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸರಣಿಯಲ್ಲಿ ಇನ್ನೊಬ್ಬ ಸ್ಟಾರ್ ಬ್ಯಾಟ್ಸ್ಮನ್ ಸಹ ಇದ್ದಾರೆ, ಅವರು ಕೇವಲ 19ನೇ ವಯಸ್ಸಿನಲ್ಲಿ ತಮ್ಮ ಪ್ರತಿಭೆಗಾಗಿ ಎಲ್ಲಾ ದಂತಕಥೆಗಳಿಂದ ಪ್ರಶಂಸೆ ಗಳಿಸುತ್ತಿದ್ದಾರೆ. ಯಾರು ಆ ಆಟಗಾರ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Vijay Dahiya, Lucknow Super Giants:ಇತ್ತೀಚೆಗೆ ನಡೆದ ಮಿನಿ ಹರಾಜಿನಲ್ಲಿ ಆಟಗಾರರ ಮೇಲೆ ಸಾಕಷ್ಟು ಹಣವನ್ನು ಸುರಿಸಲಾಗಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಒಂದು ದೊಡ್ಡ ಸುದ್ದಿಯೊಂದು ಹೊರ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.